Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಷ್ಪ 2’ನಲ್ಲಿ ಹೆಜ್ಜೆ ಹಾಕಲು 2 ಕೋಟಿ ಸಂಭಾವನೆ ಚಾರ್ಜ್ ಮಾಡಿದ್ರಾ ಶ್ರೀಲೀಲಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಷ್ಪ 2’ನಲ್ಲಿ ಹೆಜ್ಜೆ ಹಾಕಲು 2 ಕೋಟಿ ಸಂಭಾವನೆ ಚಾರ್ಜ್ ಮಾಡಿದ್ರಾ ಶ್ರೀಲೀಲಾ?

Cinema

‘ಪುಷ್ಪ 2’ನಲ್ಲಿ ಹೆಜ್ಜೆ ಹಾಕಲು 2 ಕೋಟಿ ಸಂಭಾವನೆ ಚಾರ್ಜ್ ಮಾಡಿದ್ರಾ ಶ್ರೀಲೀಲಾ?

Public TV
Last updated: November 12, 2024 4:41 pm
Public TV
Share
1 Min Read
sreeleela
SHARE

ಕನ್ನಡದ ‘ಭರಾಟೆ’ ಬೆಡಗಿ ಶ್ರೀಲೀಲಾ (Sreeleela) ಅವರು ಅಲ್ಲು ಅರ್ಜುನ್ (Allu Arjun) ಜೊತೆ ಸೊಂಟ ಬಳುಕಿಸಿರುವ ವಿಚಾರ ಈಗಾಗಲೇ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಈ ಬೆನ್ನಲ್ಲೇ ‘ಪುಷ್ಪ 2’ನಲ್ಲಿ (Pushpa 2) ಐಟಂ ಹಾಡಿಗೆ ಹೆಜ್ಜೆ ಹಾಕಲು ನಟಿ, 2 ಕೋಟಿ ರೂ. ಸಂಭಾವನೆಯನ್ನು ಚಾರ್ಜ್ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

sreeleela

ಈ ಹಿಂದೆ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ (Samantha) ಸೊಂಟ ಬಳುಕಿಸಿದ್ದಕ್ಕೆ 5 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈಗ ಪಾರ್ಟ್‌ 2ನಲ್ಲಿ ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಿದ್ದಕ್ಕೆ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ 2 ಕೋಟಿ ರೂ. ಸಂಭಾವನೆ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಷ್ಯ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಎಂದು ಕಾದುನೋಡಬೇಕಿದೆ.

Pushpa 2

ಇನ್ನೂ ನ.10ರಂದು ನಟಿಯ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಸದ್ಯದಲ್ಲೇ ಶ್ರೀಲೀಲಾ ಐಟಂ ಸಾಂಗ್ ರಿಲೀಸ್ ಬಗ್ಗೆಯೂ ಅಪ್‌ಡೇಟ್ ಸಿಗಲಿದೆ. ಇದನ್ನೂ ಓದಿ:ಜಸ್ ಕರಣ್ ಸಿಂಗ್ ಧ್ವನಿಯಾದ ಹಾಡಿನೊಂದಿಗೆ ಎದೆಗಿಳಿದ ಅಂಶು!

sreeleela 1 4

ಅಂದಹಾಗೆ, ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಟ್ರೈಲರ್ ಇದೇ ನವೆಂಬರ್ 17ರಂದು ಸಂಜೆ 6:03ಕ್ಕೆ ರಿಲೀಸ್ ಆಗಲಿದೆ. ಹಾಗಂತ ಖುದ್ದು ಅಲ್ಲು ಅರ್ಜುನ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಐಕಾನ್ ಸ್ಟಾರ್ ಹ್ಯಾಪಿ ನ್ಯೂಸ್ ಕೊಟ್ಟಿದ್ದಾರೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ, ಫಹಾದ್ ಫಾಸಿಲ್, ಅನಸೂಯ ಸೇರಿದಂತೆ ಅನೇಕರು ನಟಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

TAGGED:Pushpa 2Sreeleelatollywoodಟಾಲಿವುಡ್ಪುಷ್ಪ 2ಶ್ರೀಲೀಲಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
11 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
12 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
18 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
35 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?