Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾಲಗೆ ಕಚ್ಚಿ, ಜೋರು ಗದರಿ ಕೈ ಎತ್ತಿದ ಸಿದ್ದರಾಮಯ್ಯ

Public TV
Last updated: November 13, 2024 1:29 pm
Public TV
Share
1 Min Read
CM Siddaramaiah gets angry at Press meet Mysuru
SHARE

ಮೈಸೂರು: ಮಾಧ್ಯಮಗಳ ಜೊತೆ ಮಾತನಾಡುವಾಗ ಗದ್ದಲ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೊಡೆಯಲು ಮುಂದಾದ ಪ್ರಸಂಗ ಇಂದು ನಡೆದಿದೆ.

ಸಿದ್ದರಾಮಯ್ಯನವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಸುತ್ತಲು ನಿಂತಿದ್ದ ನಾಯಕರು, ಕಾರ್ಯಕರ್ತರು ಮಾತನಾಡಿ ಗದ್ದಲ ಮಾಡುತ್ತಿದ್ದರು. ಕಾರ್ಯಕರ್ತ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಗರಂ ಆದ ಸಿದ್ದರಾಮಯ್ಯ ಜೋರು ಧ್ವನಿಯಲ್ಲಿ ಗದರಿ, ನಾಲಗೆ ಕಚ್ಚಿ ಕೈ ಎತ್ತಿದ್ದಾರೆ. ಇದನ್ನೂ ಓದಿ: ದೇವೇಗೌಡರು ನನ್ನ ಸೊಕ್ಕು ಮುರಿಯುತ್ತೇನೆ ಎಂದಿದ್ದು ಸರಿಯೇ – ಜಮೀರ್‌ ಹೇಳಿಕೆಯನ್ನ ಖಂಡಿಸಿದ್ದಕ್ಕೆ ಸಿಎಂ ತಿರುಗೇಟು

ನಾಲಗೆ ಕಚ್ಚಿ, ಜೋರು ಗದರಿ ಕೈ ಎತ್ತಿದ ಸಿದ್ದರಾಮಯ್ಯ

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ಗದ್ದಲ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ಇಂದು ನಡೆಯಿತು.#Mysuru #Siddaramaiah #Media #ByElection #NarendraModi #Nagendra pic.twitter.com/QTkqgFexPl

— PublicTV (@publictvnews) November 13, 2024


ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆಯುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ,  ಈ ಪ್ರಸ್ತಾವನೆ, ಮಾತುಕತೆ ಯಾವುದು ಸರ್ಕಾರದ ಮುಂದಿಲ್ಲ. ಡಿ.ಕೆ ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಅವರನ್ನೇ ಕೇಳಿ ಎಂದು ಕಡ್ಡಿ ತುಂಡಾಗುವಂತೆ ಹೇಳಿಕೆ ನೀಡಿದರು. ಇದನ್ನೂ ಓದಿ: ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ವಾಪಸ್? – ಹೈಕಮಾಂಡ್‌ ಲಾಬಿಗೆ ಮಣಿದ್ರಾ ಡಿಕೆಶಿ?

ನಾಗೇಂದ್ರ ಅವರನ್ನ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದ್ದಾರೆ. ಉಪಚುನಾವಣೆಯ ಬಳಿಕ ನೋಡೋಣಾ ಎಂದು ಹೇಳಿದ್ದೇನೆ. ಅದನ್ನೇ ಪುನಾರಚನೆಎಂದು ಹೇಳಬೇಡಿ. ಸಂಪುಟ ಪುನಾರಚನೆ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದರು.

 

TAGGED:Bandipurmysurupoliticssiddaramaiahಬಂಡೀಪುರಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories
Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories

You Might Also Like

G Parameshwar 2 1
Bengaluru City

ಯಾವ ಕಾರಣಕ್ಕೆ ರಾಜಣ್ಣ ಅವ್ರನ್ನ ವಜಾ ಮಾಡಿದ್ದಾರೆ ಗೊತ್ತಿಲ್ಲ: ಪರಮೇಶ್ವರ್

Public TV
By Public TV
45 minutes ago
Honeytrap case Rajanna files complaint with Parameshwara
Bengaluru City

ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು

Public TV
By Public TV
2 hours ago
Elephant day
Chamarajanagar

ಇಂದು ವಿಶ್ವ ಆನೆ ದಿನಾಚರಣೆ – ಆನೆಗಳ ಸಂಖ್ಯೆಯಲ್ಲಿ ಚಾಮರಾಜನಗರ ರಾಜ್ಯದಲ್ಲೇ ನಂ.1

Public TV
By Public TV
2 hours ago
Vijayapura Girl Death 1
Districts

ಆಟವಾಡುತ್ತಾ ಬಾವಿಗೆ ಬಿದ್ದ 8ರ ಬಾಲಕಿ ಸಾವು

Public TV
By Public TV
3 hours ago
dharmasthala mass burial case human rights commission
Dakshina Kannada

ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

Public TV
By Public TV
3 hours ago
trump modi putin
Latest

ಭಾರತದ ಮೇಲೆ 50% ಸುಂಕ ವಿಧಿಸಿದ್ದು, ರಷ್ಯಾಗೆ ದೊಡ್ಡ ಹೊಡೆತ ಕೊಟ್ಟಿದೆ: ಟ್ರಂಪ್‌

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?