Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿತಿನ್, ಶ್ರೀಲೀಲಾ ನಟನೆಯ ‘ರಾಬಿನ್‌ಹುಡ್’ ಟೀಸರ್‌ ಔಟ್-‌ ರಿಲೀಸ್‌ ಡೇಟ್‌ ಅನೌನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿತಿನ್, ಶ್ರೀಲೀಲಾ ನಟನೆಯ ‘ರಾಬಿನ್‌ಹುಡ್’ ಟೀಸರ್‌ ಔಟ್-‌ ರಿಲೀಸ್‌ ಡೇಟ್‌ ಅನೌನ್ಸ್

Cinema

ನಿತಿನ್, ಶ್ರೀಲೀಲಾ ನಟನೆಯ ‘ರಾಬಿನ್‌ಹುಡ್’ ಟೀಸರ್‌ ಔಟ್-‌ ರಿಲೀಸ್‌ ಡೇಟ್‌ ಅನೌನ್ಸ್

Public TV
Last updated: November 14, 2024 9:47 pm
Public TV
Share
1 Min Read
sreeleela 1 3
SHARE

ಕನ್ನಡದ ಭರಾಟೆ ಬ್ಯೂಟಿ ಶ್ರೀಲೀಲಾ (Sreeleela) ಮತ್ತು ನಿತಿನ್ ನಟನೆಯ ‘ರಾಬಿನ್‌ಹುಡ್‌’ (Robinhood) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ‘ರಾಬಿನ್‌ಹುಡ್’ ಸಿನಿಮಾದ ಹೊಸ ಬಿಡುಗಡೆ ಚಿತ್ರತಂಡ ತಿಳಿಸಿದೆ. ಮತ್ತೆ ರಿಲೀಸ್‌ ಡೇಟ್‌ ಅನ್ನು ಚಿತ್ರತಂಡ ಮುಂದಕ್ಕೆ ಹಾಕಿದೆ. ಇದನ್ನೂ ಓದಿ:BBK 11: ಧರ್ಮ ಜೊತೆ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ ಐಶ್ವರ್ಯಾ

nithiin

‘ರಾಬಿನ್‌ಹುಡ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ನಿತಿನ್ ನಟನೆ, ಶ್ರೀಲೀಲಾ (Sreeleela) ಗ್ಲ್ಯಾಮರ್ ನೋಡುಗರಿಗೆ ಕಿಕ್ ಕೊಟ್ಟಿದೆ. 1:34 ಸೆಕೆಂಡಿನ ಟೀಸರ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ವರ್ಷದ ಅಂತ್ಯ ಡಿ.25ಕ್ಕೆ ಶ್ರೀಲೀಲಾ ನಟನೆಯ ಈ ಚಿತ್ರ ರಿಲೀಸ್ ಆಗಲಿದೆ. ಈ ಹಿಂದೆ ಡಿ.20ಕ್ಕೆ ರಿಲೀಸ್ ಮಾಡೋದಾಗಿ ಚಿತ್ರತಂಡ ಘೋಷಿಸಿತ್ತು. ಕಾರಣಾಂತರಗಳಿಂದ ಇನ್ನೂ 5 ದಿನ ಮುಂದಕ್ಕೆ ರಿಲೀಸ್ ದಿನಾಂಕವನ್ನು ಘೋಷಿಸಿದೆ ಚಿತ್ರತಂಡ.

 

View this post on Instagram

 

A post shared by Mythri Movie Makers (@mythriofficial)

ಈ ಹಿಂದೆ ಎಕ್ಸ್ಟಾಆರ್ಡಿನರಿ ಸಿನಿಮಾದಲ್ಲಿ ನಿತಿನ್, ಶ್ರೀಲೀಲಾ ಜೊತೆಯಾಗಿ ನಟಿಸಿದರು. `ರಾಬಿನ್‌ಹುಡ್’ ಚಿತ್ರದಲ್ಲಿ ಮತ್ತೆ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

TAGGED:nithiinrobinhood filmSreeleelatollywoodಟಾಲಿವುಡ್ನಿತಿನ್ರಾಬಿನ್‌ಹುಡ್‌ ಸಿನಿಮಾಶ್ರೀಲೀಲಾ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
2 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?