Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಬಿ ಡ್ಯಾಂ ನೀರು ಹಂಚಿಕೆ ಸಭೆ – ಯಾವ ಕಾಲುವೆಗೆ ಎಷ್ಟು ನೀರು ಬಿಡಬೇಕು ಅಂತ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಬಿ ಡ್ಯಾಂ ನೀರು ಹಂಚಿಕೆ ಸಭೆ – ಯಾವ ಕಾಲುವೆಗೆ ಎಷ್ಟು ನೀರು ಬಿಡಬೇಕು ಅಂತ ಚರ್ಚೆ

Bengaluru City

ಟಿಬಿ ಡ್ಯಾಂ ನೀರು ಹಂಚಿಕೆ ಸಭೆ – ಯಾವ ಕಾಲುವೆಗೆ ಎಷ್ಟು ನೀರು ಬಿಡಬೇಕು ಅಂತ ಚರ್ಚೆ

Public TV
Last updated: November 21, 2024 9:03 pm
Public TV
Share
2 Min Read
TB Dam Meeting
SHARE

– ಬೆಂಗಳೂರಲ್ಲಿ ಸಭೆ ನಡೆಸಿದ್ದಕ್ಕೆ ರೈತರ ಆಕ್ರೋಶ

ಬೆಂಗಳೂರು/ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಜಲಾಶಯ (Tundabhadra Dam) ಕರ್ನಾಟಕ (Karnataka) ಸೇರಿ ಮೂರು ರಾಜ್ಯಗಳ ಲಕ್ಷಾಂತರ ಜನರಿಗೆ ಕೃಷಿ ಮತ್ತು ಕುಡಿಯುವ ನೀರಿಗೆ ಆಧಾರವಾಗಿದೆ. ಸದ್ಯ ಜಲಾಶಯದ ನೀರನ್ನು ಹಂಚಿಕೆ ಮಾಡುವ ವಿಚಾರವಾಗಿ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು.

ಗುರುವಾರ ಬೆಂಗಳೂರಿನ (Bengaluru) ವಿಕಾಸಸೌಧದಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಜಲಾಶಯದಲ್ಲಿ ಸದ್ಯ ಉಳಿದಿರುವ ನೀರನ್ನು ಹಂಚಿಕೆ ಮಾಡುವ ವಿಚಾರವಾಗಿ ಚರ್ಚೆ ನಡೆಸಲಾಯಿತು. ಜೊತೆಗೆ ಎಡದಂಡೆ ಕಾಲುವೆ, ಎಡದಂಡೆ ವಿಜಯನಗರ ಕಾಲುವೆ, ಬಲದಂಡೆ ಮೇಲ್ಮಟ್ಟದ ಕಾಲುವೆ, ಬಲದಂಡೆ ಕೆಳಮಟ್ಟದ ಕಾಲುವೆ, ರಾಯಬಸಣ್ಣ ಕಾಲುವೆ, ಎಡದಂಡೆ ಮೇಲ್ಮಟ್ಟದ ಕಾಲುವೆಗಳಿಗೆ ಯಾವ ಸಮಯದಲ್ಲಿ ಎಷ್ಟು ನೀರನ್ನು ಬಿಡಬೇಕು ಎನ್ನುವ ಕುರಿತು ನಿರ್ಧರಿಸಲಾಯಿತು.ಇದನ್ನೂ ಓದಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದ ಐಸಿಸಿ

ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ, ಕರ್ನಾಟಕ ಸೇರಿ ಮೂರು ರಾಜ್ಯಗಳ ಲಕ್ಷಾಂತರ ಜನರಿಗೆ ಕೃಷಿ ಮತ್ತು ಕುಡಿಯುವ ನೀರಿಗೆ ಆಧಾರವಾಗಿದೆ. ಈ ಜಲಾಶಯ ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಜನರಿಗೆ ಜೀವನದಿಯಾಗಿದೆ. ಜೊತೆಗೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದ ಅನೇಕ ಜಿಲ್ಲೆಯ ಜನರು ಕೂಡ ಇದೇ ಜಲಾಶಯದಿಂದಲೇ ಬದುಕು ಕಟ್ಟಿಕೊಂಡಿದ್ದಾರೆ.

ಈ ಜಲಾಶಯದ ನೀರನ್ನು ನಂಬಿ ಸರಿಸುಮಾರು 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ಕೃಷಿ ಮಾಡುತ್ತಿದ್ದಾರೆ. ಸುತ್ತಮುತ್ತಲಿರುವ ಅನೇಕ ಪಟ್ಟಣಗಳು, ಗ್ರಾಮಗಳಿಗೆ ಕುಡಿಯುವ ನೀರಿನ ಮೂಲ ಕೂಡ ತುಂಗಭದ್ರಾ ಜಲಾಶಯ. ಜೊತೆಗೆ ಜಲಾಶಯ ನೀರಿನಿಂದ ಹತ್ತಾರು ಫ್ಯಾಕ್ಟರಿಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಜಲಾಶಯದಲ್ಲಿರುವ ನೀರನ್ನು ಯಾರಿಗೂ ತೊಂದರೆಯಾಗದಂತೆ ಹಂಚಿಕೆ ಮಾಡಬೇಕಾದ ಕೆಲಸ ಇದೀಗ ಆರಂಭವಾಗಿದೆ.

tungabhadra dam TB DAM Koppala 2

ಇನ್ನು 105.788 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈ ಬಾರಿ ಕ್ರಸ್ಟ್ಗೇಟ್ ಕೊಚ್ಚಿಕೊಂಡು ಹೋಗಿದ್ದರಿಂದ, ಜಲಾಶಯವನ್ನು ಸಂಪೂರ್ಣವಾಗಿ ಭರ್ತಿ ಮಾಡಿರಲಿಲ್ಲ. ಗರಿಷ್ಟ 102 ಟಿಎಂಸಿ ವರೆಗೆ ಮಾತ್ರ ನೀರನ್ನು ಸಂಗ್ರಹಿಸಲಾಗಿತ್ತು. ಈಗಾಗಲೇ 500ಕ್ಕೂ ಅಧಿಕ ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಸದ್ಯ ಜಲಾಶಯದಲ್ಲಿ ಒಟ್ಟು 96.648 ಟಿಎಂಸಿ ನೀರು ಸಂಗ್ರಹವಿದೆ. ಇದೀಗ ಜಲಾಶಯದಲ್ಲಿ 3,600 ಕ್ಯೂಸೆಕ್ ನೀರಿನ ಒಳಹರಿವು ಹಾಗೂ 4,800 ಕ್ಯೂಸೆಕ್ ನೀರಿನ ಹೊರಹರಿವು ಇದೆ.

ಇದೀಗ ಜಲಾಶಯ ಇರುವ ಸ್ಥಳದಲ್ಲಿಯೇ ಸಭೆ ನಡೆಸುವುದನ್ನು ಬಿಟ್ಟು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ವೇಳೆ ಕೊಪ್ಪಳದಲ್ಲಿಯೇ ಸಭೆ ನಡೆಸಿದ್ದರೆ ರೈತರು ಕೂಡ ಸಭೆಯಲ್ಲಿ ಭಾಗಿಯಾಗಿ ತಮ್ಮ ಸಲಹೆಗಳನ್ನು ನೀಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಉಕ್ರೇನ್‌ ಮೇಲೆ ರಷ್ಯಾದ ICBM ದಾಳಿ – 60 ವರ್ಷಗಳ ಇತಿಹಾಸದಲ್ಲೇ ಯುದ್ಧಕ್ಕೆ ಕ್ಷಿಪಣಿ ಮೊದಲ ಬಳಕೆ

TAGGED:bengaluruKoppalTB DamTungabhadra Damಕೊಪ್ಪಳತುಂಗಭದ್ರಾ ಜಲಾಶಯಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
6 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
32 minutes ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
55 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
2 hours ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?