Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವೀರ್ ಶೆಟ್ಟಿ ಸಿನಿಮಾಗೆ ಶ್ರೀಮುರಳಿ ಸಾಥ್-‘ನಿದ್ರಾದೇವಿ Next door’ ಟೀಸರ್‌ ಔಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರವೀರ್ ಶೆಟ್ಟಿ ಸಿನಿಮಾಗೆ ಶ್ರೀಮುರಳಿ ಸಾಥ್-‘ನಿದ್ರಾದೇವಿ Next door’ ಟೀಸರ್‌ ಔಟ್‌

Cinema

ಪ್ರವೀರ್ ಶೆಟ್ಟಿ ಸಿನಿಮಾಗೆ ಶ್ರೀಮುರಳಿ ಸಾಥ್-‘ನಿದ್ರಾದೇವಿ Next door’ ಟೀಸರ್‌ ಔಟ್‌

Public TV
Last updated: November 22, 2024 5:20 pm
Public TV
Share
3 Min Read
PRAVEER SHETTY
SHARE

ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯತ್ನಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾವೇ ‘ನಿದ್ರಾದೇವಿ Next door’. ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಅವರು ಪ್ರವೀರ್‌ ಶೆಟ್ಟಿ (Praveer Shetty) ನಟನೆಯ ‘ನಿದ್ರಾದೇವಿ Next door’ (Nidradevi Next Door) ಟೀಸರ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭಕೋರಿದರು. ಇದನ್ನೂ ಓದಿ:BBK 11: ಕೊಟ್ಟ ಮಾತಿನಂತೆ ಹನುಮಂತನಿಗೆ ಗಿಫ್ಟ್ ಕಳುಹಿಸಿದ ಕಿಚ್ಚ

praveer shetty 1

ಶ್ರೀಮುರಳಿ ಮಾತನಾಡಿ, ನಿರ್ಮಾಪಕರಾದ ಜಯರಾಮ್ ದೇವಸಮುದ್ರ ತುಂಬಾ ಕಾಳಜಿ, ಪ್ರೀತಿಯಿಂದ ಸಿನಿಮಾ ಮಾಡಿದ್ದಾರೆ. ಅವರಿಗೆ ಒಳ್ಳೆಯದು ಆಗಲಿ. ನಿಮ್ಮಂತಹ ನಿರ್ಮಾಪಕರು ಚಿತ್ರರಂಗಕ್ಕೆ ಬೇಕು. ನಾನು ಪ್ರವೀರ್ ಜಿಮ್ ಮೇಟ್ಸ್. ವರ್ಕೌಟ್ ಮಾಡುವಾಗ ಪ್ರವೀರ್ ಸಿನಿಮಾ ಬಗ್ಗೆಯೇ ಮಾತನಾಡುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ. ನಿಮ್ಮ ಕಣ್ಣಲ್ಲಿ ನಟನೆ ನೋಡಿದೆ. ಶೈನ್ (Shine Shetty) ಫ್ಯಾನ್ ನಾನು. ನೀವು ಚಿತ್ರದಲ್ಲಿ ಚೆನ್ನಾಗಿ ಕಾಣಿಸಿಕೊಂಡಿದ್ದೀರಾ ಎಂದು ಶೈನ್‌ ಶೆಟ್ಟಿಗೆ ಮೆಚ್ಚುಗೆ ಸೂಚಿಸಿದರು. ಡೈರೆಕ್ಟರ್  ಸುರಾಗ್ ಏನೋ ವಿಷ್ಯ ಹೇಳುತ್ತಿರುವುದು ಗೊತ್ತಾಗುತ್ತಿದೆ. ಮ್ಯೂಸಿಕ್ ಕೂಡ ಟೀಸರ್‌ನಲ್ಲಿ ಚೆನ್ನಾಗಿದೆ ಎಂದರು.

praveer shetty 2

ನಟ ಪ್ರವೀರ್ ಶೆಟ್ಟಿ ಮಾತನಾಡಿ, ಸುರಾಗ್ ನನಗೂ ಎರಡು ವರ್ಷದ ಜರ್ನಿ ಇದೆ. ನಮ್ಮ ಸ್ಟೋರಿ ಇಟ್ಕೊಂಡು ಹಲವಾರು ನಿರ್ಮಾಪಕರ ಬಳಿ ಹೋದೆವು. ಆದರೆ ಜಯರಾಮ್ ಸರ್ ರಿಸೀವ್ ಮಾಡಿದಷ್ಟು ಬೇರೆ ಯಾರು ರಿಸೀವ್ ಮಾಡಲಿಲ್ಲ. ಥ್ಯಾಂಕೂ ಸರ್. ಇದು ನಿಮ್ಮಿಂದ ಆಗಿರೋದು. ಬ್ಯೂಟಿಫುಲ್ ವಿಷ್ಯುವಲ್ಸ್ ಶೂಟ್ ಮಾಡಿದ್ದಾರೆ ನಮ್ಮ ಛಾಯಾಗ್ರಹಕರು, ಮ್ಯೂಸಿಕ್ ಕೂಡ ತುಂಬಾ ಚೆನ್ನಾಗಿದೆ. ರಿಷಿಕಾ ಅವರಿಂದ ತುಂಬಾ ಕಲಿಯುತ್ತಿದ್ದೇವೆ. ನಮ್ಮ ತಂಡಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಹೇಳಿದರು.

 

View this post on Instagram

 

A post shared by Praveer Shetty (@praveer.shettyy)

ನಿರ್ದೇಶಕ ಸುರಾಗ್ ಮಾತನಾಡಿ, ಪ್ರವೀರ್ ನಾನು ಒಟ್ಟಿಗೆ ಸೇರಿದಾಗ ನಮ್ಮಿಬ್ಬರಿಗೆ ಒಂದೇ ತರ ಸಿನಿಮಾ ಮಾಡಬೇಕೆಂಬ ವಿಷನ್ ಇತ್ತು. ಅದು ನಮ್ಮಿಬ್ಬರಿಗೂ ಮ್ಯಾಚ್ ಆಯಿತು. ನಾನು ಏನು ಕಥೆ ,ಮಾಡಿಕೊಂಡಿದ್ದೇನೋ ಅದನ್ನು ಪ್ರವೀರ್ ಗೆ ಹೇಳಿದಾಗ ಅವರು ಖುಷಿಪಟ್ಟರು. ನಮ್ಮ ಟೆಕ್ನಿಕಲ್ ಟೀಮ್ ಈ ಚಿತ್ರಕ್ಕೆ ಸಾಕಷ್ಟು ಶ್ರಮಿಸಿದೆ. ಒಂದೊಳ್ಳೆಯ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಿರ್ಮಾಪಕ ಜಯರಾಮ್ ಸರ್ ಒಳಗಡೆ ಒಬ್ಬ ನಿರ್ದೇಶಕರಿದ್ದಾರೆ. ಅವರಿಗೆ ಸಿನಿಮಾ ಟೆಸ್ಟ್ ತುಂಬಾ ಚೆನ್ನಾಗಿದೆ ಎಂದರು.

‘ನಿದ್ರಾದೇವಿ Next door’ ಟೀಸರ್ ಬಹಳ ಕುತೂಹಲ ಹೆಚ್ಚಿಸಿದೆ. ಟೀಸರ್ ನಲ್ಲಿ ಕಥೆ ಗಟ್ಟುರಟ್ಟು ಮಾಡದೇ ಟೀಸರ್ ಕಟ್ ಮಾಡಲಾಗಿದೆ. ಚೆಂದದ ಲವ್ ಸ್ಟೋರಿ, ನಿದ್ರೆ ಇಲ್ಲದ ವ್ಯಕ್ತಿಯ ಸುತ್ತ ಸಾಗುವ ಕಥಾಹಂದರ ಸಿನಿಮಾದಲ್ಲಿದೆ. ಪ್ರವೀರ್ ಶೆಟ್ಟಿ, ರಿಷಿಕಾ ನಾಯಕ್ ಜೋಡಿಯಾಗಿ ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗು ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯ ಗೌಡ , ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ. ಈ ಚಿತ್ರಕ್ಕೆ ನಿರ್ಮಾಪಕರಾದ ಜಯರಾಮ್ ದೇವಸಮುದ್ರ ಅವರು ತಮ್ಮ ಸುರಮ್ ಮೂವೀಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಿಸಿದು, ಈ ಹಿಂದೆ ಇದೇ ಸಂಸ್ಥೆಯಲ್ಲಿ ʻರೇವ್ ಪಾರ್ಟಿʼ ಮತ್ತು ʻಎಂಗೇಜ್‌ಮೆಂಟ್‌’ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಉಲ್ಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.

TAGGED:'ನಿದ್ರಾದೇವಿ Next Door'Praveer Shettysandalwoodshine shettyಪ್ರವೀರ್ ಶೆಟ್ಟಿರಿಷಿಕಾ ನಾಯಕ್‌ಶೈನ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನಿನ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 minute ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
3 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
24 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
30 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
31 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
39 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?