Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು

Dakshina Kannada

ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು

Public TV
Last updated: November 27, 2024 1:57 pm
Public TV
Share
2 Min Read
BK HARIPRASAD
SHARE

ಮಂಗಳೂರು: ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಇದಕ್ಕೆ ಕಾರಣವೇನು ಎಂಬುದನ್ನು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಬಹಿರಂಗಪಡಿಸಿದ್ದಾರೆ.

ಕರ್ನಾಟಕದಲ್ಲಿ ಹಣ, ಹೆಂಡದ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ. ಬಿಜೆಪಿಯವರಿಗೆ ಸರಿಸಮನಾಗಿ ಕಾಂಗ್ರೆಸ್ ಕೂಡ ಖರ್ಚು ಮಾಡಿದೆ ಎಂದು ಹರಿಪ್ರಸಾದ್ ಹೇಳುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಬೇರೆ ಬೇರೆ ರಾಜ್ಯದ ಚುನಾವಣಾ ಫಲಿತಾಂಶ ನೋಡಿದಾಗ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿ ಮಾಡಿದೆ. ಬಿಜೆಪಿ ಚುನಾವಣೆ ಮೊದಲು ಸುಳ್ಳು ವದಂತಿ ಹಬ್ಬಿಸಿದ್ರು. ಗ್ಯಾರಂಟಿ, ವಕ್ಫ್ ವಿಚಾರ ಮಾಡಿ ಅಪಪ್ರಚಾರ ನಡೆಸಿದ್ರು. ಚುನಾವಣೆಗಾಗಿ ಇ.ಡಿ ಬಳಸಿಕೊಂಡಿದ್ದರು. ಜಾರ್ಖಂಡ್‌ನಲ್ಲಿ ಉತ್ತಮ ಗೆಲುವು ಸಿಕ್ಕಿದೆ. ಬಿಜೆಪಿ ನುಸುಳುಕೋರರ ಬಗ್ಗೆ ಅಪಪ್ರಚಾರ ನಡೆಸಿದ್ರು. ನುಸುಳುಕೋರರು ಬಂದಿದ್ದಾರೆ ಅಂತ ಬಿಜೆಪಿ ಸುಳ್ಳು ಹೇಳಿ ಸೈನಿಕರಿಗೆ ಅವಮಾನ ಮಾಡಿದ್ರು ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಕಂಟೇನರ್‌ನಲ್ಲಿ ದುಡ್ಡು ಬಂದಿದೆ. ನೋಟ್ ಎಣಿಸೋ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ. ಕರ್ನಾಟಕದಲ್ಲೂ ದುಡ್ಡು ಖರ್ಚು ಮಾಡಿದ್ರು, ಆದ್ರೆ ಜನ ಅದನ್ನು ತಿರಸ್ಕರಿಸಿದರು. ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ಕರ್ನಾಟಕದಲ್ಲಿ ಹಣ, ಹೆಂಡದಲ್ಲಿ ನಾವು ಕೂಡ ಬಿಜೆಪಿಗೆ ಪೈಪೋಟಿ ನೀಡಿದ್ದೇವೆ ಎಂದು ಚುನಾವಣೆಗಾಗಿ ಕರ್ನಾಟಕದಲ್ಲಿ ಹಣ-ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು.

ನಾವು ಸನ್ಯಾಸಿ ಅಲ್ಲ, ನಾವು ಕೂಡ ಅವರಿಗೆ ಸರಿಯಾಗಿ ಖರ್ಚು ಮಾಡಿದ್ದೇವೆ. ಶಿಗ್ಗಾಂವಿಯಲ್ಲಿ ನಾವು ಕೊಟ್ಟಿರುವ ಕಾರ್ಯಕ್ರಮ ಗೆಲ್ಲಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಬಿಜೆಪಿ ಏನು ಹೇಳಿ ಆದ್ರೂ ನಂಬಿಸಲು ಪ್ರಯತ್ನ ಮಾಡುತ್ತಿದ್ರು. ಕಾಂಗ್ರೆಸ್‌ಗಿಂತ ಡಬಲ್ ಕುಟುಂಬ ರಾಜಕಾರಣ ಇರೋದು ಬಿಜೆಪಿಯಲ್ಲಿ. ಒಂದೊಂದು ಕುಟುಂಬದಲ್ಲಿ ಹತ್ತತ್ತು ಜನ ರಾಜಕಾರಣದಲ್ಲಿ ಇದ್ದಾರೆ. ಸುಮ್ಮನೆ ಗೂಬೆ ಕೂರಿಸೋದು ಕಾಂಗ್ರೆಸ್‌ಗೆ. ಅವರ ತಟ್ಟೆಯಲ್ಲಿ ಇರುವ ಹೆಗ್ಗಣ ನೋಡದೆ, ನಮ್ಮ ತಟ್ಟೆಯ ನೋಣ ನೋಡುತ್ತಿದ್ದಾರೆ. ನಾವು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟರು.

ಕರ್ನಾಟಕದಲ್ಲಿ ಇ.ಡಿ, ಐ.ಟಿ ಉಪಯೋಗಿಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ. ಮಾಧ್ಯಮದವರು ಎರಡೂವರೆ ವರ್ಷದಲ್ಲಿ ಸಿಎಂ ಬದಲಾಗುತ್ತಾರೆ ಅಂತ ಹೇಳುತ್ತಿದ್ದರು. ಸಿದ್ದರಾಮಯ್ಯ ಸಿಎಂ ಬದಲಾಗುತ್ತಾರೆ ಅಂತ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಆಗುವುದಿಲ್ಲ. ಯಡಿಯೂರಪ್ಪನವರ ಸಹಿ ಮಾಡಿದ ಹಾಗೆ ಅಲ್ಲ ಸಿಎಂ ಬದಲಾವಣೆ. ಎಲೆಕ್ಷನ್ ಕಮಿಷನ್ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

TAGGED:B.K hariprasadbjpcongressMangaluruಬಿ.ಕೆ ಹರಿಪ್ರಸಾದ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

G Parameshwar 1
Bengaluru City

ಪರಮೇಶ್ವರ್‌ಗೆ ಬಿಗ್ ರಿಲೀಫ್ – ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
53 seconds ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
22 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
24 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
41 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
46 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
54 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?