Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ

Bengaluru City

ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ

Public TV
Last updated: November 26, 2024 10:39 am
Public TV
Share
2 Min Read
Metro Brigde Cement Piece collapse 1
SHARE

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು ಬಿದ್ದ ಪರಿಣಾಮ ಕಾರಿನ ಗಾಜು ಒಡೆದು ಹೋಗಿದ್ದು, ಒಳಗಿದ್ದವರು ಅಪಾಯದಿಂದ ಪಾರಾಗಿರುವ ಘಟನೆ ನಗರದ ಮೈಸೂರು ರಸ್ತೆಯಲ್ಲಿ (Mysuru Road) ನಡೆದಿದೆ.

ನಮ್ಮ ಮೆಟ್ರೋದಲ್ಲೂ ಅನೇಕ ಅವಘಡಗಳು ನಡೆಯುತ್ತಲೇ ಇದ್ದು, ಇದೀಗ ಮತ್ತೊಂದು ಘಟನೆ ಸಂಭವಿಸಿದೆ. ನಿನ್ನೆ (ನ.25) ಬೆಳಿಗ್ಗೆ ಮೈಸೂರು ರಸ್ತೆಯ ಬಳಿ ಮೆಟ್ರೋ ಬ್ರಿಡ್ಜ್‌ನಿಂದ ಸಿಮೆಂಟಿನ ಕಲ್ಲು ಕಳಚಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಬಿದ್ದ ಪರಿಣಾಮ ಕಾರಿನ ಮಾಲೀಕ ನಮ್ಮ ಮೆಟ್ರೋ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಯಲಹಂಕದ ಬಾಗಲೂರಿನಿಂದ ಮೈಸೂರಿಗೆ ಕಾರ್ಯಕ್ರಮಕ್ಕೆ ನವೀನ್ ರಾಜ್ ಮತ್ತು ಕುಟುಂಬ ಹೋಗುತ್ತಿದ್ದಾಗ ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393 ಬಳಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ಹೋಗುತ್ತಿದ್ದಂತೆ ಅಲ್ಲಿನ ವೈಬ್ರೇಷನ್‌ಗೆ ಸಿಮೆಂಟ್ ಕಳಚಿ ಬಿದ್ದಿದೆ. ಖರೀದಿಸಿ ಒಂದು ತಿಂಗಳು ಕೂಡ ಆಗದ ಎಸ್‌ಯುವಿ 700 ಕಾರಿನ ಮುಂದಿನ ಗ್ಲಾಸ್ ಒಡೆದಿದ್ದು, ಕಾರಿನ ಮೇಲ್ಭಾಗ ಹಾನಿಯಾಗಿದೆ. ಕಲ್ಲು ಬಿದ್ದ ರಭಸಕ್ಕೆ ಕಾರಿನಲ್ಲಿದ್ದವರು ಭಯಗೊಂಡಿದ್ದಾದರೂ ಪಾರಾಗಿದ್ದಾರೆ.

Metro Brigde Cement Piece collapse

ಈ ಕುರಿತು ಕಾರಿನ ಮಾಲೀಕ ಮಾತನಾಡಿ, ಕೂಡಲೇ ಬಿಎಂಆರ್‌ಸಿಎಲ್ (BMRCL) ಅಧಿಕಾರಿಗಳನ್ನು ಸಂಪರ್ಕಮಾಡುವ ಪ್ರಯತ್ನ ಮಾಡಿದ್ದೇನೆ. ಬಳಿಕ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಮಗೆ ಪರಿಹಾರ ಬೇಕು, ಕಾರು ತೆಗೆದುಕೊಂಡು ಇನ್ನೂ ಒಂದು ತಿಂಗಳು ಕೂಡ ಆಗಿಲ್ಲ, ನಮ್ಮ ಮೆಟ್ರೋದವರು (Namma Metro) ಇದಕ್ಕೆ ಉತ್ತರಿಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸ್ ಠಾಣೆಗೆ ದೂರು ನೀಡುತ್ತಿದ್ದಂತೆ, ಮೆಟ್ರೋ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಘಟನೆ ಬಗ್ಗೆ ಕಾರು ಮಾಲೀಕನಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ದಾರೆ. ಕಾರು ಮೇಲೆ ಬಿದ್ದ ಆ ಸಿಮೆಂಟ್ ಕಲ್ಲು ಯಾರ ಮೇಲಾದರೂ ಬಿದ್ದಿದ್ದರೆ ಏನು ಗತಿ? ಎನ್ನುವುದು ನಮ್ಮ ಪ್ರಶ್ನೆಯಾಗಿದೆ. ಇದಕ್ಕೆ ಶಾಶ್ವತವಾದ ಪರಿಹಾರವನ್ನು ಹಾಗೂ ಸರಿಯಾದ ರೀತಿಯ ನಿರ್ವಹಣೆಯನ್ನು ನಮ್ಮ ಮೆಟ್ರೋ ಮಾಡಬೇಕಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

TAGGED:bengaluruBridgreCement Piecemetro pillarnamma metro
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
4 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
30 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
31 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
45 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?