Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ

Belgaum

ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ

Public TV
Last updated: November 26, 2024 10:47 pm
Public TV
Share
1 Min Read
Shivaraj Tangadagi
SHARE

ಬೆಳಗಾವಿ: ಕಾಂಗ್ರೆಸ್‌ನವರು (Congress) ಬ್ರಿಟಿಷರನ್ನು (British) ಒದ್ದೊಡಿಸಿದವರು. ಬಿಜೆಪಿಯವರು ಯಾವ ಲೆಕ್ಕ ನಮಗೆ ಎಂದು ಪ್ರಶ್ನಿಸಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸಿದ್ಧಾಂತವೇ ಗೊತ್ತಿಲ್ಲ. ಸಿದ್ಧಾಂತ ಬಗ್ಗೆ ಗೌರವವೇ ಇಲ್ಲ.12 ವರ್ಷ ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಮೂರೂವರೆ ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲ. ಒಂದೇ ಒಂದು ಯೋಜನೆ ಬಡವರ ಪರ, ರೈತರ ಪರ ತಂದಿದ್ದಾರಾ ಎಂದು ಪ್ರಶ್ನಿಸಿದರು.

 

ಸಣ್ಣ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಕಡಿಮೆ ಅನುದಾನ ಬರುವ ಬಗ್ಗೆ ಅವರು ಚರ್ಚೆ ಮಾಡುವುದಿಲ್ಲ. ಇವರಿಗೆ ರಾಜ್ಯದ ಹಿತಾಸಕ್ತಿ ಬೇಕಿಲ್ಲ. ಇವರಿಗೆ ಹಿಂದೂ ಮುಸ್ಲಿಂ ಬೇಕು. ಮಸೀದಿ ದೇವಾಲಯಗಳು ಬೇಕು.ಈ ರಾಜ್ಯದ ಬಡವರ ಬಗ್ಗೆ ಚರ್ಚೆ ಮಾಡಲು ಯಾರಿಗೂ ಇಷ್ಟ ಇಲ್ಲ ಎಂದು ದೂರಿದರು. ಇದನ್ನೂ ಓದಿ: ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

ವಕ್ಫ್ (Waqf) ಬಗ್ಗೆ ಮಾತನಾಡುವ ಇವರು 2019-20ನೇ ಸಾಲಿನಲ್ಲಿ ಇವರು ಎಷ್ಟು ಜನರಿಗೆ ನೋಟಿಸ್ ನೀಡಿದ್ದಾರೆ ನನ್ನ ಹತ್ತಿರ ದಾಖಲೆ ಇದೆ. ವಕ್ಫ್ ನೋಟಿಸ್ ಕೊಟ್ಟಿದ್ದು ಯಾರು? ರೈತರ ಒಕ್ಕಲೆಬ್ಬಿಸಿದ್ಯಾರು? ಬಿಜೆಪಿಯವರೇಈಗ ರೈತರ ವಿಚಾರದಲ್ಲಿ ಕೇಸರಿ ಟವಲ್ ಹಾಕಿ ಊರುರು ಅಡ್ಡಾಡಿದ್ರೆ ಜನಕ್ಕೆ ಗೊತ್ತಾಗಲ್ವಾ?ಇವರದ್ದು ನಾಟಕ ಕಂಪನಿ ಎಂದು ವಾಗ್ದಾಳಿ ನಡೆಸಿದರು.

ಮುಡಾ ಕೇಸ್ ಸಿಬಿಐಗೆ ನೀಡಿದರೂ ಕಷ್ಟ ಆಗಲ್ಲ, ಜಾರಿ ನಿರ್ದೇಶನಾಲಯಕ್ಕೆ ನೀಡಿದರೂ ಕಷ್ಟ ಆಗಲ್ಲ‌.ಇದೆಲ್ಲ ರಾಜಕೀಯ ಪ್ರೇರಿತವಾಗಿದೆ.ಸಿದ್ದರಾಮಯ್ಯ ಹೊಡೆತಕ್ಕೆ ಇವರು ಶೇಕ್ ಶೇಕ್ ಆಗುತ್ತಿದ್ದಾರೆ. ಸಿದ್ದರಾಮಯ್ಯರನ್ನ ಕುಗ್ಗಿಸಲು ಕೇಸ್ ಹಾಕುತ್ತಿದ್ದಾರೆ. ಈ ಕೇಸ್‌ಗಳಿಗೆ ನಾವು ಹೆದರಲ್ಲ ಎಂದರು.

 

TAGGED:bjpbritishcongressShivaraj Tangadagiಕಾಂಗ್ರೆಸ್ಬಿಜೆಪಿಬ್ರಿಟಿಷ್ಶಿವರಾಜ್ ತಂಗಡಗಿ
Share This Article
FacebookWhatsappWhatsappTelegram

Cinema news

Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories

You Might Also Like

MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
3 minutes ago
Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
53 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
1 hour ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
1 hour ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?