Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ

Districts

ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ

Public TV
Last updated: November 27, 2024 3:56 pm
Public TV
Share
1 Min Read
Shri Padmanabha Teerth
SHARE

– ಮೊದಲ ಒಂದೂವರೆ ದಿನದ ಆರಾಧನೆಗೆ ಅವಕಾಶ

ಕೊಪ್ಪಳ: ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಆನೆಗುಂದಿ (Anegundi) ಬಳಿಯ ನವವೃಂದಾವನ ನಡುಗಡ್ಡೆಯಲ್ಲಿ ನೆಲೆಸಿರುವ ಶ್ರೀಪದ್ಮನಾಭ ತೀರ್ಥರ ಆರಾಧನೆಯನ್ನು ಶ್ರೀರಾಘವೇಂದ್ರ ಸ್ವಾಮಿಗಳ ಮಠ ನಡೆಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ.

ಮೊದಲ ಒಂದೂವರೆ ದಿನ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೂರ್ವಿಕ ಗುರುಗಳಾದ ಶ್ರೀಪದ್ಮನಾಭ ತೀರ್ಥರ ಆರಾಧನೆಯ ನಡೆಸುವಂತೆ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಅನುಮತಿ ನೀಡಿದೆ.ಇದನ್ನೂ ಓದಿ: ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ

ಶ್ರೀಪದ್ಮನಾಭ ತೀರ್ಥರ ಆರಾಧನೆ ನಿಮಿತ್ತ ನ.26ರಂದು ಸುದೀರ್ಘ ಚರ್ಚೆ ನಡೆಸುವ ಮೂಲಕ ಅವಕಾಶವನ್ನು ನೀಡಿದೆ. ನ.29ರಂದು ಪೂರ್ತಿ ದಿನ ಪೂರ್ವರಾಧನೆ ಹಾಗೂ ನ.30ರಂದು ಮದ್ಯರಾಧನೆ ಮಧ್ಯಾಹ್ನದವರೆಗೆ ಅವಕಾಶವನ್ನು ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ನೀಡಿದೆ. ಸುಪ್ರೀಂ ಕೋರ್ಟ್‌ನ ಆದೇಶದವರೆಗೂ ಈ ಆದೇಶ ಚಾಲ್ತಿಯಲ್ಲಿರುತ್ತದೆ.

ಉತ್ತರಾಧಿ ಮಠದಿಂದ ನ.30 ಮಧ್ಯಾಹ್ನದಿಂದ ಡಿ.1 ರವರೆಗೆ ಆರಾಧನೆ ನೆರವೇರಿಸಲಾಗುತ್ತದೆ.ಇದನ್ನೂ ಓದಿ: ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮರಿ ಸಾವು

TAGGED:KoppalRaghavendra Swami MuttShri Padmanabha TeerthSupreme Courtಕೊಪ್ಪಳಶ್ರೀಪದ್ಮನಾಭ ತೀರ್ಥಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
5 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
5 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
6 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
8 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?