Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ

Districts

ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ

Public TV
Last updated: December 2, 2024 3:27 pm
Public TV
Share
1 Min Read
shivalinge gowda
SHARE

ಹಾಸನ: ನನ್ನನ್ನು ಸೋಲಿಸೋಕೆ ದೇವೇಗೌಡ್ರು (H.D Devegowda) ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು. ಅಂತಹ ಪ್ರಬಲ ದೇವೇಗೌಡ್ರು, ಕುಮಾರಸ್ವಾಮಿ ವಿರುದ್ಧ ಸೆಟೆದು ಗೆದ್ದು ಬಂದೆ. ಗಂಡಸಿ ಬಂದು ಓಂ, ಬೂಂ ಸ್ವಾಹ ಅಂದ್ರು ಏನಾಯ್ತು? ಜನ ಸೋಲಿಸಿದ್ರಾ? ಎಂದು ಶಾಸಕ ಶಿವಲಿಂಗೇಗೌಡ (K.M Shivalinge Gowda) ವ್ಯಂಗ್ಯವಾಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ನಡೆದ ಹಾಸನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ನನ್ನ ಕೆಲಸ, ನನ್ನ ಹೋರಾಟ, ಜನರ ಭಾವನೆ ನನ್ನ ಮೇಲೆ ಇತ್ತು ಅದಕ್ಕೆ ಗೆದ್ದೆ. ಒಬ್ಬನೇ ಒಬ್ಬ ಈ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಶಾಸಕ ಗೆದ್ದಿರೋದು. ಮಂತ್ರಿ ಸ್ಥಾನ ಕೊಡಿಸಿ, ಗೂಟದ ಕಾರಿನಲ್ಲಿ ಬರ್ತಿನಿ. ಆಮೇಲೆ ಈ ಜಿಲ್ಲೆ ರಾಜಕಾರಣ ನೋಡಿ ಎಂದಿದ್ದಾರೆ. ಈ ಮೂಲಕ ಬಹಿರಂಗವಾಗಿ ಸಚಿವ ಸ್ಥಾನದ ಆಸೆಯನ್ನು ಕೆ.ಎಂ.ಶಿವಲಿಂಗೇಗೌಡ ಬಿಚ್ಚಿಟ್ಟಿದ್ದಾರೆ.

ಇನ್ನೂ ಇಂತಹ ಸಾವಿರಾರು ಸಮಾವೇಶಗಳನ್ನು ಮಾಡೋಣ. ಏನು ಬೇಕಾದರೂ ಈ ಜಿಲ್ಲೆಗೆ ತರೋಣ. ನಮ್ಮ ಸರ್ಕಾರ ಇದೆ, ನಾವ್ಯಾಕೆ ಹೆದರಬೇಕು. ಶ್ರೇಯಸ್‍ಪಟೇಲ್ ಸೆಂಟ್ರಲ್‍ನಲ್ಲಿ ಹಾಸನಕ್ಕೆ ನಾಯಕತ್ವ ಕೊಡಿ ಎಂದು ಕೇಳಬೇಕು ಎಂದಿದ್ದಾರೆ.

ನಾನು ಯಾವುದೋ ಊರಿನಲ್ಲಿ ದನ ಕಾದುಕೊಂಡಿದ್ದೆ. ಈಗ ಈ ಹಂತಕ್ಕೆ ಬೆಳೆದಿದ್ದೇನೆ. ಅದು ನಮ್ಮ ಸ್ವಂತ ಶಕ್ತಿ, ಇದರ ಮೇಲೆ ನಾನು ಬೆಳೆದಿದ್ದೇನೆ. ಯಾರ ಆಶೀರ್ವಾದದಿಂದಲೂ ಬೆಳೆದಿಲ್ಲ. ಯಾರಿಗೂ ನಾನು ಕೇರ್ ಮಾಡಿ ರಾಜಕಾರಣ ಮಾಡಲ್ಲ. ತಮಟೆ ಹೊಡೆಯೋದು ನನಗೆ ಗೊತ್ತಿದೆ. ಈ ಜಿಲ್ಲೆಯಲ್ಲಿ ತಮಟೆ ಹೊಡೆಸೋದು ನನಗೆ ಗೊತ್ತಿದೆ. ಅವನು ಚೆನ್ನಾಗಿ ತಮಟೆ ಹೊಡೆಯುತ್ತೇನೆ ಅವನಿಗೆ ಮಂತ್ರಿ ಸ್ಥಾನ ಕೊಡಿ ಎಂದು ಗೋಪಾಲಸ್ವಾಮಿ ಹಾಗೂ ಪುಟ್ಟೇಗೌಡರು ಹೇಳಬೇಕು ಎಂದಿದ್ದಾರೆ.

ಸಭೆಯಲ್ಲಿ ಸಂಸದ ಶ್ರೇಯಸ್‍ಪಟೇಲ್, ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ ಹಾಗೂ ಸಿ.ಎಸ್.ಪುಟ್ಟೇಗೌಡ ಹಾಜರಿದ್ದರು.

TAGGED:congresshassanK.M.Shivalinge Gowdapoliticsಕಾಂಗ್ರೆಸ್ಶಿವಲಿಂಗೇಗೌಡಹಾಸನ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
4 minutes ago
social media ban
Latest

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

Public TV
By Public TV
8 minutes ago
Chamarajanagar Gunda Reservoir Tiger Death
Chamarajanagar

ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ – ಉರುಳು ಹಾಕಿದವರ ಪತ್ತೆಗೆ ಮುಂದಾದ ಅರಣ್ಯ ಇಲಾಖೆ

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 17-02-2026

Public TV
By Public TV
54 minutes ago
Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
9 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?