Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ಕಲ್ಯಾಣ್‌ಗೆ ಥ್ಯಾಂಕ್ಯೂ ಎಂದ ಐಕಾನ್‌ ಸ್ಟಾರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ಕಲ್ಯಾಣ್‌ಗೆ ಥ್ಯಾಂಕ್ಯೂ ಎಂದ ಐಕಾನ್‌ ಸ್ಟಾರ್‌

Cinema

ಪವನ್ ಕಲ್ಯಾಣ್‌ಗೆ ಥ್ಯಾಂಕ್ಯೂ ಎಂದ ಐಕಾನ್‌ ಸ್ಟಾರ್‌

Public TV
Last updated: December 3, 2024 4:18 pm
Public TV
Share
1 Min Read
allu arjun
SHARE

ಐಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಚಿತ್ರ ಡಿ.5ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ. ಇದರ ನಡುವೆ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್‌ಗೆ ಅಲ್ಲು ಅರ್ಜುನ್ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:BBK 11: ಬಿಗ್ ಬಾಸ್‌ನಿಂದ ಹೊರಬಂದ ಚೈತ್ರಾ ಕುಂದಾಪುರ

rashmika mandanna 1

ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ (Allu Arjun) ಪೋಸ್ಟ್ ಮಾಡಿ, ಟಿಕೆಟ್ ಬೆಲೆ ಹೆಚ್ಚಿಸಲು ಅವಕಾಶ ನೀಡಿದ ಆಂಧ್ರ ಸರ್ಕಾರಕ್ಕೆ ಧನ್ಯವಾದ. ಈ ಪ್ರಗತಿಪರ ನಿರ್ಧಾರವು ತೆಲುಗು ಚಿತ್ರರಂಗದ ಬೆಳವಣಿಗೆ ಮತ್ತು ಏಳಿಗೆಗೆ ನೀವು ತೋರುತ್ತಿರುವ ಬದ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ. ಚಿತ್ರರಂಗದ ಕಲ್ಯಾಣಕ್ಕೆ ಸಹಕರಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರಿಗೆ ಧನ್ಯವಾದ ಎಂದು ಅವರು ಬರೆದುಕೊಂಡಿದ್ದಾರೆ.

I extend my heartfelt thanks to the Government of Andhra Pradesh for approving the ticket hike. This progressive decision demonstrates your steadfast commitment to the growth and prosperity of the Telugu film industry.

A special note of thanks to the Hon’ble @AndhraPradeshCM,…

— Allu Arjun (@alluarjun) December 2, 2024

ಕರ್ನಾಟಕದಲ್ಲಿ ‘ಪುಷ್ಪ 2’ ಸಿನಿಮಾದ ಟಿಕೆಟ್ ದರ ಹೆಚ್ಚಿಸಿದ್ದಾರೆ. ಆದರೆ, ಆಂಧ್ರ ಮತ್ತು ತೆಲಂಗಾಣ, ತಮಿಳುನಾಡು ಭಾಗದಲ್ಲಿ ಸರ್ಕಾರ ಒಪ್ಪಿಗೆ ನೀಡಿದರೆ ಮಾತ್ರ ಟಿಕೆಟ್ ದರ ಹೆಚ್ಚಿಸಬಹುದು. ಅದು ಸರ್ಕಾರ ನಿಗದಿ ಮಾಡಿದ ಮಿತಿಯಲ್ಲೇ ಇರಬೇಕು. ಹಾಗಾಗಿ ಚಿತ್ರತಂಡದ ಪರವಾಗಿ ಅಲ್ಲು ಅರ್ಜನ್‌ ಅವರು ಪವನ್‌ ಕಲ್ಯಾಣ್‌ಗೆ ಧನ್ಯವಾದ ತಿಳಿಸಿದ್ದಾರೆ.

rashmika mandanna 1 5

ಇನ್ನೂ ಡಿ.5ರಂದು ‘ಪುಷ್ಪ 2’ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ, ಅನಸೂಯ, ಫಹಾದ್ ಫಾಸಿಲ್, ಶ್ರೀಲೀಲಾ (Sreeleela) ಸೇರಿದಂತೆ ಅನೇಕರು ನಟಿಸಿದ್ದಾರೆ.

TAGGED:allu arjunPawan KalyanPushpa 2Rashmika Mandannaಅಲ್ಲು ಅರ್ಜುನ್ಪವನ್ ಕಲ್ಯಾಣ್ಪುಷ್ಪ 2
Share This Article
Facebook Whatsapp Whatsapp Telegram

Cinema news

Jana Nayagan
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Cinema Latest Main Post South cinema
S. Mahender Nadabrahma Hamsalekha reunited Kannada Film
ಮತ್ತೆ ಜೊತೆಯಾದ ಎಸ್.ಮಹೇಂದರ್, ನಾದಬ್ರಹ್ಮ ಹಂಸಲೇಖ
Cinema Latest Sandalwood
MCL Team Jersey Trophy Launch and Song Release 1
ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್: ಜೆರ್ಸಿ, ಟ್ರೋಫಿ ಅನಾವರಣ
Cinema Cricket Latest Sandalwood Sports
Kushi Ravi
ದೈಜಿ ಟೀಮ್ ಸೇರಿಕೊಂಡ ನಟಿ ಖುಷಿ ರವಿ
Cinema Latest Sandalwood

You Might Also Like

dandeli crocodile park acf murder case convicts sentenced 10 year jail
Court

ಕಾರವಾರ | ಮೊಸಳೆಗೆ ಆಹಾರ ಕೊಡ್ಬೇಡಿ ಎಂದಿದ್ದಕ್ಕೆ ಎಸಿಎಫ್‌ ಹತ್ಯೆ – ಕೊಲೆಗಾರನಿಗೆ 10 ವರ್ಷ ಜೈಲು

Public TV
By Public TV
25 seconds ago
Purushottama Bilimale
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಾಗಿ ನಿಯಮ- ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಬೇಕು: ಪುರುಷೋತ್ತಮ ಬಿಳಿಮಲೆ

Public TV
By Public TV
1 minute ago
Anekal Dental Student Suicide
Bengaluru Rural

ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
15 minutes ago
nikhil Kumaraswamy
Bengaluru City

2028 ಕ್ಕೆ ಬಿಜೆಪಿ-ಜೆಡಿಎಸ್ 150 ಸ್ಥಾನ ಗೆಲ್ಲೋದು ಖಚಿತ: ನಿಖಿಲ್‌

Public TV
By Public TV
28 minutes ago
Saket Court Staff Dies
Crime

ದೆಹಲಿ ಸಾಕೇತ್ ಕೋರ್ಟ್‌ನಲ್ಲಿ ಕ್ಲರ್ಕ್ ಆತ್ಮಹತ್ಯೆ – ಕೆಲಸದ ಒತ್ತಡಕ್ಕೆ ಬಲಿಯಾದ ಹರೀಶ್ ಸಿಂಗ್

Public TV
By Public TV
33 minutes ago
Ettina Hole Project
Districts

ಕೋಟ್ಯಂತರ ರೂಪಾಯಿ ವಿದ್ಯುತ್‌ ಬಿಲ್‌ ಬಾಕಿ – ಎತ್ತಿನಹೊಳೆ ಯೋಜನೆ ಮುಖ್ಯ ಕಚೇರಿ ಕರೆಂಟ್‌ ಕಟ್‌

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?