Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾದಲ್ಲಿ 700 ಕೋಟಿ ಅವ್ಯವಹಾರ – ಬಡವರ ಸೈಟು ಶ್ರೀಮಂತರ ಪಾಲು: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಮುಡಾದಲ್ಲಿ 700 ಕೋಟಿ ಅವ್ಯವಹಾರ – ಬಡವರ ಸೈಟು ಶ್ರೀಮಂತರ ಪಾಲು: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ

Kalaburagi

ಮುಡಾದಲ್ಲಿ 700 ಕೋಟಿ ಅವ್ಯವಹಾರ – ಬಡವರ ಸೈಟು ಶ್ರೀಮಂತರ ಪಾಲು: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ

Public TV
Last updated: December 4, 2024 12:46 pm
Public TV
Share
1 Min Read
SIDDARAMAIAH BY VIJAYENDRA
SHARE

ಕಲಬುರಗಿ: ಬಡವರ ಸೈಟ್‌ಗಳು ಶ್ರೀಮಂತರ ಪಾಲಾಗಿವೆ. ಬ್ರೋಕರ್‌ಗಳ ಮೂಲಕ ರಿಯಲ್ ಎಸ್ಟೇಟ್‌ಗಳ ಪಾಲಾಗಿವೆ ಎಂದು ಮುಡಾ ಹಗರಣ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ವಾಗ್ದಾಳಿ ನಡೆಸಿದರು.

ಮುಡಾದಲ್ಲಿ 700 ಕೋಟಿ ಅವ್ಯವಹಾರದ ಬಗ್ಗೆ ಇಡಿ ವರದಿ ಕೇಸ್ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಇ.ಡಿ ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್ ಅವರನ್ನ ಟಾರ್ಗೆಟ್ ಮಾಡ್ತಿದೆ ಅಂತಾ ಇವತ್ತೋ ನಾಳೆಯೋ ಮುಖ್ಯಮಂತ್ರಿ ಹೇಳಿಕೆ ಕೊಡಬಹುದು. ಮುಡದಲ್ಲಿ ಹಗರಣ ಆಗಿಲ್ಲ ಅಂತಾ ಸಿಎಂ ಹೇಳಿದ್ರು. ನಾವು ಕೂಡ ಹೋರಾಟ ಮಾಡಿದ್ದೇವೆ. ಬ್ರೋಕರ್‌ಗಳ ಮೂಲಕ ರಿಯಲ್ ಎಸ್ಟೇಟ್‌ಗಳ ಪಾಲಾಗಿವೆ. ಬಡವರ ಸೈಟ್‌ಗಳು ಶ್ರೀಮಂತರ ಪಾಲಾಗಿವೆ. ಮೊದಲ ಹಂತದಲ್ಲಿ ಇ.ಡಿ 700 ಕೋಟಿಯಲ್ಲಿ ಅವ್ಯವಹಾರ ಆಗಿದೆ ಅಂತ ಹೇಳಿದೆ. ಕಾನೂನು ಬಾಹಿರವಾಗಿ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದೆ ಅನ್ನೋದು ಇ.ಡಿ ವರದಿ ನೀಡಿದೆ ಎಂದು ತಿಳಿಸಿದರು.

Siddaramaiah 4

ವಕ್ಫ್ ವಿವಾದ ಕುರಿತು ಮಾತನಾಡಿ, ರಾಜ್ಯದಲ್ಲಿ ಕೆಲವು ತಿಂಗಳಿನಿಂದ ರೈತರ ಜಮೀನು, ಮಠ-ಮಂದಿರಗಳ ಜಾಗವನ್ನು ವಕ್ಫ್ ಕಬಳಿಸುವ ಹುನ್ನಾರ ನಡೆದಿದೆ. ಹೀಗಾಗಿ, ವಕ್ಫ್ ವಿರುದ್ಧ ಹೋರಾಟ ಇಟ್ಟುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಆರ್.ಅಶೋಕ್ ದೆಹಲಿ ಪ್ರವಾಸ ಕುರಿತು ಮಾತನಾಡಿ, ಆರ್.ಅಶೋಕ್ ಅವರು ವಿಪಕ್ಷ ನಾಯಕರಿದ್ದಾರೆ. ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿರಬಹುದು. ಅದರ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದರು.

ಬಣ ಫೈಟ್ ಬಗ್ಗೆ ಮಾತನಾಡಿ, ಡಿ.7 ರಂದು ಕೋರ್ ಕಮೀಟಿ ಸಭೆ ಇದೆ. ಅವತ್ತು ಎಲ್ಲವೂ ಸರಿ ಹೋಗುತ್ತೆ. ಯತ್ನಾಳ್, ಸೋಮಶೇಖರ್ ಬಗ್ಗೆ ದಿನ ಬೆಳಗಾದ್ರೆ ಮಾತನಾಡೋಕೆ ಹೋಗಲ್ಲ ಎಂದು ಗರಂ ಆದರು.

ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಡಿಯೂರಪ್ಪ ಕಂಡ್ರೆ ಇನ್ನೂ ಸಿಎಂಗೆ ಭಯ. ಯಡಿಯೂರಪ್ಪ ಒಬ್ಬ ಹೋರಾಟಗಾರ. ಹಾಗಾಗಿ ಸಿಎಂ ಮತ್ತು ಸರ್ಕಾರಕ್ಕೆ ಭಯ. ಈ ನಿಟ್ಟಿನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಾರೆ. ನಾವು ಯಾವುದಕ್ಕೂ ಹೆದುರುವ ಬಗ್ಗುವ ಮಾತೆ ಇಲ್ಲ ಎಂದು ತಿಳಿಸಿದರು.

TAGGED:MUDA CasesiddaramaiahVijayendra
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
14 minutes ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
28 minutes ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
38 minutes ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
41 minutes ago
Prasanna Heggodu 2
Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
By Public TV
53 minutes ago
modi
Latest

ಖಾಲಿ ಚೆಕ್ ಆಫರ್‌ ನೀಡಿ ವಿಪಕ್ಷಗಳನ್ನು ಪೇಚಿಗೆ ಸಿಲುಕಿಸಿದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?