Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್

Bengaluru City

ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್

Public TV
Last updated: December 7, 2024 8:47 pm
Public TV
Share
2 Min Read
Vijayendra
SHARE

– ಪಕ್ಷದಲ್ಲಿ ವಿಜಯೇಂದ್ರ VS ಯತ್ನಾಳ್ ತಂಡ ಇಲ್ಲ ಉಸ್ತುವಾರಿ

ಬೆಂಗಳೂರು: ವಿಜಯೇಂದ್ರರನ್ನ (BY Vijayendra) ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರುವುದು ಹೈಕಮಾಂಡ್‌ಗೆ ಔಚಿತ್ಯ ಅನಿಸಿದೆ. ಪಕ್ಷದ ನಾಯಕತ್ವ ಬದಲಾವಣೆ ಅಥವಾ ನೇಮಕ ಮಾಡೋದು ಹೈಕಮಾಂಡ್ ಅಥವಾ ಕಾರ್ಯಕರ್ತರು ತೀರ್ಮಾನ ಮಾಡ್ತಾರೆ. ಯಾವಾಗ ಯಾರು ಸರಿ ಅನ್ಸುತ್ತೋ ಅವರನ್ನು ಹೈಕಮಾಂಡ್‌ ರಾಜ್ಯಾಧ್ಯಕ್ಷರಾಗಿ ಮಾಡುತ್ತೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರವಾಲ್ (Radha Mohan Das Agarwal) ತಿಳಿಸಿದ್ದಾರೆ.

Vijayendra 2

ಬೆಂಗಳೂರಿನ (Bengaluru) ಬಿಜೆಪಿ ಕಚೇರಿಯಲ್ಲಿಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ವಿಜಯೇಂದ್ರ VS ಯತ್ನಾಳ್ (Vijayendra vs Yatnal) ತಂಡ ಅಂತ ಇಲ್ಲ. ಆದರೆ ಪಕ್ಷದೊಳಗಿನ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಯತ್ನಾಳ್‌ಗೆ ಶೋಕಾಸ್ ನೊಟೀಸ್ ಕೊಡಲಾಗಿದೆ. ಇನ್ನೂ ಅವರು ಶೋಕಾಸ್ ನೊಟೀಸ್‌ಗೆ ಉತ್ತರ ಕೊಟ್ಟಿಲ್ಲ. ಅವರು ಉತ್ತರ ಕೊಟ್ಟ ನಂತರ ಮುಂದಿನ ನಿರ್ಧಾರ ಎಂದು ಹೇಳಿದರು. ಈ ವೇಳೆ ಉತ್ತರ ಕೊಟ್ರಲ್ಲ ಅಂತ ವರದಿಗಾರರು ಕೇಳಿದ ಪ್ರಶ್ನೆಗೆ, ಯತ್ನಾಳ್ ಉತ್ತರ ಕೊಟ್ಟಿರೋದು ಇನ್ನೂ ನನ್ನ ಗಮನಕ್ಕೆ ಬಂದಿಲ್ಲ ಎಂದು ಜಾರಿಕೊಂಡರು.

ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ವರಿಷ್ಠರು ರಾಜ್ಯಾಧ್ಯಕ್ಷದ ನೇಮಕ ಮಾಡಿದೆ. ಈ ಸಂದರ್ಭದಲ್ಲಿ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿರುವುದು ಹೈಕಮಾಂಡ್‌ಗೆ ಔಚಿತ್ಯ ಅನಿಸಿದೆ. ಪಕ್ಷದ ನಾಯಕತ್ವ ಬದಲಾವಣೆ ಅಥವಾ ನೇಮಕ ಮಾಡೋದು ಹೈಕಮಾಂಡ್ ಅಥವಾ ಕಾರ್ಯಕರ್ತರು ತೀರ್ಮಾನ ಮಾಡ್ತಾರೆ. ಉಳಿದ ಯಾವ ವ್ಯಕ್ತಿಯೂ ಈ ತೀರ್ಮಾನ ಮಾಡಲ್ಲ. ಹೈಕಮಾಂಡ್‌ಗೆ ಯಾವಾಗ ಯಾರು ಸರಿ ಅನ್ಸುತ್ತೋ ಅವರನ್ನು ರಾಜ್ಯಾಧ್ಯಕ್ಷರಾಗಿ ಮಾಡುತ್ತೆ. ಈಗ ವಿಜಯೇಂದ್ರ ಸೂಕ್ತ ಅಂತ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನೂ ಯತ್ನಾಳ್ ಅವರಿಂದ ಬಹಿರಂಗ ಹೇಳಿಕೆಗಳ ವಿಚಾರ ಕುರಿತು ಮಾತನಾಡಿ, ನಮ್ಮದು ಶಿಸ್ತಿನ ಪಕ್ಷ, 71 ಲಕ್ಷ ಕಾರ್ಯಕರ್ತರು ರಾಜ್ಯದಲ್ಲಿ ಇದ್ದಾರೆ. ಎಲ್ಲರ ವ್ಯಕ್ತಿತ್ವ ಬೇರೆ ಬೇರೆ ಇರುತ್ತೆ. ಕಾಲವೇ ಸರಿಯಾದ ಉತ್ತರ ಕೊಡಲಿದೆ, ಕಾಲವೇ ಸರಿ ಮಾಡಲಿದೆ ಎಂದರು. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ಇದಕ್ಕೂ ಮುನ್ನ ಕೋರ್ ಕಮಿಟಿ ಸಭೆಯಲ್ಲಿ ರಾಧಾಮೋಹನ್ ದಾಸ್ ಅಗರವಾಲ್ ಹೈಕಮಾಂಡ್ ಸಂದೇಶ ತಿಳಿಸಿದರು. ಪಕ್ಷದ ಎಲ್ಲ ವಿಚಾರಗಳೂ ವರಿಷ್ಠರ ಗಮನದಲ್ಲಿದೆ. ಆಂತರಿಕ ವಿಚಾರಗಳ ಬಗ್ಗೆ ಹೈಕಮಾಂಡ್ ಗಂಭೀರವಾಗಿದೆ. ಯಾರೂ ಬಹಿರಂಗ ಹೇಳಿಕೆಗಳನ್ನು ಕೊಡಕೂಡದು, ಪಕ್ಷದ ಸಂಘಟನೆ, ಪಕ್ಷದ ಜವಾಬ್ದಾರಿಗಳತ್ತ ಗಮನ ಕೊಡಬೇಕು. ಪಕ್ಷದ ಶಿಸ್ತು ಉಲ್ಲಂಘನೆ ಯಾರು ಮಾಡ್ತಿದ್ದಾರೆ ಅನ್ನೋದು ಹೈಕಮಾಂಡ್‌ಗೆ ಗೊತ್ತಿದೆ. ಸೂಕ್ತ ಸಂದರ್ಭದಲ್ಲಿ ವರಿಷ್ಠರು ಸೂಕ್ತ ತೀರ್ಮಾನ ತಗೋತಾರೆ ಎಂದು ಎಚ್ಚರಿಸಿದರು. ಇದನ್ನೂ ಓದಿ: DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

TAGGED:Basanagouda Patil YatnalbjpBY VijayendraRadha Mohandas Agarwalಬಸನಗೌಡ ಪಾಟೀಲ್ ಯತ್ನಾಳ್ಬಿ.ವೈ.ವಿಜಯೇಂದ್ರಬಿಜೆಪಿರಾಧಾ ಮೋಹನದಾಸ್ ಅಗರ್ವಾಲ್‌
Share This Article
Facebook Whatsapp Whatsapp Telegram

Cinema news

World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood

You Might Also Like

SUBBAREDDY
Latest

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
16 seconds ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
5 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
28 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
57 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
1 hour ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?