Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಪಾಕ್‌ ಸೇನಾ ಕಾರ್ಯಾಚರಣೆ – ಎರಡು ದಿನದಲ್ಲಿ 22 ಉಗ್ರರ ಹತ್ಯೆ, 6 ಯೋಧರ ಸಾವು

Public TV
Last updated: December 8, 2024 7:54 am
Public TV
Share
1 Min Read
22 Terrorists 6 Soldiers Killed During Security Operations In Pakistan
SHARE

ಇಸ್ಲಾಮಾಬಾದ್‌: ವಾಯುವ್ಯ ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ಭಯೋತ್ಪಾದಕರನ್ನು (Terrorist) ಹತ್ಯೆಗೈಯ್ಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.

ಗುಪ್ತಚರ ಮಾಹಿತಿ ಆಧಾರದ ಮೇಲೆ ಖೈಬರ್ ಪುಖ್ತುಂಖ್ವಾದ ಟ್ಯಾಂಕ್, ಉತ್ತರ ವಜಿರಿಸ್ತಾನ್ ಮತ್ತು ಥಾಲ್ ಜಿಲ್ಲೆಗಳಲ್ಲಿ ಡಿ.6 ಮತ್ತು 7 ರಂದು ಈ ಕಾರ್ಯಾಚರಣೆ ನಡೆಸಿದೆ. ಟ್ಯಾಂಕ್ ಜಿಲ್ಲೆಯಲ್ಲಿ, ಗುಲ್ ಇಮಾಮ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ 9 ಭಯೋತ್ಪಾದಕರು ಹತ್ಯೆಗೀಡಾಗಿ 6 ಮಂದಿ ಗಾಯಗೊಂಡಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಕನಿಷ್ಠ 10 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ ಎಂದು ವರದಿಯಾಗಿದೆ.

ಇನ್ನೂ ಮೂರನೇ ಎನ್‌ಕೌಂಟರ್‌ ಥಾಲ್ ಜಿಲ್ಲೆಯ ಚೆಕ್‌ಪೋಸ್ಟ್ ಬಳಿ ನಡೆದಿದೆ. ಈ ವೇಳೆ ಚೆಕ್‌ಪೋಸ್ಟ್‌ ಮೇಲೆ ದಾಳಿ ಮಾಡಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ಸಮಯದಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 6 ಸೈನಿಕರು ಸಹ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ‌ಪಾಕಿಸ್ತಾನದಲ್ಲಿ ಪ್ರತ್ಯೇಕತಾವಾದಿ ಗುಂಪುಗಳಿಂದ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗುತ್ತಿವೆ. ಇದರಿಂದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಭದ್ರತಾ ಪಡೆಗಳು ಮುಂದಾಗಿವೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ಈ ವರ್ಷ ಜುಲೈನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 328 ಭಯೋತ್ಪಾದಕ ಕೃತ್ಯಗಳು ನಡೆದಿವೆ. ಈ ಘಟನೆಗಳಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿ ಮತ್ತು ಉಗ್ರರು ಸೇರಿದಂತೆ ಒಟ್ಟು 722 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 615 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

TAGGED:crimepakistanterroristಪಾಕಿಸ್ತಾನ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
15 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
17 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
14 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
18 hours ago

You Might Also Like

Namma Metro Greenline
Bengaluru City

ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ಆಕ್ಷೇಪಾರ್ಹ ವಿಡಿಯೋ ಅಪ್ಲೋಡ್‌ – ಪೇಜ್‌ ವಿರುದ್ಧ ಎಫ್‌ಐಆರ್‌

Public TV
By Public TV
8 minutes ago
Vijayapura Accident
Crime

ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

Public TV
By Public TV
28 minutes ago
Amir Hamza
Latest

ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

Public TV
By Public TV
1 hour ago
Weather 1
Bengaluru City

ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

Public TV
By Public TV
2 hours ago
WEATHER 3
Bagalkot

ಇನ್ನು 1 ವಾರ ರಾಜ್ಯದಲ್ಲಿ ಭಾರೀ ಮಳೆ- ಯಾವ ಜಿಲ್ಲೆಗೆ ಯಾವ ಅಲರ್ಟ್‌?

Public TV
By Public TV
2 hours ago
Heart Lamp by Banu Mushtaq wins International Booker Prize 2025 Heart Lamp
Karnataka

ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?