Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣದ ಮೊದಲು ಗುರು, ಮಗನ ರೀತಿ ನೋಡುತ್ತಿದ್ದರು : ಎಸ್‌ಎಂಕೆ ನೆನೆದು ಡಿಕೆಶಿ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜಕಾರಣದ ಮೊದಲು ಗುರು, ಮಗನ ರೀತಿ ನೋಡುತ್ತಿದ್ದರು : ಎಸ್‌ಎಂಕೆ ನೆನೆದು ಡಿಕೆಶಿ ಕಣ್ಣೀರು

Belgaum

ರಾಜಕಾರಣದ ಮೊದಲು ಗುರು, ಮಗನ ರೀತಿ ನೋಡುತ್ತಿದ್ದರು : ಎಸ್‌ಎಂಕೆ ನೆನೆದು ಡಿಕೆಶಿ ಕಣ್ಣೀರು

Public TV
Last updated: December 10, 2024 10:33 am
Public TV
Share
1 Min Read
dk shivakumar
SHARE

ಬೆಳಗಾವಿ: ಎಸ್‌ಎಂ ಕೃಷ್ಣ (SM Krishna) ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿ ಕಣ್ಣೀರು ಹಾಕಿದರು.

 

ಇವತ್ತು ಬೆಳಗ್ಗೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು. ಇದನ್ನೂ ಓದಿ: ದಣಿವರಿಯದೇ ಶ್ರಮಿಸಿದ ನಾಯಕ: ಎಸ್‌ಎಂಕೆ ನಿಧನಕ್ಕೆ ಮೋದಿ ಸಂತಾಪ

ನನ್ನ ರಾಜಕಾರಣದ ಮೊದಲ ಗುರು. ಅವರ ಮತ್ತು ನನ್ನ ಒಡನಾಟದ ಇತಿಹಾಸವನ್ನು ಈಗ ನಾನು ಹೇಳುವುದಿಲ್ಲ. ನಾನು ಏನಾದ್ರೂ ತಪ್ಪು ಮಾಡಿದರೆ ಬಹಳ ನೊಂದು ಮಾತನಾಡುತ್ತಿದ್ದರು ಎಂದು ತಿಳಿಸಿದರು.

ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿರುವ (KPCC Office) ಭಾರತ್‌ ಜೋಡೋ ಸಭಾಂಗಣದಲ್ಲಿ ಪಕ್ಷದ ವತಿಯಿಂದ ಕೃಷ್ಣ ಅವರಿಗೆ ನಮನ ಸಲ್ಲಿಸಲಾಗುವುದು. ಮೆಟ್ರೋ, ವಿಮಾನ ನಿಲ್ದಾಣವನ್ನು ತಂದವರು ಅವರು. ಅವರ ಬಗ್ಗೆ ಅಟಲ್‌ ಬಿಹಾರಿ ವಾಜಪೇಯಿ ಹೇಳಿದ ಮೆಚ್ಚುಗೆ ಮಾತೇ ಸಾಕು ಎಂದು ಕಂಬನಿ ಮಿಡಿದರು.

 

TAGGED:bengaluruDK ShivakumarSM Krishnaಎಸ್‍ಎಂ ಕೃಷ್ಣಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Hardeep Singh Puri e1632403467811
Latest

ನಾನು 3-4 ಬಾರಿ ಜೆಫ್ರಿ ಎಪ್ಸ್ಟೀನ್‌ನ್ನು ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
3 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
18 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
47 minutes ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
53 minutes ago
rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
2 hours ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?