Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ

Bengaluru City

ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ

Public TV
Last updated: December 10, 2024 10:30 am
Public TV
Share
1 Min Read
SM Krishna
SHARE

ಬೆಂಗಳೂರು: ಕರ್ನಾಟಕದ ಮುತ್ಸದ್ಧಿ ರಾಜಕಾರಣಿ, ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಎಂಬ ಶ್ರೇಯಸ್ಸು ದೊರೆಯುವಂತೆ ಮಾಡಿದ ನಾಡು ಕಂಡ ಧೀಮಂತ ರಾಜಕಾರಣಿ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿದು ಅತೀವ ದುಃಖವಾಯಿತು. ಸಚಿವರು, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸಿದ್ದಾರೆ. ಕರ್ನಾಟಕದಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆ ಸದಾ ಸ್ಮರಣೀಯ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಎಸ್‌ಎಂ ಕೃಷ್ಣ ಅಂತಿಮ ದರ್ಶನ ಪಡೆದ ರಮ್ಯಾ

ಹಲವಾರು ಸಂದರ್ಭದಲ್ಲಿ ಅವರ ಮಾರ್ಗದರ್ಶನವನ್ನು ನಾನು ಪಡೆದಿದ್ದೇನೆ. ಕೃಷ್ಣ ಅವರು ಶಾಸ್ತ್ರೀಯ ಸಂಗೀತಾಸ್ತಕರಾಗಿದ್ದರು. ಪ್ರತಿ ವರ್ಷ ಚಾಮರಾಜಪೇಟೆಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವಕ್ಕೆ ದಂಪತಿ ಸಮೇತ ಬಂದು ಸಂಗೀತ ಆಲಿಸುತ್ತಿದ್ದರು. ಲಾನ್ ಟೆನಿಸ್ ಬಗ್ಗೆ ವಿಶೇಷ ವ್ಯಾಮೋಹ ಹೊಂದಿದ್ದ ಕೃಷ್ಣ ಅವರು ಬ್ಯಾಡ್ಮಿಂಟನ್ ಪ್ರಿಯರಾಗಿದ್ದು, ಪ್ರತಿ ದಿನವೂ ಆಡುತ್ತಿದ್ದುದು ಕಂಡಿದ್ದೇವೆ ಎಂದು ಸ್ಪರಿಸಿದರು.

ಕರ್ನಾಟಕದ ಮುತ್ಸದ್ದಿ ರಾಜಕಾರಣಿ, ಜನಪರ ಯೋಜನೆಗಳನ್ನು ಕೊಟ್ಟಂತಹ ಜನಪ್ರಿಯ ಮುಖ್ಯಮಂತ್ರಿಗಳು, ಪದ್ಮಭೂಷಣ ಶ್ರೀ ಎಸ್. ಎಂ. ಕೃಷ್ಣ ಅವರಿಗೆ ನನ್ನ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ. ಅನುಭವಿ ನಾಯಕನ ನಿಧನವು ನಾಡಿಗೆ ತುಂಬಲಾರದ ನಷ್ಟ ಉಂಟುಮಾಡಿದೆ.

ದೂರದೃಷ್ಟಿ ಜನಪರ ಚಿಂತನೆಗಳ ಮೂಲಕ ಬೆಂಗಳೂರಿನ ಐಟಿ ಕ್ರಾಂತಿಗೆ ಎಸ್ ಎಂ ಕೃಷ್ಣ ಅವರು… pic.twitter.com/qtD3L0sjGc

— Dr. Sharan Prakash Patil (@S_PrakashPatil) December 10, 2024

ಎಸ್.ಎಂ.ಕೃಷ್ಣ ಅವರ ನಿಧನದಿಂದ ವೈಯಕ್ತಿಕವಾಗಿ ಅಪಾರ ದುಃಖವಾಗಿದೆ. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ, ಬಂಧು-ಬಳಗದವರಿಗೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ.ಇದನ್ನೂ ಓದಿ: ದಣಿವರಿಯದೇ ಶ್ರಮಿಸಿದ ನಾಯಕ: ಎಸ್‌ಎಂಕೆ ನಿಧನಕ್ಕೆ ಮೋದಿ ಸಂತಾಪ

TAGGED:bengaluruCondolencesFormer CM SM Krishnasharana prakash patilಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಶರಣ ಪ್ರಕಾಶ್ ಪಾಟೀಲ್ಸಂತಾಪ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
9 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
24 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
48 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
1 hour ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?