Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು ಎಸ್‌ಎಂಕೆ: ಅಭಿಷೇಕ್ ಅಂಬರೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು ಎಸ್‌ಎಂಕೆ: ಅಭಿಷೇಕ್ ಅಂಬರೀಶ್

Cinema

ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು ಎಸ್‌ಎಂಕೆ: ಅಭಿಷೇಕ್ ಅಂಬರೀಶ್

Public TV
Last updated: December 10, 2024 6:29 pm
Public TV
Share
1 Min Read
abhishek ambareesh
SHARE

ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರ ನಿಧನಕ್ಕೆ ರಾಜಕೀಯ ಗಣ್ಯರು ಮತ್ತು ಸಿನಿಮಾ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಕೃಷ್ಣರವರ ಅಂತಿಮ ದರ್ಶನಕ್ಕೆ ಸುಮಲತಾ (Sumalatha) ಆಗಮಿಸಿದ ಬೆನ್ನಲ್ಲೇ ಅಭಿಷೇಕ್ ಅಂಬರೀಶ್ ಕೂಡ ಅಂತಿಮ ನಮನ ಸಲ್ಲಿಸಿದರು. ಎಸ್.ಎಂ ಕೃಷ್ಣರವರು ಅವರನ್ನು ಕಳೆದುಕೊಂಡಿದ್ದು ದೇಶಕ್ಕೆ ನಷ್ಟ ಎಂದು ಮಾತನಾಡಿದ್ದಾರೆ.

SM Krishna 1 9

ಎಸ್‌ಎಂಕೆ ಅಂತಿಮ ದರ್ಶನ ಪಡೆದ ಬಳಿಕ ಅಭಿಷೇಕ್ ಮಾತನಾಡಿ, ಉತ್ತಮವಾದ ರಾಜಕಾರಣಿ ಎಸ್.ಎಂ ಕೃಷ್ಣರವರು ಅವರನ್ನು ಕಳೆದುಕೊಂಡಿದ್ದು ದೇಶಕ್ಕೆ ಲಾಸ್. ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು. ತಂದೆಯ ಜೊತೆಗಿನ ಕೃಷ್ಣ ಅವರ ಒಡನಾಟ ಹೇಳೋಕೆ ಆಗ ನಾನು ಚಿಕ್ಕವನಿದ್ದೆ, ಆದರೆ 1998ರಲ್ಲಿ ಮಂಡ್ಯ ಕಡೆ ಅವರೊಂದಿಗೆ ಕ್ಯಾಂಪೇನ್ ಮಾಡಿದ್ವಿ. ನಮ್ಮ ತಂದೆಯವರಿಗೆ ಅವರು ಸಿಎಂ ಆಗಬೇಕು ಆಸೆಯಿತ್ತು. ಅದು ಹಾಗೇ ಕೂಡ ನಡೆಯಿತು. ಇದನ್ನೂ ಓದಿ:ಡಿಗ್ನಿಫೈಡ್ ರಾಜಕಾರಣಿ, ಬೆಂಗಳೂರು ನಂ.1 ಆಗಲು ಎಸ್‌ಎಂಕೆ ಕಾರಣ: ಸುಮಲತಾ

ambareesh

ರಾಜ್ಯದ ರಾಜಕಾರಣದಲ್ಲಿ ಅವರು ಬಂದ್ಮೇಲೆ ಬೆಂಗಳೂರು ಸಾಕಷ್ಟು ಬದಲಾಯ್ತು. ಚಿತ್ರರಂಗಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಕಲಾವಿದರ ಮೇಲೆ ಕಾಳಜಿ ತೋರಿಸುತ್ತಿದ್ದರು. ವೀರಪ್ಪನ್ ಅಪಹರಣ ಮಾಡಿದ ಸಂದರ್ಭದಲ್ಲಿ ಅವರು ತೆಗೆದುಕೊಂಡಂತಹ ಕಠಿಣ ನಿರ್ಧಾರಗಳಿಂದ ಮತ್ತೆ ಅಣ್ಣಾವ್ರು ವಾಪಸ್ ಕರೆದುಕೊಂಡು ಬರಲು ಸಹಾಯವಾಯ್ತು. ಇಂದು ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆದಿದೆ ಅಂದರೆ ಅದರ ಕ್ರೆಡಿಟ್ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಅಭಿಷೇಕ್ ಅಂಬರೀಶ್ ಸ್ಮರಿಸಿದರು.

sm krishna 1 4

ಇನ್ನೂ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ (92) ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ವಿಧಿವಶರಾಗಿದ್ದಾರೆ.

TAGGED:Abhishek AmbareeshsandalwoodSM Krishnaಅಭಿಷೇಕ್ ಅಂಬರೀಶ್ಎಸ್ ಎಂ ಕೃಷ್ಣ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
16 minutes ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
24 minutes ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
25 minutes ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
27 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
1 hour ago
womans crazy behavior on bike
Bengaluru City

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?