Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರದೇಶ | ಉದ್ಯಮಿ ದಂಪತಿ ಆತ್ಮಹತ್ಯೆ ಕೇಸ್‌ – ಡೆತ್‌ ನೋಟ್‌ನಲ್ಲಿ ಬಿಜೆಪಿ, ಇ.ಡಿ ಕಿರುಕುಳ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಧ್ಯಪ್ರದೇಶ | ಉದ್ಯಮಿ ದಂಪತಿ ಆತ್ಮಹತ್ಯೆ ಕೇಸ್‌ – ಡೆತ್‌ ನೋಟ್‌ನಲ್ಲಿ ಬಿಜೆಪಿ, ಇ.ಡಿ ಕಿರುಕುಳ ಆರೋಪ

Crime

ಮಧ್ಯಪ್ರದೇಶ | ಉದ್ಯಮಿ ದಂಪತಿ ಆತ್ಮಹತ್ಯೆ ಕೇಸ್‌ – ಡೆತ್‌ ನೋಟ್‌ನಲ್ಲಿ ಬಿಜೆಪಿ, ಇ.ಡಿ ಕಿರುಕುಳ ಆರೋಪ

Public TV
Last updated: December 14, 2024 4:19 pm
Public TV
Share
1 Min Read
Manoj Parmar
SHARE

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸೆಹೋರ್ ಜಿಲ್ಲೆಯಲ್ಲಿ ಉದ್ಯಮಿ ಮತ್ತು ಅವರ ಪತ್ನಿ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾದ ಡೆತ್‌ ನೋಟ್‌ನಲ್ಲಿ ಬಿಜೆಪಿ (BJP) ಹಾಗೂ ಇ.ಡಿ (Enforcement Directorate) ಕಿರುಕುಳದಿಂದಾಗಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಡೆತ್ ನೋಟ್‌ನಲ್ಲಿ ಉದ್ಯಮಿ ಮನೋಜ್ ಪರ್ಮಾರ್, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ (Congress) ನಾಯಕರನ್ನು‌ ಉಲ್ಲೇಖಿಸಿ ನಮ್ಮ ಮಕ್ಕಳನ್ನು ಒಂಟಿಯಾಗಿ ಬಿಡಬೇಡಿ. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಬಿಜೆಪಿ ನಾಯಕರು ಕಿರುಕುಳ ನೀಡುತ್ತಿದ್ದಾರೆ ಉಲ್ಲೇಖಿಸಿದ್ದಾರೆ.

ಪರ್ಮಾರ್ ಮತ್ತು ಅವರ ಪತ್ನಿ ಪಕ್ಷದ ಬೆಂಬಲಿಗರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಅವರ ರಾಜಕೀಯ ಒಲವಿನ ಮೇಲೆ ಇ.ಡಿ ಅವರಿಗೆ ಕಿರುಕುಳ ನೀಡಿದೆ. ರಾಹುಲ್‌ ಗಾಂಧಿಯವರ ʻಭಾರತ್ ಜೋಡೋ (ನ್ಯಾಯ) ಯಾತ್ರೆʼ ಸಮಯದಲ್ಲಿ ದಂಪತಿಯ ಮಕ್ಕಳು ಸಂಗ್ರಹಿಸಿದ್ದ ಹುಂಡಿ ಹಣವನ್ನು ಉಡುಗೊರೆಯಾಗಿ ನೀಡಿದ್ದರು.

ದಂಪತಿಯ ಕುಟುಂಬದ ಸದಸ್ಯರು ಇನ್ನೂ ದುಃಖದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಲ್ಲ. ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಆತ್ಮಹತ್ಯೆ ಪತ್ರದ ಬಗ್ಗೆ ಹೆಚ್ಚಿನದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಉಪವಿಭಾಗಾಧಿಕಾರಿ (ಎಸ್‌ಡಿಒಪಿ) ಆಕಾಶ್ ಅಮಲ್ಕರ್ ತಿಳಿಸಿದ್ದಾರೆ.

ಡೆತ್‌ ನೋಟ್‌ನ್ನು ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರರನ್ನು ಉದ್ದೇಶಿಸಿ ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಸೆಹೋರ್ ಜಿಲ್ಲೆಯ ಅಷ್ಟಾ ಪಟ್ಟಣದ ತಮ್ಮ ಮನೆಯಲ್ಲಿ ಪರ್ಮಾರ್ ಮತ್ತು ಅವರ ಪತ್ನಿ ನೇಹಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

TAGGED:bjpcongressenforcement directorateMadhya Pradeshಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Bengaluru Karaga
Bengaluru City

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ – ಕಣ್ತುಂಬಿಕೊಂಡ ಭಕ್ತಗಣ

Public TV
By Public TV
11 minutes ago
Artemis II launched
Latest

ಚಂದಿರನತ್ತ ಮಾನವ – ಐತಿಹಾಸಿಕ ಆರ್ಟೆಮಿಸ್-II ಮಿಷನ್‌ ಉಡಾವಣೆ ಯಶಸ್ವಿ

Public TV
By Public TV
39 minutes ago
Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
9 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
9 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
10 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?