Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ

Districts

ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ

Public TV
Last updated: December 16, 2024 12:11 pm
Public TV
Share
1 Min Read
Hassan New Toll 3
SHARE

ಹಾಸನ: ಜಿಲ್ಲೆಯಲ್ಲಿ (Hassan) ಹಾದು ಹೋಗುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ (Bengaluru – Mangaluru National Highway) ನೂತನ ಟೋಲ್ (Toll) ಆರಂಭವಾಗಿದ್ದು, ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಆಲೂರು ತಾಲೂಕಿನ ಚೌಲಗೆರೆ ಬಳಿಯ ಹೆದ್ದಾರಿಯಲ್ಲಿ ಸುಂಕ ವಸೂಲಿ ಕೇಂದ್ರ ಆರಂಭವಾಗಿದೆ. ಟೋಲ್ ಸಂಗ್ರಹಕ್ಕೆ ಸ್ಥಳೀಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ. ಸಕಲೇಶಪುರದ ಮಾರನಹಳ್ಳಿವರೆಗೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

oppose Protesters expressed Bengaluru Mangaluru Expressway new toll in Hassan 2

ನಿಯಮಾವಳಿ ಪ್ರಕಾರ ಪ್ರತಿ 50 ರಿಂದ 60 ಕಿಮೀ ಅಂತರದಲ್ಲಿ ಸುಂಕ ವಸೂಲಿ ಕೇಂದ್ರ ಇರಬೇಕು. ಶಾಂತಿಗ್ರಾಮ ಸುಂಕ ವಸೂಲಿ ಕೇಂದ್ರಕ್ಕೂ ಆಲೂರು ತಾಲ್ಲೂಕಿನ ಚೌಲಗೆರೆ ಬಳಿಯ ಟೋಲ್‌ಗೂ ಕೇವಲ 30 ಕಿಮೀ ದೂರ ಇದೆ. ನಿಯಮ ಮೀರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಪ್ರತಿಭಟಿಸಿದರು.

Hassan New Toll 2

ಕಾರಿಗೆ 50 ರೂ. ವಾಪಸ್ ಬಂದರೆ 75 ರೂ. ಮಿನಿ ಲಾರಿ, ಬಸ್‌ಗೆ ಒಂದು ಕಡೆಗೆ 80 ರೂ. ಎರಡು ಕಡೆಗೆ 120 ರೂ. ಬಸ್‌ಗಳಿಗೆ ಒಂದು ಕಡೆಗೆ 165 ರೂ. ಎರಡು ಕಡೆಗೆ 245 ರೂ. ಟ್ರಕ್, ಟ್ಯಾಂಕರ್‌ಗಳಿಗೆ ಒಂದು ಕಡೆಗೆ 180 ರೂ. ಎರಡು ಕಡೆಗೆ 270 ರೂ. ಕಂಟೇನರ್‌ಗಳಿಗೆ ಒಂದು ಕಡೆಗೆ 260 ರೂ. ಎರಡು ಕಡೆಗೆ 385 ರೂ. ನಿಗದಿ ಮಾಡಲಾಗಿದ್ದು ವಾಹನ ಸವಾರರಿಗೆ ಹೊರೆಯಾಗಲಿದೆ ಎಂದು ಪ್ರತಿಭಟನಾಕಾರರು ಸಿಟ್ಟು ಹೊರಹಾಕಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಟೋಲ್ ಸಂಗ್ರಹ ಸ್ಥಗಿತಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

TAGGED:Bengaluru Mangaluru National Highwayhassanprotesttollಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಹಾಸನ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Bomb threat to Davangere DCs residence
Crime

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ!

Public TV
By Public TV
3 minutes ago
nazima thimmaraju expelled from shivamogga congress
Crime

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

Public TV
By Public TV
20 minutes ago
Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
49 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
1 hour ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
1 hour ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?