Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್

Bengaluru City

ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್

Public TV
Last updated: December 16, 2024 4:48 pm
Public TV
Share
1 Min Read
darshan 3
SHARE

– ಸಹೋದರ ದಿನಕರ್, ಸ್ನೇಹಿತ ಧನ್ವೀರ್ ಶ್ಯೂರಿಟಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ (Darshan) ಸೋಮವಾರ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ತೆರಳಿದರು.

ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬಾಂಡ್ ಸಲ್ಲಿಕೆ ಪ್ರಕ್ರಿಯೆ ನಡೆಸಲು ದರ್ಶನ್ ಆಸ್ಪತ್ರೆಯಿಂದ ನೇರವಾಗಿ ಸೆಷನ್ಸ್ ಕೋರ್ಟ್ ಮುಂದೆ ಹಾಜರಾದರು. ದರ್ಶನ್‌ಗೆ ಸ್ನೇಹಿತ ಧನ್ವೀರ್ ಮತ್ತು ಸಹೋದರ ದಿನಕರ್ ಶ್ಯೂರಿಟಿ ನೀಡಿದರು. ಇದನ್ನೂ ಓದಿ:  ಬಿಜಿಎಸ್‌ ಆಸ್ಪತ್ರೆಯಿಂದ ಕೋರ್ಟ್‌ಗೆ ಆಗಮಿಸಿದ ದರ್ಶನ್‌

Darshan 2

ಶ್ಯೂರಿಟಿ ವೇಳೆ, ದರ್ಶನ್ ನಿಮಗೆ ಏನಾಗಬೇಕು ಎಂದು ಜಡ್ಜ್ ಕೇಳಿದರು. ಅದಕ್ಕೆ, ಸ್ನೇಹಿತ ಮತ್ತು ಸಹೋದರ ಎಂದು ಧನ್ವೀರ್ ಮತ್ತು ದಿನಕರ್ ಹೇಳಿದರು. ಕೊನೆಗೆ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ದರ್ಶನ್ ಮತ್ತೆ ಆಸ್ಪತ್ರೆಗೆ ಹಿಂದಿರುಗಿದರು.

ಕೋರ್ಟ್ ಮುಂದೆ ಇನ್ನೂ ಅನಾರೋಗ್ಯ ಸಮಸ್ಯೆ ಇರುವಂತೆ ದರ್ಶನ್ ಬಿಂಬಿಸಿಕೊಂಡರು. ಕುಂಟುತ್ತಲೆ ಕೋರ್ಟ್‌ಗೆ ಆಗಮಿಸಿದರು. ಕೋರ್ಟ್ ಒಳಗೆ ನಿಲ್ಲಲು ಆಗುತ್ತಾ ಇಲ್ಲ ಎಂಬಂತೆ ತೋರಿಸಿಕೊಂಡರು. ಕುಳಿತುಕೊಂಡು ವಿಶ್ರಾಂತಿ, ಬಳಿಕ ಕೂರಲು ಆಗುತ್ತಾ ಇಲ್ಲ ಎಂಬಂತೆ ನಿಲ್ಲೋದು ಮಾಡಿದರು. ಕೋರ್ಟ್ ಹೊರಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಜನ ಸೇರದಂತೆ ಸಿಟಿ ಸಿವಿಲ್ ಕೋರ್ಟ್ ಹೊರಭಾಗದಲ್ಲಿ ಪೊಲೀಸರ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್

ದರ್ಶನ್‌ಗೆ ಬುಧವಾರದ ವರೆಗೂ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ. ಬಹುತೇಕ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಹೇಳಲಾಗಿದೆ. ವೈದ್ಯರ ಸಲಹೆ ಪಡೆದು ನಂತರ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ.

TAGGED:bailbengalurudarshanrenukaswamy caseಜಾಮೀನುದರ್ಶನ್ಬೆಂಗಳೂರುರೇಣುಕಾಸ್ವಾಮಿ ಪ್ರಕರಣ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

bombs oil depots in iran
Latest

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

Public TV
By Public TV
21 minutes ago
India vs New Zealand
Cricket

T20 World Cup final: ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌ – ಟಿ20 ವಿಶ್ವಕಪ್‌ ಕಿರೀಟ ಯಾರ ಮುಡಿಗೆ?

Public TV
By Public TV
47 minutes ago
car hits lorry three dead in kaggalipura
Crime

ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Public TV
By Public TV
53 minutes ago
ballari student attack
Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
By Public TV
1 hour ago
KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
2 hours ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?