Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ನಡುವೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ನಡುವೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

Bengaluru City

ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ನಡುವೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

Public TV
Last updated: December 18, 2024 1:18 pm
Public TV
Share
2 Min Read
BY Vijayendra 1
SHARE

ನವದೆಹಲಿ: ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ (BY Vijayendra) ಅವರಿಂದು ಪ್ರಧಾನಿ ಮೋದಿ (PM Modi) ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ ಶ್ರೀ @narendramodi ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ… pic.twitter.com/okGgDi3YIG

— Vijayendra Yediyurappa (@BYVijayendra) December 18, 2024

ಪ್ರಧಾನಿ ಭೇಟಿಯಾದ ಫೋಟೋವನ್ನು ತಮ್ಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಮೋದಿ ಅವರ ಹಾಡಿಹೊಗಳಿದ್ದಾರೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದಿದ್ದಾರೆ.

bjp flag

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆ:
ಪ್ರಧಾನಿ ಭೇಟಿಯಾಗಿರುವ ವಿಜಯೇಂದ್ರ ಅವರು ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷದ ವಿದ್ಯಮಾನ, ವಿವಿಧ ಸಮಿತಿಗಳ ಚುನಾವಣೆ, ರಾಜ್ಯಾಧ್ಯಕ್ಷರ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ರೆಬಲ್‌ ನಾಯಕರಾದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ತಂಡದಿಂದ ಇದೇ ಡಿ.26, 27ರಂದು ವಕ್ಫ್‌ ವಿರುದ್ಧ 2ನೇ ಹಂತದ ಹೋರಾಟ ನಡೆಸಲು ಸಿದ್ಧತೆ ನಡೆಯುತ್ತಿದೆ. ಅಲ್ಲದೇ ದಾವಣಗೆರೆಯಲ್ಲಿ ಪ್ರತ್ಯೇಕ ಸಮಾವೇಶ, ಹೈಕಮಾಂಡ್ ಸಂದೇಶದ ಬಳಿಕವೂ ಯತ್ನಾಳ್ ತಂಡದಿಂದ ನಿರೀಕ್ಷಿತ ಸಹಕಾರ ಸಿಕ್ಕಿಲ್ಲ ಎಂಬೆಲ್ಲ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

TAGGED:Basanagouda Patil YatnalbjpBY Vijayendranarendra modiನರೇಂದ್ರ ಮೋದಿಬಸನಗೌಡ ಪಾಟೀಲ್ ಯತ್ನಾಳ್ಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
2 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
3 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
3 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
4 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
4 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?