Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್‌, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ – ಸರ್ಕಾರ ಅಂಕಿ-ಅಂಶ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್‌, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ – ಸರ್ಕಾರ ಅಂಕಿ-ಅಂಶ ಬಿಡುಗಡೆ

Belgaum

ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್‌, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ – ಸರ್ಕಾರ ಅಂಕಿ-ಅಂಶ ಬಿಡುಗಡೆ

Public TV
Last updated: December 19, 2024 1:07 pm
Public TV
Share
1 Min Read
G Parameshwar 1
SHARE

– ಅಕ್ರಮ ವಾಸಿಗಳ ಪತ್ತೆಗೆ ಪ್ರತಿ ಜಿಲ್ಲೆಯಲ್ಲೂ ಟಾಸ್ಕ್‌ಫೋರ್ಸ್‌

ಬೆಳಗಾವಿ: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ (Pakistan) ಮತ್ತು ಬಾಂಗ್ಲಾ ಪ್ರಜೆಗಳ ಅಂಕಿ ಅಂಶವನ್ನು ಸರ್ಕಾರ ಬಿಡುಗಡೆ ಮಾಡಿದೆ. ಬೆಂಗಳೂರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಜನ ಪಾಕಿಸ್ತಾನ ಮತ್ತು 159 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನ ವಶಕ್ಕೆ ಪಡೆಯಲಾಗಿದೆ. ಅಲ್ಲದೇ 115 ಜನ ಬಾಂಗ್ಲಾದೇಶಿಗರು ನಕಲಿ ದಾಖಲೆಗಳ ಮೂಲಕ ವಾಸವಿರುವುದು ಕಂಡುಬಂದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್ ಅರುಣ್ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಇದನ್ನೂ ಓದಿ: ಬೆಳಗಾವಿ ಕಲಾಪದಲ್ಲಿ ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಜನ ಪಾಕಿಸ್ತಾನ, 159 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನ (Bangladesh cityzen) ವಶಕ್ಕೆ ಪಡೆಯಲಾಗಿದೆ. ಅಲ್ಲದೇ 115 ಜನ ಬಾಂಗ್ಲಾದೇಶಿಯರು ನಕಲಿ ದಾಖಲೆಗಳ ಮೂಲಕ ವಾಸವಿರುವುದು ಕಂಡುಬಂದಿದೆ. ಅದಕ್ಕಾಗಿ ಬೆಂಗಳೂರಿನಲ್ಲಿ ವಿಶೇಷ ಘಟಕ ಸ್ಥಾಪನೆ ಮಾಡಲಾಗಿದೆ. ಅಕ್ರಮವಾಗಿ ಬರೋದು ಇದೇನೂ ಹೊಸದಲ್ಲ ಲಕ್ಷಾಂತರ ಜನ ಭಾರತಕ್ಕೆ ಬರ್ತಿದ್ದಾರೆ. ಅವರನ್ನ ತಡೆಗಟ್ಟುವ ಕೆಲಸ ಸೈನಿಕರು ಬಾರ್ಡರ್‌ನಲ್ಲಿ ಮಾಡ್ತಿದ್ದಾರೆ. ಆದರೂ ನುಸುಳಿಕೊಂಡು ಹೇಗೆ ಭಾರತಕ್ಕೆ ಬರ್ತಾರೆ ಅನ್ನೋದು ಪ್ರಶ್ನೆಯಾಗಿದೆ. ಇದನ್ನ ತಡೆಗಟ್ಟುವ ಕೆಲಸ ಪ್ರತಿ ವರ್ಷ ನಾವು ಇದರ ಪರಿಶೀಲನೆ ಮಾಡ್ತೀವಿ. ಅಕ್ರಮವಾಗಿ ಇರೋರನ್ನ ಗಡಿಪಾರು ಮಾಡೋ ಕೆಲಸ ಮಾಡ್ತಿದ್ದೇವೆ ಎಂದು ತಿಳಿಸಿದರು.

ಇನ್ನೂ ಆಫ್ರಿಕಾದಿಂದ ಬಂದು ಡ್ರಗ್ಸ್ ಮಾರಾಟ ಮಾಡೋ ಕೆಲಸ ಆಗ್ತಿದೆ. ಸ್ಟೂಡೆಂಟ್‌ ವೀಸಾದಲ್ಲಿ ಬಂದು ಡ್ರಗ್ ದಂಧೆ ಮಾಡ್ತಾರೆ. ಈ ರೀತಿ ಅಕ್ರಮವಾಗಿ ಬಂದು ನೆಲೆಸಿರುವವರ ಪತ್ತೆಗೆ ಪ್ರತಿ ಜಿಲ್ಲೆಯಲ್ಲಿ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ನಿರಂತರವಾಗಿ ಅನಧಿಕೃತವಾಗಿ ಬಂದಿರುವ ವಿದೇಶಿ ಪ್ರಜೆಗಳನ್ನ ಪತ್ತೆಹಚ್ಚುವ ಕೆಲಸ ಮಾಡ್ತಿದ್ದೇವೆ ಎಂದು ಪರಮೇಶ್ವರ್‌ ಮಾಹಿತಿ ನೀಡಿದರು. ಇದನ್ನೂ ಓದಿ: ಮಂಡ್ಯದಲ್ಲಿ ನುಡಿ ಜಾತ್ರೆ – ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ 

TAGGED:bangladeshbelagavi sessionG Parameshwarpakistanಜಿ.ಪರಮೇಶ್ವರ್ಪಾಕಿಸ್ತಾನಬಾಂಗ್ಲಾದೇಶಬೆಳಗಾವಿ ಅಧಿವೇಶನ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

air india flight bomb threat
Latest

ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
20 minutes ago
chicken momos
Crime

ಫ್ರೀ ಮೋಮೋಸ್ ಆಮಿಷ – ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

Public TV
By Public TV
34 minutes ago
Chikkaballapura
Chikkaballapur

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

Public TV
By Public TV
1 hour ago
siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
2 hours ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
2 hours ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?