Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

Cinema

BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

Public TV
Last updated: December 20, 2024 4:27 pm
Public TV
Share
1 Min Read
BIGG BOSS 1 5
SHARE

ಕನ್ನಡದ ‘ಬಿಗ್ ಬಾಸ್ 11’ರ (Bigg Boss Kannada 11) ಆಟ ರೋಚಕವಾಗಿದೆ. ಕ್ಯಾಪ್ಟನ್ ಪಟ್ಟ ಏರಲು ಐಶ್ವರ್ಯಾ, ಭವ್ಯಾ (Bhavya Gowda) ನಡುವೆ ಪೈಪೋಟಿ ನಡೆದಿದೆ. ಬಿಗ್ ಬಾಸ್ ಕೊಟ್ಟ ಕತ್ತಲೆ ಬೆಳಕಿನ ಆಟದಲ್ಲಿ ಟ್ವಿಸ್ಟ್ ಕೊಡಲಾಗಿದೆ. ಸದ್ಯ ಕುತೂಹಲ ಮೂಡಿಸುವಂತಹ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಇದನ್ನೂ ಓದಿ:ಸ್ಪೆಷಲ್ ಸಾಂಗ್‌ಗೆ ನೇಹಾ ಶೆಟ್ಟಿ ಗ್ರೀನ್ ಸಿಗ್ನಲ್

BIGG BOSS 1 4

ನಿನ್ನೆ ನಡೆದ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಕಡೆಯದಾಗಿ ಸಹ ಸ್ಪರ್ಧಿಗಳನ್ನು ಸೋಲಿಸಿ ಐಶ್ವರ್ಯಾ ಮತ್ತು ಭವ್ಯಾ ಉಳಿದುಕೊಂಡಿದ್ದರು. ಇದೀಗ ಇವರಿಬ್ಬರ ನಡುವೆ ಕ್ಯಾಪ್ಟನ್ಸಿಗಾಗಿ ಟಫ್ ಫೈಟ್ ನಡೆದಿದೆ. ಆ್ಯಕ್ಟಿವಿಟಿ ರೂಮ್‌ನಲ್ಲಿ ಕಾಲ ಕಾಲಕ್ಕೆ ಲೈಟ್ ಆನ್ ಮತ್ತು ಆಫ್ ಆಗುತ್ತದೆ. ಆಗ ಒಂದೊಂದೇ ಬಣ್ಣಗಳನ್ನು ಆಯಾ ಬಣ್ಣವನ್ನು ಸೂಚಿಸುವ ಪೆಡಾಸ್ಟಲ್‌ಗಳ ಮೇಲೆ ಇಡಬೇಕು. ಈ ಕತ್ತಲೆ ಬೆಳಕಿನ ಆಟದಲ್ಲಿ ಭವ್ಯಾ, ಐಶ್ವರ್ಯಾ (Aishwarya) ಇವರಲ್ಲಿ ಯಾರು ಗೆಲ್ತಾರೆ ಎಂಬುದು ಕ್ಯೂರಿಯಸ್ ಆಗಿದೆ.

 

View this post on Instagram

 

A post shared by Colors Kannada Official (@colorskannadaofficial)

ಗೆದ್ದವರು ಮನೆಯ ಕ್ಯಾಪ್ಟನ್ ಪಟ್ಟವನ್ನು ಅಲಂಕರಿಸಲಿದ್ದಾರೆ. ಇನ್ನೂ ಭವ್ಯಾ ಈಗಾಗಲೇ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಐಶ್ವರ್ಯಾ ಒಮ್ಮೆ ತ್ರಿವಿಕ್ರಮ್ ಜೊತೆ ಜೋಡಿ ಕ್ಯಾಪ್ಟನ್ ಆಗಿದ್ದರು. ಈ ಬಾರಿ ಸಿಂಗಲ್ ಕ್ಯಾಪ್ಟನ್ ಆಗಿ ದರ್ಬಾರ್ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ. ಆದರೆ ಈ ಬಾರಿ ಭವ್ಯಾ ಕ್ಯಾಪ್ಟನ್ ಪಟ್ಟ ಏರಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಎಲ್ಲದ್ದಕ್ಕೂ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

TAGGED:Aishwaryabbk 11bhavya gowdabigg boss kannada 11ಐಶ್ವರ್ಯಾಬಿಗ್‌ ಬಾಸ್‌ ಕನ್ನಡ 11ಭವ್ಯಾ ಗೌಡ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
17 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
17 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
34 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
35 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
56 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?