Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ

Bengaluru City

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ

Public TV
Last updated: December 22, 2024 12:45 pm
Public TV
Share
2 Min Read
Basanagouda Patil Yatnal
SHARE

ಬೆಂಗಳೂರು: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ ಘೋಷಿಸಿದ ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಬೆಳಗಾವಿ ನಗರದ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ. ಬಹುಮಾನ ನೀಡಿದ್ದಾರೆ. ಇನ್‌ಸ್ಪೆಕ್ಟರ್‌ ಗಡ್ಡೇಕರ ಹಾಗೂ ಹಿತೇಂದ್ರ (IPS) ಪಂಚಮಸಾಲಿ ಸಮುದಾಯಕ್ಕೆ 2A ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು. ಇದನ್ನೂ ಓದಿ: ಪತ್ನಿ ಜೊತೆ ಸಿ.ಟಿ.ರವಿ ಟೆಂಪಲ್‌ ರನ್‌ – ರಾಘವೇಂದ್ರ ಸ್ವಾಮಿ ದೀರ್ಘದಂಡ ನಮಸ್ಕಾರ

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ ಘೋಷಿಸಿದ ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರ

ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ ಬಹುಮಾನ ನೀಡಿದ್ದಾರೆ. ಇನ್ಸ್ಪೆಕ್ಟರ್ ಗಡ್ಡೇಕರ ಹಾಗೂ… pic.twitter.com/6rkT1G6vmb

— Basanagouda R Patil (Yatnal) (@BasanagoudaBJP) December 21, 2024

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಖುದ್ದು ADGP ಶ್ರೇಣಿಯ ಅಧಿಕಾರಿ ಫೀಲ್ಡಿಗೆ ಇಳಿದದ್ದು ಬಹುಶಃ ಇದೆ ಮೊದಲ ಬಾರಿ ಇರಬೇಕು. ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿಯನ್ನು ಸಹ ನೀಡಿದ್ದರು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

ನ್ಯಾಯಯುತವಾದ ಬೇಡಿಕೆಯನ್ನು ಲಾಠಿ ಮೂಲಕ ಉತ್ತರಿಸಿದ ಲಿಂಗಾಯತ ವಿರೋಧಿ ಹಾಗೂ ಹಿಂದೂ ವಿರೋಧಿ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಒಂದು ಕೋಮಿನ ತಪ್ಪಿತಸ್ಥರ ವಿರುದ್ಧ ಪ್ರಕರಣವನ್ನು ಕೈ ಬಿಡಬೇಕು ಎಂದು ಶಿಫಾರಸನ್ನು ಬಹುತೇಕ ಒಪ್ಪಿಕೊಂಡಿದ್ದ ಸರ್ಕಾರ, ಇಂದು ಪಂಚಮಸಾಲಿಗಳ ನೆತ್ತರು ಹರಿಸಿದವರಿಗೆ ಬಹುಮಾನ ಘೋಷಣೆ ಮಾಡಿದೆ.  ಇದನ್ನೂ ಓದಿ: ಸಿ.ಟಿ ರವಿ ಹರಕು ಬಾಯಿ ಮನುಷ್ಯ – ಪ್ರಿಯಾಂಕ್‌ ಖರ್ಗೆ ಸಿಡಿಮಿಡಿ

ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸೋಲ್ಲ ಎಂದು ಯತ್ನಾಳ್‌ ಅಸಮಾಧಾನ ಹೊರಹಾಕಿದ್ದಾರೆ.

TAGGED:Basanagouda Patil YatnalbjpcongressPanchamasali Protestorsಕಾಂಗ್ರೆಸ್ಪಂಚಮಸಾಲಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
7 seconds ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
23 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?