Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

Latest

ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

Public TV
Last updated: December 22, 2024 9:47 pm
Public TV
Share
1 Min Read
Delhi Tableau
SHARE

– ಶೀಷ್‌ ಮಹಲ್‌ ಟ್ಯಾಬ್ಲೋ ಪ್ರದರ್ಶನ ಮಾಡ್ತೀರಾ? – ಬಿಜೆಪಿ ವ್ಯಂಗ್ಯ

ನವದೆಹಲಿ: ರಾಜಪಥದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಗಣರಾಜ್ಯೋತ್ಸವದ (Republic Day) ಪರೇಡ್‌ನಲ್ಲಿ ದೆಹಲಿಯ ಟ್ಯಾಬ್ಲೋ (Delhi Tableau) ಇರುವುದಿಲ್ಲ. ನಾಲ್ಕನೇ ಬಾರಿ ಈ ರೀತಿ ದೆಹಲಿಯ ಟ್ಯಾಬ್ಲೋ ತಿರಸ್ಕಾರಗೊಂಡಿದ್ದು, ಆಪ್‌ (AAP) ಹಾಗೂ ಬಿಜೆಪಿ (BJP) ನಡುವೆ ಮತ್ತೆ ಸಂಘರ್ಷಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಪ್‌ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌, ಕಳೆದ ಕೆಲವು ವರ್ಷಗಳಿಂದ ದೆಹಲಿಯ ಟ್ಯಾಬ್ಲೋಗೆ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಯಾವ ರೀತಿಯ ರಾಜಕೀಯ? ಬಿಜೆಪಿಯವರು ದೆಹಲಿಯ ಜನರನ್ನು ಏಕೆ ದ್ವೇಷಿಸುತ್ತಾರೆ? ದೆಹಲಿಯ ಜನರು ಅವರಿಗೆ ಏಕೆ ಮತ ಹಾಕಬೇಕು? ಎಂದು ಕಿಡಿಕಾರಿದ್ದಾರೆ.

ಬಿಜೆಪಿಗೆ ದೆಹಲಿಯ ಜನರ ಬಗ್ಗೆ ಯಾವುದೇ ದೂರದೃಷ್ಟಿ ಇಲ್ಲ. ಅವರು ಸುಮ್ಮನೆ ಕೇಜ್ರಿವಾಲ್‌ರನ್ನು ನಿಂದಿಸುತ್ತಾರೆ. ಇದಕ್ಕಾಗಿ ನಾವು ಅವರಿಗೆ ಮತ ಹಾಕಬೇಕೇ? ಜನವರಿ 26 ರ ಪರೇಡ್‌ನಲ್ಲಿ ಭಾಗವಹಿಸದಂತೆ ಟ್ಯಾಬ್ಲೋ ಮತ್ತು ದೆಹಲಿಯ ಜನರನ್ನು ಏಕೆ ತಡೆಯಲಾಗುತ್ತಿದೆ? ಎಂದು ಅವರು ಪ್ರಶ್ನಸಿದ್ದಾರೆ.

ದೆಹಲಿಯು ಭಾರತದ ರಾಜಧಾನಿಯಾಗಿದೆ ಮತ್ತು ಪ್ರತಿ ವರ್ಷ ಜನವರಿ 26 ರ ಮೆರವಣಿಗೆಯಲ್ಲಿ ನಮ್ಮ ಟ್ಯಾಬ್ಲೋ ಪ್ರತಿನಿಧಿಸಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್, ಕೇಜ್ರಿವಾಲ್‌ ಹೇಳಿಕೆಗಳು ಅರಾಜಕತಾವಾದಿ ಸ್ವಭಾವವನ್ನು ಸೂಚಿಸುತ್ತದೆ. ಏನನ್ನು ಪ್ರದರ್ಶಿಸಲು ಅವರು ಬಯಸಿದ್ದರು? ಪ್ರವಾಹದಲ್ಲಿ 60 ಕ್ಕೂ ಹೆಚ್ಚು ಜನರ ಸಾವನ್ನು ತೋರಿಸುತ್ತಾರೆಯೇ? ಅಥವಾ ಜನರ ಹಣವನ್ನು ಲೂಟಿ ಮಾಡಿ ಅವರು ಕಟ್ಟಿದ ʻಶೀಷ್‌ ಮಹಲ್‌ʼನ್ನು ತೋರಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಇಡೀ ದೇಶದ ಟ್ಯಾಬ್ಲೋವನ್ನು ಪ್ರದರ್ಶಿಸಲಾಗುತ್ತದೆ. ಸಮಿತಿಯು ಟ್ಯಾಬ್ಲೋ ಬಗ್ಗೆ ನಿರ್ಧರಿಸುತ್ತದೆ. ಈಗ, ಅರವಿಂದ್ ಕೇಜ್ರಿವಾಲ್ ಇದರಲ್ಲೂ ರಾಜಕೀಯ ಮಾಡಲು ಬಯಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2021ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕೊನೆಯ ಬಾರಿಗೆ ದೆಹಲಿಯ ಟ್ಯಾಬ್ಲೋ ಕಾಣಿಸಿಕೊಂಡಿತ್ತು. ಇದು ಶಹಜಹಾನಾಬಾದ್ ನಗರಾಭಿವೃದ್ಧಿ ಯೋಜನೆಯನ್ನು ಪ್ರದರ್ಶಿಸಿತ್ತು.

TAGGED:aapbjpDelhi Tableaurepublic dayಆಪ್ಗಣರಾಜ್ಯೋತ್ಸವದೆಹಲಿಬಿಜೆಪಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
7 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
8 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
9 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
9 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?