Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನಮೋಹನ್‌ ಸಿಂಗ್‌ ವಿಧಿವಶ – ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನಮೋಹನ್‌ ಸಿಂಗ್‌ ವಿಧಿವಶ – ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಗಣ್ಯರ ಸಂತಾಪ

Bengaluru City

ಮನಮೋಹನ್‌ ಸಿಂಗ್‌ ವಿಧಿವಶ – ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಗಣ್ಯರ ಸಂತಾಪ

Public TV
Last updated: December 27, 2024 12:23 am
Public TV
Share
6 Min Read
Manmohan Singh 2
SHARE

ನವದೆಹಲಿ: ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (Manmohan Singh) ಅವರು ಅನಾರೋಗ್ಯದ ಹಿನ್ನೆಲೆ ಗುರುವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಹಾಗೂ ವಿಪಕ್ಷ ನಾಯಕರು ಸೇರಿದಂತೆ ರಾಜ್ಯದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ… pic.twitter.com/jF7kDMOo9a

— Siddaramaiah (@siddaramaiah) December 26, 2024

ಸಿದ್ದರಾಮಯ್ಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

An era defined by statesmanship, integrity and quiet strength comes to an end with the demise of Former PM Dr. Manmohan Singh ji.

His vision for the nation both as the PM and the economic architect during one of its most defining moments truly speak volumes about his resilient… pic.twitter.com/3gSr4ynxW7

— DK Shivakumar (@DKShivakumar) December 26, 2024

ಡಿ.ಕೆ ಶಿವಕುಮಾರ್‌
ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ನಿಧನದೊಂದಿಗೆ ಕೊನೆಗೊಳ್ಳುತ್ತದೆ. ಪ್ರಧಾನ ಮಂತ್ರಿಯಾಗಿ ಮತ್ತು ಆರ್ಥಿಕ ವಾಸ್ತುಶಿಲ್ಪಿಯಾಗಿ ರಾಷ್ಟ್ರದ ಬಗ್ಗೆ ಅವರ ದೃಷ್ಟಿಕೋನವು ಅದರ ಅತ್ಯಂತ ನಿರ್ಣಾಯಕ. ಅವರ ಅಗಲಿಕೆಯು ನನಗೆ ವೈಯಕ್ತಿಕ ನಷ್ಟವಾದಂತೆ ಭಾಸವಾಗುತ್ತಿದೆ. ನಿಜವಾದ ಮಣ್ಣಿನ ಮಗನಿಗೆ ವಿದಾಯ ಹೇಳುವ ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಆತ್ಮೀಯರಿಗೆ ದುಃಖ ಬರಿಸುವ ಶಕ್ತಿ ಕೊಡಲೆಂದು ನಾನು ಭಾವಿಸುತ್ತೇನೆ.

ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು.

ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ… pic.twitter.com/M4Mbv7ImQV

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 26, 2024

ಹೆಚ್‌.ಡಿ ಕುಮಾರಸ್ವಾಮಿ
ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

Deeply saddened by the loss of former Prime Minister Dr. Manmohan Singh Ji. My heartfelt condolences go out to his family and friends during this difficult time.

May his soul rest in peace. Om Shanti. ????

ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞರು, ಹಣಕಾಸು ಸಚಿವರಾಗಿದ್ದ ಶ್ರೀಮನಮೋಹನ್… pic.twitter.com/PPGvvL948a

— Pralhad Joshi (@JoshiPralhad) December 26, 2024

ಪ್ರಹ್ಲಾದ್‌ ಜೋಶಿ
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞರು, ಹಣಕಾಸು ಸಚಿವರಾಗಿದ್ದ ಶ್ರೀಮನಮೋಹನ್ ಸಿಂಗ್ ರವರು ದೈವಾಧೀನರಾದ ವಿಷಯ ಅತೀವ ನೋವನ್ನು ತಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ. ಡಾ. ಮನಮೋಹನ್ ಸಿಂಗ್ ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಮಯಲ್ಲಿ ಅವರ ಕುಟುಂಬಕ್ಕೆ ಧೈರ್ಯ ಸಿಗಲೆಂದು ನಾನು‌ ದೇವರಲ್ಲಿ‌ ಪ್ರಾರ್ಥಿಸುತ್ತೇನೆ.

Very sad to know the passing away of former Prime Minister, Shri Manmohan Singh. He was a good and patient man, a brilliant economist, and a colleague I valued and respected. He will be remembered in history as the man who changed the course of India’s economic future. RIP. pic.twitter.com/WGuXtmzK2f

— H D Devegowda (@H_D_Devegowda) December 26, 2024

ಹೆಚ್‌.ಡಿ ದೇವೇಗೌಡ
ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಅವರು ಒಳ್ಳೆಯ ಮತ್ತು ತಾಳ್ಮೆಯ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ. ನಾನು ಗೌರವಿಸುವ ಮತ್ತು ಮೌಲ್ಯಯುತ ವ್ಯಕ್ತಿತ್ವವುಳ್ಳ ಸಹೋದ್ಯೋಗಿ, ಭಾರತದ ಆರ್ಥಿಕತೆಯ ಭವಿಷ್ಯ ಬದಲಿಸಿದ ವ್ಯಕ್ತಿ ಮನಮೋಹನ್‌ ಸಿಂಗ್‌. ಅವರನ್ನ ಇತಿಹಾಸದಲ್ಲಿ ನೆನಪಿಸಿಕೊಳ್ಳುತ್ತಾರೆ… ಆರ್‌ಐಪಿ.

ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ.

ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ… pic.twitter.com/me336JgeLe

— R. Ashoka (@RAshokaBJP) December 26, 2024

ಆರ್‌. ಅಶೋಕ್‌
ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ‌ ಪ್ರಾರ್ಥಿಸುತ್ತೇನೆ.

ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ… pic.twitter.com/w8rb9buq5r

— Vijayendra Yediyurappa (@BYVijayendra) December 26, 2024

ಬಿ.ವೈ ವಿಜಯೇಂದ್ರ
ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ ಕಾಣುವಂತಾಗಿತ್ತು. ಪಕ್ಷಾತೀತವಾಗಿ ಎಲ್ಲರ ಹೃದಯದಲ್ಲೂ ಸ್ನೇಹದ ಬಾಂಧವ್ಯ ಬೆಸೆದಿದ್ದ ಅವರು ಅಕ್ಷರಶಃ ಅಜಾತಶತ್ರುವಾಗಿದ್ದರು. ಎಂದೂ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೇ ಒಬ್ಬ ಶಿಸ್ತು ಬದ್ಧ ಆರ್ಥಿಕ ‌ಸಲಹೆಗಾರರಾಗಿ, ಸರಳತೆಯ ರಾಜಕಾರಣಿಯಾಗಿ, ಭಾರತದ ಪ್ರಧಾನಿಗಳಾಗಿ ಅವರ ಹತ್ತು ವರ್ಷಗಳ ಸುದೀರ್ಘ ಸೇವೆ ಮಹತ್ವದ ಮೈಲಿಗಲ್ಲು. ಭಾರತೀಯ ರಿಸರ್ವ್ ಬ್ಯಾಂಕ್’ನ ಗವರ್ನರ್ ಆಗಿ, ದೇಶದ ವಿತ್ತ ಸಚಿವರಾಗಿ ಅವರು ಇಟ್ಟ ಹೆಜ್ಜೆಗಳು ಆರ್ಥಿಕ ಸುಧಾರಣೆಯ ಮಹತ್ವದ ತಿರುವುಗಳು. ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ಒಬ್ಬ ಸಜ್ಜನಿಕೆಯ ಆಡಳಿತಗಾರರನ್ನಷ್ಟೇ ದೇಶ ಕಳೆದುಕೊಂಡಿಲ್ಲ, ಮೃದು ಭಾಷೆಯ ಒಬ್ಬ ಮಹಾನ್ ಶ್ರೇಷ್ಠ ಆರ್ಥಿಕ ತಜ್ಞನನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ, ಕೊಡುಗೆ ಹಾಗೂ ಸಾಧನೆಗಳು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಅಗಲಿದ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳು.

TAGGED:congressDK Shivakumarhd kumaraswamyManmohan SinghPralhad Joshisiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಪ್ರಹ್ಲಾದ್ ಜೋಶಿಮನಮೋಹನ್ ಸಿಂಗ್ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
7 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
8 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
8 hours ago
Plastix Water Bottle
Latest

ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?

Public TV
By Public TV
8 hours ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
8 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?