Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ – ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ – ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

Latest

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ – ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

Public TV
Last updated: December 28, 2024 7:57 am
Public TV
Share
1 Min Read
manmohan singh 1
SHARE

ನವದೆಹಲಿ: ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ (Manmohan Singh) ನಿಧನರಾಗಿದ್ದಾರೆ. ದೇಶದ ಗಣ್ಯಾತಿಗಣ್ಯರು ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮನಮೋಹನ್‌ ಸಿಂಗ್ ನನ್ನ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಕ – ಸೋನಿಯಾ ಗಾಂಧಿ ಬಣ್ಣನೆ

narendra modi tribute to manmohan singh

ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಸುವ ಬಗ್ಗೆ ಕೇಂದ್ರ ಗೃಹ ಇಲಾಖೆಯು ರಕ್ಷಣಾ ಇಲಾಖೆಗೆ ಪತ್ರ ಬರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದೆ.

ಸದ್ಯ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದ್ದು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 8 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಿದ್ದು 8:30 ರಿಂದ 9:30 ರ ವರೆಗೂ ಸಾರ್ವಜನಿಕರು ಮತ್ತು ಕಾರ್ಯಕರ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. 9:30 ಬಳಿಕ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ. ಇದನ್ನೂ ಓದಿ: ಅಂತ್ಯಕ್ರಿಯೆ ಸ್ಥಳದಲ್ಲೇ ತಲೆಯೆತ್ತಲಿದೆಯೇ ಸಿಂಗ್‌ ಸ್ಮಾರಕ? – ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಪತ್ರ!

ಬಳಿಕ ಬೆಳಗ್ಗೆ 11:45 ರ ವೇಳೆ ಸಿಖ್ ಧಾರ್ಮಿಕ ವಿಧಿವಿಧಾನಗಳ ಮೂಲಕ ಧಾರ್ಮಿಕ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಸರ್ಕಾರಿ ಗೌರವಗಳೊಂದಿಗೆ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ.

TAGGED:Manmohan SinghNew DelhiNigambodh Ghatನವದೆಹಲಿನಿಗಮ್ ಬೋಧ ಘಾಟ್‌ಮನಮೋಹನ್ ಸಿಂಗ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
2 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
3 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
4 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
4 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?