Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್‌ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್‌ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ

Districts

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್‌ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ

Public TV
Last updated: December 30, 2024 3:38 pm
Public TV
Share
2 Min Read
Sachin Panchal
SHARE

ಕಲಬುರಗಿ: ಕೈ ಮುಖಂಡ ರಾಜು‌ ಕಪನೂರ ಟೆಂಡರ್‌ಗಾಗಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪ್ರಕರಣಕ್ಕೆ (Sachin Panchal Case) ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಆರೋಪಿ ರಾಜು ಕಪನೂರ್‌ ಸಹೋದರ ಪ್ರಕಾಶ್‌ ಕಪನೂರ್‌ ಕೆಲವು ದಾಖಲೆಗಳನ್ನ ಬಿಡುಗಡೆ ಮಾಡಿದ್ದಾರೆ.

raju kapanuru

ಸಚಿನ್‌ RWSSDಯಲ್ಲಿ 12 ಕೋಟಿ ರೂ. ಟೆಂಡರ್ ಪಡೆಯಲು ಇಎಂಡಿ ಹಣ ಕಟ್ಟುವುದಕ್ಕೆ ಕೈ‌ ಮುಖಂಡ (Congress Leader) ಆರೋಪಿ ಸ್ಥಾನದಲ್ಲಿರುವ ರಾಜು ಕಪನೂರ್ ಅವರ ಸ್ನೇಹಿತರಾದ ಮನೋಜ್, ಪ್ರತಾಪ್‌ ಧೀರ್ ಕಡೆಯಿಂದ ಬ್ಯಾಂಕ್‌ ಮೂಲಕ 58.77 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದ ಬ್ಯಾಂಕ್‌ ದಾಖಲೆಗಳನ್ನು (Bank Documents) ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರಾಗಿರುವ ಪ್ರಕಾಶ್ ಕಪನೂರ್ ಬಿಡುಗಡೆ ಮಾಡಿದ್ದಾರೆ. ನಮ್ಮ ಸಹೋದರ ಆತನಿಂದ ಹಣ ಪಡೆದಿಲ್ಲ ಖುದ್ದು ಮೃತ ಸಚಿನ್ ಟೆಂಡರ್ ಆಸೆ ತೋರಿಸಿ ನಮ್ಮ ಸಹೋದರನ ಸ್ನೇಹಿತನಿಂದ 60 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿರುವುದಾಗಿ ಆರೋಪಿಸಿದ್ದಾರೆ.

ಇನ್ನೂ ಸಚಿನ್‌ ಆತ್ಮಹತ್ಯೆ ಸುತ್ತ ಹಲವು‌ ಅನುಮಾನ ವ್ಯಕ್ತಪಡಿಸಿರುವ ಪ್ರಕಾಶ್ ಕಪನೂರ್, ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಫೋಟೋ ತೆಗೆದಿದ್ದು, ಆ ಫೋಟೋದಲ್ಲಿ ಮೂರು ಹೆಬ್ಬೆರಳ ಗುರುತುಗಳು ಕಂಡುಬಂದಿವೆ. ಈ ಮೂಲಕ ಸಚಿನ್‌ ಜೊತೆಗೆ ಆ ಡೆತ್ ಬರೆಯುವಾಗ ಹಾಗೂ ಫೋಟೋ ತೆಗೆಯುವಾಗ ಇನ್ನೂ ಕೆಲವರು ಆತನ ಜೊತೆ ಇರುವುದು ಸಹ ಸ್ಪಷ್ಟವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

ನಮ್ಮ ಸಹೋದರನ‌ ಹೆಸರು‌ ಕೆಡಿಸಲು ಸಚಿನ್‌ರನ್ನ ಕೆಲವರು ಬಳಕ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನ ಉನ್ನತಮಟ್ಟದಲ್ಲಿ ತನಿಖೆ ಮಾಡಿಸಿದ್ರೆ ಸಚಿನ್ ಆತ್ಮಹತ್ಯೆ ಹಾಗೂ ಡೆತ್‌ನೋಟ್‌ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆಗ್ರಹಿಸಿದ್ದಾರೆ. ಈ‌ ಮಧ್ಯ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಗೃಹ ಸಚಿವ ಜಿ.ಪರಮೇಶ್ವರ ತನಿಖೆಗೆ ಒಪ್ಪಿಸಿದ್ದಾರೆ.

ಸದ್ಯ ತನಿಖೆ ನಡೆಸುತ್ತಿರುವ ರೈಲ್ವೆ ಎಸ್ಪಿ ಸೌಮ್ಯಲತಾ ಎರಡು ದಿನಗಳ ತನಿಖೆ‌ ನಡೆಸಿ ಹಲವು‌ ಕಡತಗಳ ಸಮೇತ ಹಿರಿಯ ಅಧಿಕಾರಿಗಳಿಗೆ ಬೆಂಗಳೂರಿಗೆ ದೌಡಾಯಿಸಿದ್ದಾರೆ.‌ ಸದ್ಯ ಪ್ರಕಾಶ್ ಕಪನೂರ್ ನೀಡಿದ ಬ್ಯಾಂಕ್ ದಾಖಲೆಗಳು ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಐಡಿ ತನಿಖೆಯಿಂದಲೇ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಉತ್ತರ ಸಿಗಲ್ಲಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ ಅಲ್ಲ, ಅನುಯಾಯಿಗಳು ರಜಾಕರಲ್ಲ, ರಾಜೀನಾಮೆ ಕೊಡಲಿ: ಅಶೋಕ್‌

TAGGED:bjpcongressKalaburagiPriyank KhargeSachin Panchal Caseಕಲಬುರಗಿಕಾಂಗ್ರೆಸ್ಕೇರಳ ಕಾಂಗ್ರೆಸ್‌ಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 minute ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
23 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
29 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
43 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
44 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?