Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 179 ಮಂದಿ ಬಲಿ ಪಡೆದ ದ.ಕೊರಿಯಾ ಡೆಡ್ಲಿ ವಿಮಾನ ಅಪಘಾತದಲ್ಲಿ ಇಬ್ಬರು ಬದುಕುಳಿದಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 179 ಮಂದಿ ಬಲಿ ಪಡೆದ ದ.ಕೊರಿಯಾ ಡೆಡ್ಲಿ ವಿಮಾನ ಅಪಘಾತದಲ್ಲಿ ಇಬ್ಬರು ಬದುಕುಳಿದಿದ್ದು ಹೇಗೆ?

Latest

179 ಮಂದಿ ಬಲಿ ಪಡೆದ ದ.ಕೊರಿಯಾ ಡೆಡ್ಲಿ ವಿಮಾನ ಅಪಘಾತದಲ್ಲಿ ಇಬ್ಬರು ಬದುಕುಳಿದಿದ್ದು ಹೇಗೆ?

Public TV
Last updated: December 31, 2024 11:53 am
Public TV
Share
1 Min Read
Plane With 181 People Veers Off Runway Crashes In South Korea 29 Dead
SHARE

ಸಿಯೋಲ್: 179 ಮಂದಿಯನ್ನು ಬಲಿ ಪಡೆದ ದಕ್ಷಿಣ ಕೊರಿಯಾ (South Korea Plane) ಡೆಡ್ಲಿ ವಿಮಾನ ಅಪಘಾತದಲ್ಲಿ ಇಬ್ಬರು ಬದುಕುಳಿದಿರುವುದೇ ರೋಚಕ. ಅವರು ಹೇಗೆ ಬದುಕುಳಿದರು ಎಂಬುದಕ್ಕೆ ಕಾರಣ ನೀಡಲಾಗಿದೆ.

ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಜೆಜು ಏರ್ ವಿಮಾನವು ರನ್‌ವೇಯಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 181 ಜನರ ಪೈಕಿ 179 ಜನರನ್ನು ಕೊಂದ ನಂತರ ಹೃದಯವಿದ್ರಾವಕ ದೃಶ್ಯಗಳು ತೆರೆದುಕೊಂಡವು. ದುರಂತದಲ್ಲಿ ಬದುಕುಳಿದಿದ್ದು ಇಬ್ಬರು ಫ್ಲೈಟ್‌ ಅಟೆಂಡೆಂಟ್‌ಗಳು ಪ್ರಯಾಣಿಕರು ಮಾತ್ರ. ಅವರು ವಿಮಾನದ ಹಿಂಭಾಗದ ಬಾಲ ವಿಭಾಗದಲ್ಲಿ ಕುಳಿತಿದ್ದರಿಂದ ಮಾರಣಾಂತಿಕ ಅಪಘಾತದಿಂದ ಬದುಕುಳಿದರು. ಇದನ್ನೂ ಓದಿ: 179 ಮಂದಿ ಸಾವು ಪ್ರಕರಣ – ದೇಶದ ಎಲ್ಲಾ ಬೋಯಿಂಗ್ 737-800 ವಿಮಾನ ಪರೀಕ್ಷೆಗೆ ಮುಂದಾದ ದ. ಕೊರಿಯಾ

South Korea

TIME ಮ್ಯಾಗಜೀನ್‌ನ 2015 ರ ಅಧ್ಯಯನವು ಅಪಘಾತಗಳ ಸಂದರ್ಭದಲ್ಲಿ ಹಿಂಭಾಗದ ಆಸನಗಳು ಅತ್ಯಂತ ಸುರಕ್ಷಿತವಾಗಿದೆ ಎಂದು ಕಂಡುಹಿಡಿದಿದೆ. ಮಧ್ಯಮ ಮೂರನೇ (ಶೇ.39) ಮತ್ತು ಮುಂಭಾಗಕ್ಕೆ (ಶೇ.38) ಹೋಲಿಸಿದರೆ, ವಿಮಾನದ ಹಿಂಭಾಗದ ಸೀಟುಗಳು ಶೇ.32 ರಷ್ಟು ಸಾವಿನ ಪ್ರಮಾಣವನ್ನು ಹೊಂದಿವೆ ಎಂದು ವರದಿ ಸೂಚಿಸಿದೆ.

ಇಬ್ಬರು ಬದುಕುಳಿದವರನ್ನು 32 ವರ್ಷದ ಲೀ ಮತ್ತು 25 ವರ್ಷದ ಕ್ವಾನ್ ಎಂದು ಗುರುತಿಸಲಾಗಿದ್ದು, ಸುಟ್ಟ ವಿಮಾನದ ಬಾಲ ಭಾಗದಿಂದ ಅವರನ್ನು ರಕ್ಷಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಲೀ, ‘ಏನಾಯಿತು’, ‘ನಾನೇಕೆ ಇಲ್ಲಿದ್ದೇನೆ’ ಎಂದು ಪ್ರಶ್ನಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಅವರು ಎಡ ಭುಜ ಮತ್ತು ತಲೆ ಭಾಗಕ್ಕೆ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕೊರಿಯಾ | ಲ್ಯಾಂಡಿಂಗ್ ಗೇರ್‌ ವೈಫಲ್ಯದಿಂದ ವಿಮಾನ ಪತನ – 179 ಮಂದಿ ದುರ್ಮರಣ

ಬೋಯಿಂಗ್ 737-800 ವಿಮಾನವು ಬ್ಯಾಂಕಾಕ್‌ನಿಂದ ಮುವಾನ್‌ಗೆ ಪ್ರಯಾಣ ಬೆಳೆಸಿ, ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಇಳಿಯಲು ಪ್ರಯತ್ನಿಸಿದಾಗ ಕಾಂಪೌಂಡ್‌ಗೆ ಅಪ್ಪಳಿಸಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರು ಮೃತಪಟ್ಟಿದ್ದಾರೆ.

TAGGED:Crew MembersSouth Korea Planeದಕ್ಷಿಣ ಕೊರಿಯಾವಿಮಾನ ಸಿಬ್ಬಂದಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
5 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
18 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
37 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
49 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?