Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಅಶೋಕ್ ಕಿಡಿ

Public TV
Last updated: January 2, 2025 9:38 pm
Public TV
Share
2 Min Read
R Ashoka 1
SHARE

– ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಿ ಎಂದು ಆಗ್ರಹ

ಬೆಂಗಳೂರು: ಕಾಂಗ್ರೆಸ್ (Congress) ನಾಯಕರು ಮಹಿಳೆಯರಿಗೆ 2,000 ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. 2,000 ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾನು, ಪ್ರಜ್ವಲ್ ಹಾಸನದ ಋಣ ತೀರಿಸುತ್ತೇವೆ: ಸೂರಜ್ ರೇವಣ್ಣ

ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು. ಇದನ್ನೂ ಓದಿ: ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

ಸರ್ಕಾರ ಎಲ್ಲವನ್ನೂ ಸರಿಯಾಗಿ ಮಾಡಿದೆ ಎಂದು ಸ್ಪಷ್ಟನೆ ನೀಡಿದೆ. ಆದರೆ ಔಷಧಿ ಕಂಪನಿ ಪೂರೈಸಿದ ಔಷಧದ ವಿಚಾರದಲ್ಲಿ ಡ್ರಗ್ ಕಂಟ್ರೋಲರ್ ಮಾಡಿದ ತಪ್ಪುಗಳ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ನೋಟಿಸ್ ನೀಡಿದ್ದಾರೆ. ಆದರೆ ಅಧಿವೇಶನದಲ್ಲಿ ಮಾತ್ರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಲ್ಲ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರಿನಲ್ಲಿ ಕೇಸ್‌, ತರೀಕೆರೆಯಲ್ಲಿ ವಿಚಾರಣೆ!

DINESH GUNDURAO

ಡೆತ್ ಆಡಿಟ್ ಬಗ್ಗೆ ಸರ್ಕಾರ ಹೇಳಿದ್ದರೂ, ಈವರೆಗೆ ಆ ವರದಿ ಬಂದಿಲ್ಲ. ಅಧಿವೇಶನದಲ್ಲಿ ನುಣುಚಿಕೊಳ್ಳಲು ಸರ್ಕಾರ ಉತ್ತರ ನೀಡಿದೆಯೇ ಹೊರತು ಯಾವುದೇ ಕಠಿಣ ಕ್ರಮ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದ್ಯ, ಆಹಾರ ನಿರಾಕರಿಸಿದ್ದಕ್ಕೆ ರೆಸಾರ್ಟ್ ಮ್ಯಾನೇಜರ್ ಹತ್ಯೆ – ಕಾನ್‌ಸ್ಟೇಬಲ್‌ಗಳು ಅರೆಸ್ಟ್

ಐವಿ ದ್ರಾವಣವನ್ನು ರಾಜ್ಯ ಸರ್ಕಾರ ಪೂರೈಸುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ರಾಜ್ಯ ಸರ್ಕಾರ ಔಷಧಿಯನ್ನು ಪರೀಕ್ಷಿಸಬೇಕು. ಬೇರೆ ರಾಜ್ಯಗಳಲ್ಲಿ ಎಲ್ಲೂ ಈ ಸಾವುಗಳು ಕಂಡುಬಂದಿಲ್ಲ. ಕರ್ನಾಟಕದಲ್ಲಿ ಮಾತ್ರ ಈ ಘಟನೆಗಳು ನಡೆಯುತ್ತಿದೆ. 462 ಔಷಧಿಗಳು ಕಳಪೆ ಎಂದು ಸರ್ಕಾರವೇ ಹೇಳಿದೆ. ಆದರೂ ಇದೇ ಔಷಧಿಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಗೋವಿಂದ ಕಾರಜೋಳ

ಒಂದು ವರ್ಷದಲ್ಲಿ ಬಿಜೆಪಿ ಬಹಳಷ್ಟು ಹೋರಾಟಗಳನ್ನು ಮಾಡಿದೆ. ಎಲ್ಲ ಹೋರಾಟಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗಿದೆ. ಬಾಣಂತಿಯರ ಸಾವಿನ ವಿರುದ್ಧದ ಹೋರಾಟವನ್ನು ನಿಲ್ಲಿಸಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿಯ ರವೀಶ್‌ ಹೆಚ್‌ಎಸ್‌ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

TAGGED:bengalurubjpcongressMaternal Deathr ashokಆರ್ ಅಶೋಕ್ಕಾಂಗ್ರೆಸ್ಬಾಣಂತಿಯರುಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

kadamba naval base compensation
Latest

ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

Public TV
By Public TV
6 hours ago
kinnigoli mukhaprana
Dakshina Kannada

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Public TV
By Public TV
6 hours ago
Hot Air Balloon Horror In Brazil
Latest

21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

Public TV
By Public TV
7 hours ago
Siddaramaiah 8
Districts

ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ

Public TV
By Public TV
7 hours ago
women murder
Chamarajanagar

ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್‌ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ

Public TV
By Public TV
7 hours ago
MANGO 3
Bengaluru City

2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?