Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟೀಂ ಇಂಡಿಯಾ ವೇಗಿಗಳ ಅಬ್ಬರಕ್ಕೆ ಆಸಿಸ್‌ ತತ್ತರ; 181 ರನ್‌ಗಳಿಗೆ ಆಲೌಟ್‌

Public TV
Last updated: January 4, 2025 12:28 pm
Public TV
Share
1 Min Read
India test
SHARE

– ಸಿರಾಜ್‌, ಪ್ರಸಿದ್ಧ್‌ ಕೃಷ್ಣ ಮಿಂಚು

ಮೆಲ್ಬರ್ನ್‌: ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸಿಸ್‌ 5ನೇ ಮತ್ತು ಅಂತಿಮ ಟೆಸ್ಟ್‌ನ 2ನೇ ದಿನದಾಟದಲ್ಲಿ 181 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ ಭಾರತ ತಂಡ ಅಲ್ಪ ಮೊತ್ತದ ಮುನ್ನಡೆ ಕಾಯ್ದುಕೊಂಡಿದೆ.

ಭಾರತದ ವೇಗಿಗಳಾದ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀ ಸ್ಟ್ರೋಕ್‌ನಲ್ಲಿ ಭಾರತವು ಮೇಲುಗೈ ಸಾಧಿಸಲು ಸಹಾಯ ಮಾಡಿದರು. ಇದನ್ನೂ ಓದಿ: ಬುಮ್ರಾ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತ 19ರ ಯುವ ಬ್ಯಾಟರ್‌!

Prasidh Krishna

ಸಿಡ್ನಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನ 185 ರನ್‌ ಗಳಿಸಿ ಆಲೌಟ್‌ ಆಗಿತ್ತು. ನಂತರ ಬ್ಯಾಟ್‌ ಆರಂಭಿಸಿದ್ದ ಆಸ್ಟ್ರೇಲಿಯಾ 1 ವಿಕೆಟ್‌ ನಷ್ಟಕ್ಕೆ 9 ರನ್‌ ಗಳಿಸಿತ್ತು. ಎರಡನೇ ದಿನ ಭಾರತದ ವೇಗಿಗಳು ನಡೆಸಿದ ದಾಳಿಗೆ ಆಸಿಸ್‌ ಬ್ಯಾಟರ್‌ಗಳು ತತ್ತರಿಸಿದರು. 181 ರನ್‌ಗಳಿಗೆ ಆಲೌಟ್‌ ಆಗಿ ಮುಗ್ಗರಿಸಿದರು.

ಮೊಹಮ್ಮದ್‌ ಸಿರಾಜ್‌ ಮತ್ತು ಪ್ರಸಿದ್ಧ ಕೃಷ್ಣ ತಲಾ 3 ವಿಕೆಟ್‌ ಕಿತ್ತು ಮಿಂಚಿದರು. ನಿತೀಶ್‌ ಕುಮಾರ್‌ ರೆಡ್ಡಿ 2 ವಿಕೆಟ್‌ ಕಬಳಿಸಿದರು. ಇದನ್ನೂ ಓದಿ: ಮತ್ತೆ ಕೈಕೊಟ್ಟ ಟಾಪ್‌ ಬ್ಯಾಟರ್ಸ್‌ – ಮೊದಲ ದಿನವೇ ಭಾರತ 185ಕ್ಕೆ ಆಲೌಟ್‌; ಆಸೀಸ್‌ 9ಕ್ಕೆ 1 ವಿಕೆಟ್‌

ಸದ್ಯ ಇನ್ನಿಂಗ್ಸ್‌ ಆರಂಭಿಸಿರುವ ಭಾರತ, 24 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 128 ರನ್‌ಗಳಿಸಿದೆ.

Share This Article
Facebook Whatsapp Whatsapp Telegram

You Might Also Like

Jayadeva Hospital Mysuru
Districts

ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

Public TV
By Public TV
52 minutes ago
c.t.ravi
Bengaluru City

ಶಿವಮೊಗ್ಗ ಹಸು ಕೆಚ್ಚಲು ಕೊಯ್ದ ಕೇಸ್‌ | ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದ್ರೂ ಸಂಬಂಧ ಇದೆಯೇ?: ಸಿ.ಟಿ ರವಿ

Public TV
By Public TV
1 hour ago
Siddaramaiah
Bengaluru City

ಚಿನ್ನಸ್ವಾಮಿ ಕಾಲ್ತುಳಿತ | CAT ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ

Public TV
By Public TV
1 hour ago
Siddaramaiah is the lottery CM ideology is my godfather Congress MLA BR Patil defends statement
Districts

ಸಿದ್ದರಾಮಯ್ಯ ಲಾಟರಿ ಸಿಎಂ, ನನಗೆ ಸಿದ್ಧಾಂತವೇ ಗಾಡ್‌ ಫಾದರ್‌: ಹೇಳಿಕೆ ಸಮರ್ಥಿಸಿದ ಬಿಆರ್‌ ಪಾಟೀಲ್‌

Public TV
By Public TV
1 hour ago
Iqbal hussain
Bengaluru City

ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್

Public TV
By Public TV
2 hours ago
education department
Bengaluru City

ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ‌ಇಲಾಖೆ ಪತ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?