Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಡೇಟಿಂಗ್‌ ಆಪ್‌ನಲ್ಲಿ 500, ಸ್ನ್ಯಾಪ್‌ಚಾಟ್‌ನಲ್ಲಿ 200 ಮಹಿಳೆಯರಿಗೆ ವಂಚನೆ – ನೋಯ್ಡಾದ 23 ವರ್ಷದ ಅಮೆರಿಕ ಮಾಡೆಲ್‌ ಅರೆಸ್ಟ್

Public TV
Last updated: January 4, 2025 11:14 pm
Public TV
Share
2 Min Read
Cyber Crime Delhi man poses as US model on dating app defrauds hundreds of women
AI ಚಿತ್ರ
SHARE

– ಮಾತಿನ ಮೋಡಿಗೆ ಬಿದ್ದು ಖಾಸಗಿ ಫೋಟೋ ಕಳುಹಿಸುತ್ತಿದ್ದ ಯುವತಿಯರು
– ಬೆಳಗ್ಗೆ ಕಂಪನಿ ಕೆಲಸ, ರಾತ್ರಿ ಸೈಬರ್‌ ಕ್ರೈಂ

ನವದೆಹಲಿ: ಡೇಟಿಂಗ್ ಆಪ್‌ನಲ್ಲಿ (Dating App) ಸ್ನ್ಯಾಪ್‌ಚಾಟ್‌ನಲ್ಲಿ 200 ಮಹಿಳೆಯರಿಗೆ ಅಮೆರಿಕ ಮಾಡೆಲ್ (US Model) ಎಂದು ಹೇಳಿ ವಂಚಿಸಿದ್ದ 23 ವರ್ಷದ ಯುವಕನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

ತುಷಾರ್ ಬಿಶ್ತ್ (Tushar Bisht) ಬಂಧಿತ ಆರೋಪಿ. 18 ರಿಂದ 30 ವರ್ಷ ವಯಸ್ಸಿನ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಈತ ನಕಲಿ ಪ್ರೊಫೈಲ್‌ (Fake Profile) ರಚಿಸಿ ಕೃತ್ಯ ಎಸಗಿ ವಂಚಿಸುತ್ತಿದ್ದ.

ದೆಹಲಿ ನಿವಾಸಿ ತುಷಾರ್ ಬಿಬಿಎ ಪದವಿ ಓದಿದ್ದಾನೆ. ಕಳೆದ ಮೂರು ವರ್ಷಗಳಿಂದ ನೋಯ್ಡಾದ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದರೆ ರಾತ್ರಿ ವಂಚನೆ ಕೆಲಸಕ್ಕೆ ಇಳಿಯುತ್ತಿದ್ದ.

Cyber Crime

ವಂಚನೆ ಹೇಗೆ?
ನಾನು ಒಂದು ಪ್ರಾಜೆಕ್ಟ್‌ಗಾಗಿ ಭಾರತಕ್ಕೆ ಬಂದಿದ್ದೇನೆ ಎಂದು ಹೇಳಿ ಆರಂಭದಲ್ಲಿ ಪರಿಚಯ ಮಾಡಿಕೊಳ್ಳುತ್ತಿದ್ದ. ಚಾಟಿಂಗ್‌ನಲ್ಲಿ ಮೋಡಿ ಮಾಡಿ ಯುವತಿಯರು ತನ್ನ ಬಲೆಗೆ ಬೀಳಿಸುತ್ತಿದ್ದ. ನಂತರ ಆವರ ಖಾಸಗಿ ಚಿತ್ರವನ್ನು ಕಳುಹಿಸುವಂತೆ ಮನವಿ ಮಾಡುತ್ತಿದ್ದ. ಈತನ ಮಾತಿಗೆ ಮರುಳಾದ ಯುವತಿಯರು, ಮಹಿಳೆಯರು ತಮ್ಮ ಖಾಸಗಿ ಫೋಟೋ, ವಿಡಿಯೋಗಳನ್ನು ಕಳುಹಿಸುತ್ತಿದ್ದರು.

ಫೋಟೋ ಸಿಕ್ಕಿದ ಕೂಡಲೇ ಆತ ಹಣ ಕೇಳಲು ಆಂಭಿಸುತ್ತಿದ್ದ. ಹಣ ನೀಡದೇ ಇದ್ದರೆ ವಿಡಿಯೋ, ಫೋಟೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಅಥವಾ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈತನ ಬ್ಲ್ಯಾಕ್‌ಮೇಲ್‌ಗೆ (Blackmail) ಹೆದರಿ ಹಲವು ಯುವತಿಯರು ಕೇಳಿದ್ದಷ್ಟು ಹಣವನ್ನು ನೀಡುತ್ತಿದ್ದರು.

Love

ಸಿಕ್ಕಿಬಿದ್ದಿದ್ದು ಹೇಗೆ?
ದೆಹಲಿ ವಿಶ್ವವಿದ್ಯಾನಿಲಯದ (Delhi University) ವಿದ್ಯಾರ್ಥಿನಿಯೊಬ್ಬಳು ಈತನ ನಾಟಕಕ್ಕೆ ಬಲಿಯಾಗಿ ತನ್ನ ಖಾಸಗಿ ಫೋಟೋ, ವಿಡಿಯೋವನ್ನು ವಾಟ್ಸಪ್‌ನಲ್ಲಿ ಕಳುಹಿಸಿದ್ದಳು. ನಂತರದ ದಿನಗಳಲ್ಲಿ ವೈಯಕ್ತಿಕ ಭೇಟಿ ಮಾಡಬೇಕೆಂದು ಈಕೆ ಕೋರಿದಾಗ ತುಷಾರ್‌ ಪ್ರತಿಬಾರಿಯೂ ಕೆಲಸದ ನೆಪ ಹೇಳಿ ಭೇಟಿಯನ್ನು ತಪ್ಪಿಸುತ್ತಿದ್ದ. ಹೀಗಿದ್ದರೂ ವಿದ್ಯಾರ್ಥಿನಿ ತುಷಾರ್‌ನನ್ನು ನಂಬಿದ್ದಳು. ಇದನ್ನೂ ಓದಿ: ʻನನ್ನ ಹೆಂಡತಿಗೆ ಪಾಠ ಕಲಿಸಿʼ – ಪತ್ನಿಯ ಕಿರುಕುಳದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

ಒಂದು ದಿನ ವಿದ್ಯಾರ್ಥಿನಿಯ ಮೊಬೈಲ್ ಫೋನಿಗೆ ಖಾಸಗಿ ವಿಡಿಯೋ ಬಂದಿದೆ. ತನ್ನ ವಿಡಿಯೋ ನೋಡಿ ಶಾಕ್‌ ಆಗಿದ್ದಾಳೆ. ಈ ವೇಳೆ ಈ ವಿಡಿಯೋ ಬಂದಿದ್ದು ಬೇರೆ ಯಾರಿಂದಲೂ ಅಲ್ಲ. ಅಮೆರಿಕದ ಮಾಡೆಲ್‌ ಎಂದು ಪರಿಚಯ ಮಾಡಿಕೊಂಡ ವ್ಯಕ್ತಿಯಿಂದಲೇ ಬಂದಿರುವುದು ತಿಳಿಯುತ್ತದೆ.

ನಂತರ ಚಾಟ್‌ ವೇಳೆ ತುಷಾರ್‌ ಹಣ ಕೇಳಿದ್ದಾನೆ. ಯುವತಿ ತನ್ನ ಕೈಲಾದಷ್ಟು ಹಣವನ್ನು ನೀಡಿದ್ದಾಳೆ. ಹಣ ಸಿಕ್ಕಿದ ಬಳಿಕ ಮತ್ತಷ್ಟು ಹಣವನ್ನು ಪಾವತಿ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಈ ವೇಳೆ ಯುವತಿ ನಾನು ಶ್ರೀಮಂತ ಕುಟುಂಬದಿಂದ ಬಂದವಳಲ್ಲ. ನನ್ನ ಬಳಿ ಇಷ್ಟೇ ಹಣ ಇರುವುದು ಎಂದಿದ್ದಾಳೆ. ಹೀಗಿದ್ದರೂ ಆತ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಲೇ ಇದ್ದ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವಿದ್ಯಾರ್ಥಿನಿ ತನ್ನ ಮನೆಯವರಿಗೆ ತಿಳಿಸಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಪೊಲೀಸರು ತಾಂತ್ರಿಕ ವಿವರಗಳನ್ನು ಬಳಸಿಕೊಂಡು ತುಷಾರ್ ಬಿಶ್ತ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ವಿಚಾರಣೆ ವೇಳೆ 500ಕ್ಕೂ ಹೆಚ್ಚು ಮಹಿಳೆಯರಿಗೆ ಕಿರುಕುಳ ನೀಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ತನಿಖೆ ವೇಳೆ ಫೋನಿನಲ್ಲಿ ಸಂಗ್ರಹವಾಗಿದ್ದ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

 

TAGGED:cyber crimedating appdelhiಅಮೆರಿಕಡೇಟಿಂಗ್‌ ಅಪ್ಲಿಕೇಶನ್‌ದೆಹಲಿಸೈಬರ್ ಕ್ರೈಂ
Share This Article
Facebook Whatsapp Whatsapp Telegram

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan and Modi
Latest

ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ NDA ಉಪರಾಷ್ಟ್ರಪತಿ ಅಭ್ಯರ್ಥಿ

Public TV
By Public TV
7 minutes ago
Naveen Patnaik
Latest

ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು

Public TV
By Public TV
10 minutes ago
Nelamangala Traffic Zam
Bengaluru City

ಸಾಲು ಸಾಲು ರಜೆ ಬಳಿಕ ಬೆಂಗಳೂರಿನತ್ತ ಜನ – ನೆಲಮಂಗಲ ಬೈಪಾಸ್ ಬಳಿ ಟ್ರಾಫಿಕ್ ಜಾಮ್

Public TV
By Public TV
38 minutes ago
Anekal BMTC
Bengaluru City

ಬ್ರೇಕ್ ಫೇಲ್ ಆಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್

Public TV
By Public TV
50 minutes ago
Hubballi Suicide
Crime

ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Election commission To Rahul Gandhi Submit Affidavit Or Apologise Within 7 Days Over Vote Theft Allegations
Latest

7 ದಿನಗಳಲ್ಲಿ ಅಫಿಡವಿಟ್‌ ಸಲ್ಲಿಸಿ ಇಲ್ಲವೇ ದೇಶದ ಕ್ಷಮೆ ಕೇಳಿ: ರಾಹುಲ್‌ಗೆ ಚುನಾವಣಾ ಆಯೋಗ ಡೆಡ್‌ಲೈನ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?