Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

Crime

ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

Public TV
Last updated: January 11, 2025 11:39 am
Public TV
Share
2 Min Read
Married Man Kills
SHARE

ಭೋಪಾಲ್: ತನ್ನನ್ನು ಮದುವೆಯಾಗುವಂತೆ (Marriage) ಪದೇ ಪದೇ ಪೀಡಿಸುತ್ತಿದ್ದಕ್ಕೆ ವಿವಾಹಿತನೊಬ್ಬ ಲಿವಿನ್‌ ಗೆಳತಿಯನ್ನು ಕೊಂದು ಸುಮಾರು 8 ತಿಂಗಳ ಕಾಲ ಶವವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಘಟನೆ ಮಧ್ಯಪ್ರದೇಶದ (Madhya Pradesh) ದೇವಾಸ್‌ನಲ್ಲಿ ನಡೆದಿದೆ.

ಆರೋಪಿಯನ್ನು ಸಂಜಯ್‌ ಪಾಟಿದಾರ್‌ ಹಾಗೂ ಕೊಲೆಯಾದ ಲಿವ್‌ ಇನ್‌ ಗೆಳತಿಯನ್ನ ಪಿಂಕಿ ಪ್ರಜಾಪತಿ ಎಂದು ಗುರುತಿಸಲಾಗಿದೆ. ಪಾಟಿದಾರ್‌ ಬಾಡಿಗೆಗೆ ಪಡೆದಿದ್ದ ಮನೆಯ ಫ್ರಿಡ್ಜ್‌ನಲ್ಲಿ ಆಭರಣ ಧರಿಸಿ, ಸೀರೆಯುಟ್ಟ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಜೂನ್‌ ತಿಂಗಳಲ್ಲೇ ಕೊಲೆ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು (Dewas Police) ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಉಡುಗೊರೆಯಾಗಿ ಕೊಟ್ಟಿದ್ದ ಕಾರು ಸೀಜ್

Lovers

ಉಜ್ಜಯಿನಿ ನಿವಾಸಿಯಾಗಿದ್ದ ಪಾಟಿದಾರ್‌ ಕಳೆದ 5 ವರ್ಷಗಳಿಂದ ಪಿಂಕಿಯೊಂದಿಗೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಪರ್ಕವೂ ಬೆಳೆದಿತ್ತು. ಇದರಿಂದ ಪಿಂಕಿ ಪದೇ ಪದೇ ತನ್ನನ್ನು ಮದುವೆಯಾಗುವಂತೆ ಪಾಟಿದಾರ್‌ಗೆ ಒತ್ತಡ ಹೇರುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಸಂಜಯ್‌ ತನ್ನ ಸ್ನೇಹಿತನೊಂದಿಗೆ ಸೇರಿ ಪಿಂಕಿ ಕೊಲ್ಲಲ್ಲು ಸ್ಕೆಚ್‌ ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

Lovers 2 1

ಪತ್ತೆಯಾಗಿದ್ದು ಹೇಗೆ?
ಸುಮಾರು 30 ವರ್ಷದ ಪಿಂಕಿಯನ್ನು 2024ರ ಜೂನ್‌ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. 2023ರಲ್ಲಿ ಸಂಜಯ್‌ ಧೀರೇಂದ್ರ ಶ್ರೀವಾಸ್ತವ ಎಂಬವರ ಮನೆ ಬಾಡಿಗೆ ಪಡೆದಿದ್ದ ಸಂಜಯ್‌ ಕಳೆದ ಜೂನ್‌ ತಿಂಗಳಲ್ಲಿ ಆಕೆಯನ್ನ ಕೊಲೆ ಮಾಡಿದ್ದಾನೆ. ಬಳಿಕ ಮನೆ ಖಾಲಿ ಮಾಡಿದ್ದಾನೆ. ಇದಾದ ಕೆಲ ದಿನಗಳ ನಂತರ ಶವ ಕೊಳೆತು ದುರ್ವಾಸನೆ ಬರಲಾರಂಭಿಸಿದೆ. ಈ ಬಗ್ಗೆ ಸ್ಥಳೀಯರು ಮನೆ ಮಾಲೀಕರಿಗೆ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡಿದಾಗ ಫ್ರಿಡ್ಜ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೂಡಲೇ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ತಿಳಿಸಿದ್ದಾರೆ.

2022ರ ಮೇ ತಿಂಗಳಲ್ಲಿ ದೆಹಲಿಯ ಮೆಹ್ರೌಲಿಯಲ್ಲಿ ತನ್ನ ಲಿವ್‌ ಇನ್‌ ಗೆಳೆಯ ಶ್ರದ್ಧಾ ವಾಕರ್‌ ಎಂಬಾಕೆಯನ್ನ ಕತ್ತುಹಿಸುಕಿ ಕೊಲೆ ಮಾಡಿದ್ದ. ಬಳಿಕ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದು ಬಂದಿದೆ. ಈ ಘಟನೆ ಇಡೀ ದೆಹಲಿ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಅದೇ ಮಾದರಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ: ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ಸೀಜ್

TAGGED:crimeDewas PoliceLive In PartnerMadhya Pradeshmarriageಕ್ರೈಂಮದುವೆಮಧ್ಯಪ್ರದೇಶಲಿವ್‌ ಇನ್‌ ಗೆಳತಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
12 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
14 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
18 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
24 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
25 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?