Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿತ – ಹಲವರು ಸಿಲುಕಿರುವ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿತ – ಹಲವರು ಸಿಲುಕಿರುವ ಶಂಕೆ

Latest

ಕನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿತ – ಹಲವರು ಸಿಲುಕಿರುವ ಶಂಕೆ

Public TV
Last updated: January 11, 2025 6:14 pm
Public TV
Share
1 Min Read
kannauj railway station
SHARE

ಲಕ್ನೋ: ಉತ್ತರ ಪ್ರದೇಶದ ಕನೌಜ್ ರೈಲ್ವೆ (Kannauj railway station) ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಹಲವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.

ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ನಿಲ್ದಾಣದ ನಿರ್ಮಾಣದ ಯೋಜನೆಯ ಭಾಗವಾಗಿ ಎರಡು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಕಟ್ಟಡ ಮೇಲ್ಛಾವಣಿ ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ:ಸಚಿನ್ ಆತ್ಮಹತ್ಯೆ ಕೇಸ್ – ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದವರ ಪೈಕಿ ನಾಲ್ವರು ನಾಪತ್ತೆ

ಅಪಘಾತದ ಸಮಯದಲ್ಲಿ 35 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದ್ದು, ಸ್ಥಳಕ್ಕೆ ರೈಲ್ವೆ, ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ 23 ಕಾರ್ಮಿಕರನ್ನು ರಕ್ಷಿಸಲಾಗಿದೆ.

ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಶುಭ್ರಂತ್ ಕುಮಾರ್ ಶುಕ್ಲ ಮಾತನಾಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿಯ ಶಟರ್ ಕುಸಿದು ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 5000 ರೂ. ಪರಿಹಾರವನ್ನು ಘೋಷಿಸಿದೆ.

ರಕ್ಷಣಾ ಕಾರ್ಯಚರಣೆಯ ಸಹಾಯಕ್ಕಾಗಿ ಲಕ್ನೋದಿಂದ ರಾಜ್ಯ ವಿಪತ್ತು ಪರಿಹಾರ ಪಡೆಯನ್ನು ಕರೆಯಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಈಶಾನ್ಯ ರೈಲ್ವೆ ತಿಳಿಸಿದೆ.ಇದನ್ನೂ ಓದಿ: ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ

 

TAGGED:Ceiling slab collapseKannauj railway stationUnder Construction BuildingUttara Pradeshಉತ್ತರ ಪ್ರದೇಶಕನೌಜ್ ರೈಲ್ವೆ ನಿಲ್ದಾಣಮೇಲ್ಛಾವಣಿ ಕುಸಿತ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
1 hour ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
2 hours ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
2 hours ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
2 hours ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
2 hours ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?