Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್

Crime

ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್

Public TV
Last updated: January 13, 2025 6:58 pm
Public TV
Share
4 Min Read
youth commits suicide in hassan video made by him before his death goes viral video
SHARE

– ಚಿಕಿತ್ಸೆ ಫಲಿಸದೇ ಯುವಕ ಸಾವು
– ನನ್ನ ಸಾವಿಗೆ ತಾನು ಪ್ರೀತಿಸಿದ ಹುಡುಗಿ ಕಾರಣ

ಹಾಸನ: ತಾನು ಪ್ರೀತಿಸಿದ ಯುವತಿಯಿಂದ ಮನನೊಂದು ವಿಷ ಸೇವಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವಕ ಚಿಕಿತ್ಸೆ ಫಲಿಸದೇ ಮಂಗಳೂರು (Mangaluru) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಾಯುವ ಮುನ್ನ ಆತ್ಮಹತ್ಯೆಗೆ ಕಾರಣ ತಿಳಿಸಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಕಲೇಶಪುರ (Sakleshpur) ತಾಲೂಕಿನ ಬಾಳೆಗದ್ದೆ ಗ್ರಾಮದ ಕವನ್ (30) ಆತ್ಮಹತ್ಯೆಗೆ ಶರಣಾದ ಯುವಕ. ಸಾಯುವ ಮುನ್ನ ಕವನ್ ಸಾವಿಗೆ ಕಾರಣ ತಿಳಿಸಿ ವೀಡಿಯೋ ಮಾಡಿಟ್ಟು ಒಂದು ವಾರದ ಹಿಂದೆ ವಿಷ ಸೇವಿಸಿದ್ದ. ನನ್ನ ಸಾವಿಗೆ ತಾನು ಪ್ರೀತಿಸಿದ ಹುಡುಗಿ ಹಾಗೂ ವಿನಯ್ ಎಂಬಾತ ಕಾರಣ ಎಂದು ವಿಡಿಯೋದಲ್ಲಿ ಎಳೆಎಳೆಯಾಗಿ ಯುವಕ ಕಾರಣ ಬಿಚ್ಚಿಟ್ಟಿದ್ದಾನೆ. ಇದನ್ನೂ ಓದಿ: ಒಂದೇ ಪಿಜಿಯಲ್ಲಿ ಹುಡ್ಗ-ಹುಡ್ಗಿಗೆ ರೂಂ ಶೇರಿಂಗ್ – ಕೋ ಲಿವಿಂಗ್ ಕಲ್ಚರ್‌ನಿಂದ ಇತರರ ಬ್ಯುಸಿನೆಸ್‌ಗೆ ಹೊಡೆತ!

ವೀಡಿಯೋದಲ್ಲಿ ಏನಿದೆ?
ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿ ಅಂಜಲಿಯೇ ಕಾರಣ. ಆಕೆ 2021ರಲ್ಲಿ ನನ್ನ ಮನೆ ಹಿಂದೆ ವಾಸವಿದ್ದಳು. ನನ್ನ ಜೀವನದಲ್ಲಿ ಅವಳು ಬಂದಳು. ಇಬ್ಬರೂ ಪ್ರೀತಿಸುತ್ತಿದ್ದೆವು. ನಮ್ಮ ನಡುವೆ ಎ ಟು ಜೆಡ್ ಎಲ್ಲಾ ಆಗಿದೆ. ನೀನು ನನಗೆ ಬೇಕೇಬೇಕು ಎಂದು ಹಠ ಹಿಡಿದಿದ್ದಳು. ಅನಂತರ ಅವಳ ನಡವಳಿಕೆ ಕಂಡು ದೂರವಾದೆ. ಇದನ್ನೂ ಓದಿ: ಛೇ ಇದೆಂತಾ ವಿಕೃತಿ! – ಹಸುಗಳ ಕೆಚ್ಚಲು ಕೊಯ್ದ ದುರುಳರು

 

2023-2024ರಲ್ಲಿ ನನ್ನ ಮೇಲೆ ಪೋಲಿಸ್ ಠಾಣೆಗೆ ಆಕೆ ದೂರು ನೀಡಿದ್ದಳು. ಹುಡುಗಿಯರು ಏನೇ ಮಾಡಿದರೂ ಪೊಲೀಸರಿಗೆ ಲೆಕ್ಕಕ್ಕೆ ಬರಲ್ಲ. ಗಂಡುಮಕ್ಕಳು ಮಾತ್ರ ಕೆಟ್ಟವರು. ಆ ಹೆಣ್ಣು ಏನು ಎಂದು ಇಡೀ ಸಕಲೇಶಪುರ ಪೊಲೀಸರಿಗೆ ಗೊತ್ತು. ಆಕೆ ಏನು ಅಂತ ಗೊತ್ತಿದ್ದರೂ ಪೊಲೀಸರು ಅವಳ ಬೆಂಬಲಕ್ಕೆ ನಿಂತರು. ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ. ಇವಳ ವಿಷಯದಿಂದ ತಮ್ಮ, ಅಪ್ಪ, ಅಮ್ಮ ಎಲ್ಲಾ ನನ್ನ ಬಿಟ್ಟಿದ್ದಾರೆ. ಬಳಿಕ ಕೇಸ್ ವಾಪಸ್ ತೆಗೆದುಕೊಂಡಳು. ನನ್ನ ಪಾಡಿಗೆ ನಾನು ಇದ್ದೆ, ಮತ್ತೆ ಬಂದು ನನ್ನ ಲೈಫ್ ಹಾಳು ಮಾಡಿದಳು. ಇವತ್ತು ಒಂದು ದಿನ ನನ್ನ ಜೊತೆ ಇರು ಎಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋದಳು. ನನ್ನ ವೀಕ್ನೆಸ್ ಅವಳಿಗೆ ಗೊತ್ತಿತ್ತು. ನಾನು ಕುಡಿತೀನಿ, ಕುಡಿದ ಮೇಲೆ ಹೇಳಲ್ಲ ಎಂದು ಅವಳಿಗೆ ಗೊತ್ತು. ಮೊಬೈಲ್‌ಗೆ ಫಿಂಗರ್ ಪ್ರಿಂಟ್ ಇಟ್ಟಿದ್ದೆ. ಅದೇ ನಾನು ಮಾಡಿದ ತಪ್ಪು. ಪ್ಯಾಟರ್ನ್ ಪಾಸ್‌ವರ್ಡ್ ಇಟ್ಟಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ನನ್ನ ಲೈಫ್ ಹಾಳು ಮಾಡಿ 307 ಕೇಸ್ ಹಾಕಿದಳು. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು

ನನ್ನ ಮೊಬೈಲ್‌ನಲ್ಲಿ ಪರ್ಸನಲ್ ಫೋಟೋ ತೆಗೆದುಕೊಂಡು ಇನ್ನೊಬ್ಬರ ಹೆಂಡತಿಗೆ ಕಳುಹಿಸಿದ್ದಾಳೆ. ಅದು ಎಲ್ಲೆಲ್ಲೋ ಹೋಗಿ ಏನೇನೋ ಆಯಿತು, ಗಲಾಟೆ ಆಯಿತು. ನಾನು ಸಾಯಲು ಇಷ್ಟೇ ಕಾರಣ. ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಯಾವುದನ್ನೂ ಸರಿಯಾಗಿ ತನಿಖೆ ಮಾಡಲ್ಲ. ಅವಳು ಎಂಥವಳು ಅಂತ ಸ್ಟೇಷನ್‌ಗೆ ಗೊತ್ತಿರುತ್ತದೆ. ಅವಳು ಕಂಪ್ಲೆಂಟ್ ಕೊಡಲು ಬಂದಾಗ ತನಿಖೆ ಮಾಡಲ್ಲ. ಏಕೆಂದರೆ ಅವಳು ಹೆಣ್ಣು, ನಾನು ಗಂಡು. ಇದನ್ನೂ ಓದಿ: 80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿದ ಪ್ರಾಂಶುಪಾಲ

ಡಿ.12 ರಂದು ವಿನಯ್ ನನ್ನ ಮೇಲೆ ಕಂಪ್ಲೆಂಟ್ ಕೊಟ್ಟ. ಆಕೆ ಕಳುಹಿಸಿರುವ ಫೋಟೋ ಇಟ್ಟುಕೊಂಡು ನಮ್ಮ ಮನೆಯವರನ್ನು ವಿನಯ್ ದೂರ ಮಾಡಿದ. ನನ್ನದು ತಪ್ಪಿದೆ, ನನ್ನ ಪರ್ಸನಲ್ ಫೋಟೋ ಯಾರಿಗೂ ಕಳಿಸಬೇಡಿ, ನಾನು ಬಂದು ಕ್ಷಮೆ ಕೇಳುತ್ತೇನೆ ಎಂದು ವಿನಯ್‌ಗೆ ಹೇಳಿದೆ. ಆದರೆ ಗಲಾಟೆ ಮಾಡಿ ದೊಡ್ಡ ವಿಷಯ ಮಾಡಿದ. ಆಕೆ ಕಳುಹಿಸಿರುವ ಫೋಟೋ ಟಿವಿಯಲ್ಲಿ ಬರಬಹುದು. ನನ್ನ ಮೊಬೈಲ್‌ನಿಂದ ವಾಟ್ಸಪ್ ಮೂಲಕ ನನ್ನ ಫೋಟೋ ಕಳುಹಿಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಆದರೆ ಮಾತ್ರ ನ್ಯೂಸ್. ಕಾಮನ್ ಜನರಿಗೆ ಬೆಲೆ ಇಲ್ವಾ, ಮೊದಲು ನ್ಯಾಯ ಕೊಡಿಸಿ. ಇದನ್ನೂ ಓದಿ: ಟ್ರಕ್‌ ಗುದ್ದಿದ ರಭಸಕ್ಕೆ ಶಿರ ಛಿದ್ರ – ರಸ್ತೆ ಅಪಘಾತ, ಬಾಲಕ ಸ್ಥಳದಲ್ಲೇ ಸಾವು

ಆಕೆಯನ್ನು ಕರೆದುಕೊಂಡು ಬಂದು ಒಂದು ತಪ್ಪು ಮಾಡಿದೆ. ನನ್ನ ಸಂಸಾರ ರೋಡಿಗೆ ಬಂತು. ವಿನಯ್ ಅವನ ಹೆಂಡತಿ ಮೇಲೆ ಕಂಪ್ಲೆಂಟ್ ಕೊಟ್ಟ. ಕಂಪ್ಲೆಂಟ್ ಕೊಟ್ಟು ಅವರು ನೆಮ್ಮದಿಯಾಗಿದ್ದಾರೆ. ನಾನೇನು ತಪ್ಪು ಮಾಡಿದೆ, ವಿನಯ್ ಹೆಂಡತಿ ಏನು ತಪ್ಪು ಮಾಡಿದ್ಲು? ನಮ್ಮನ್ನು ರೋಡಿಗೆ ಏಕೆ ತಂದ್ರಿ? ಸ್ಟೇಷನ್‌ನಲ್ಲಿ ಸೆಟಲ್‌ಮೆಂಟ್ ಆಗಬೇಕಿತ್ತು. ಪೊಲೀಸರಿಗೆ ಕೇಸ್ ಬೇಕಿತ್ತು. ನಾನು ಏನು ತಪ್ಪು ಮಾಡಿದೆ ಅಂತ ಈ ಶಿಕ್ಷೆ? ನನ್ನ ಸಾವಿಗೆ ಕಾರಣ ನಾನು ಪ್ರೀತಿಸಿದ ಹುಡುಗಿ ಹಾಗೂ ವಿನಯ್. ವಿನಯ್ ಪತ್ನಿ ನನಗೆ ತೊಂದರೆ ಕೊಟ್ಟಿಲ್ಲ. ವಿನಯ್ ನನಗೆ ಏನೆಲ್ಲಾ ಬೆದರಿಕೆ ಹಾಕಿದ್ದ. ನನ್ನ ಸಾವಿಗೆ ನನ್ನ ಮನೆಯವರು, ಅಣ್ಣ, ತಮ್ಮ, ಅಕ್ಕ, ತಂಗಿ, ಸ್ನೇಹಿತರು ಯಾರೂ ಕಾರಣ ಅಲ್ಲ. ವಿನಯ್ ಹೆಂಡತಿಯೂ ಅಲ್ಲ. ನನ್ನ ಸಾವಿಗೆ ಕಾರಣ ವಿನಯ್ ಹಾಗೂ ಆಕೆ. ಅವಳು ಫೋಟೋ ಕಳುಹಿಸಿ ಇಷ್ಟೆಲ್ಲಾ ಮಾಡಿದ್ದಾಳೆ ಎಂದು ಕವನ್ ತನ್ನ ನೋವನ್ನು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.‌ ಇದನ್ನೂ ಓದಿ: ಮಂಡ್ಯ ರೈತರ ಬೆನ್ನುಬಿದ್ದ ವಕ್ಫ್ ಭೂತ – ಪುರಾತತ್ವ ಇಲಾಖೆ ಆಸ್ತಿ ಮೇಲೂ ಕಣ್ಣು

TAGGED:crimehassanloveMangaluruyouthಪ್ರೇಮಮಂಗಳೂರುಯುವಕಹಾಸನ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
16 minutes ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
21 minutes ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
58 minutes ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
1 hour ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
2 hours ago
Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?