Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7ನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ಮಾಜಿ ಗರ್ಲ್‌ಫ್ರೆಂಡ್‌ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 7ನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ಮಾಜಿ ಗರ್ಲ್‌ಫ್ರೆಂಡ್‌ ಬಂಧನ

Crime

7ನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ಮಾಜಿ ಗರ್ಲ್‌ಫ್ರೆಂಡ್‌ ಬಂಧನ

Public TV
Last updated: January 14, 2025 1:30 pm
Public TV
Share
1 Min Read
noida LLB Student
SHARE

ಲಕ್ನೋ: 7ನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಆತನ ಮಾಜಿ ಪ್ರೇಯಸಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೃತನನ್ನು 23 ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿ ತಪಸ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ – 8 ನಕಲಿ ಕ್ಲಿನಿಕ್ ಮೇಲೆ ದಾಳಿ

ಶನಿವಾರ ನೋಯ್ಡಾದ (Noida) ಅಪಾರ್ಟ್ಮೆಂಟ್‌ನ ಏಳನೇ ಮಹಡಿಯಿಂದ ಬಿದ್ದು ತಪಸ್ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ತಪಸ್ ಕುಟುಂಬಸ್ಥರು ಆತನ ಮಾಜಿ ಪ್ರೇಯಸಿ ವಿರುದ್ಧ ಕಿರುಕುಳ ಆರೋಪದ ಮೇಲೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸದ್ಯ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದರಲ್ಲಿ ಯಾವುದೇ ರೀತಿಯ ಆತ್ಮಹತ್ಯೆ ಪ್ರಚೋದನೆ ನೀಡಲಾಗಿಲ್ಲ ಎಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಘಟನೆ ಏನು?
ಮೃತ ತಪಸ್ ಗಾಜಿಯಾಬಾದ್‌ನಲ್ಲಿ (Ghaziabad) ವಾಸಿಸುತ್ತಿದ್ದು, ಅಮಿಟಿ ವಿಶ್ವವಿದ್ಯಾನಿಲಯದಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ. ಈ ವೇಳೆ ಮಾಜಿ ಪ್ರೇಯಸಿಯ ಪರಿಚಯವಾಗಿತ್ತು. ಈ ನಡುವೆ ಅವರಿಬ್ಬರ ನಡುವೆ ಸಂಬಂಧ ಬೆಳೆದಿತ್ತು. ಬಳಿಕ ಅವರಿಬ್ಬರು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ಇತ್ತೀಚೆಗಷ್ಟೇ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಆತನ ಮಾಜಿ ಪ್ರೇಯಸಿ ಸಂಬಂಧವನ್ನು ಕೊನೆಗೊಳಿಸುವಂತೆ ನಿರ್ಧರಿಸಿದ್ದಳು. ಇದನ್ನು ತಿಳಿದ ತಪಸ್ ಸಂಬಂಧವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದ.

ಶನಿವಾರ ನೋಯ್ಡಾದ ಸೆಕ್ಟರ್ 99ರಲ್ಲಿ ಸುಪ್ರೀಂ ಟವರ್ಸ್ನಲ್ಲಿರುವ ಸ್ನೇಹಿತನ ಮನೆಗೆ ತಪಸ್ ಭೇಟಿ ನೀಡಿದ್ದರು. ಈ ವೇಳೆ ಆತನ ಸ್ನೇಹಿತರು ಮಾಜಿ ಪ್ರೇಯಸಿಯೊಂದಿಗೆ ಸಂಬಂಧ ಸರಿಪಡಿಸಿಕೊಳ್ಳುವಂತೆ ತಿಳಿಸಿದ್ದರು. ಬಳಿಕ ಆತನ ಪ್ರೇಯಸಿ ಅಲ್ಲಿಗೆ ಬಂದಿದ್ದು, ಈ ಸಮಯದಲ್ಲಿ ತಪಸ್ ಆಕೆಯ ಮನವೊಲಿಸಲು ಪ್ರಯತ್ನಿಸಿದ್ದ. ಆದರೆ ಆಕೆ ಒಪ್ಪದ ಕಾರಣ ತಪಸ್ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ನೋಯ್ಡಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್‌, ಸಹೋದರ ಶೀಘ್ರ ಗುಣಮುಖರಾಗಲಿ: ಸಿ.ಟಿ.ರವಿ ಪ್ರಾರ್ಥನೆ

TAGGED:crimeLLB Student SucidenoidaUttara Pradeshಉತ್ತರ ಪ್ರದೇಶಎಲ್‌ಎಲ್‌ಬಿ ವಿದ್ಯಾರ್ಥಿನೋಯ್ಡಾ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
40 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?