Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಒಂದಾಗಿ ಮದುವೆಗೆ ರೆಡಿಯಾಗಿದ್ದ ಹಳೇ ಲವರ್ಸ್‌ – ಪ್ರೇಯಸಿ ಕೊಂದ ಪ್ರಿಯಕರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಒಂದಾಗಿ ಮದುವೆಗೆ ರೆಡಿಯಾಗಿದ್ದ ಹಳೇ ಲವರ್ಸ್‌ – ಪ್ರೇಯಸಿ ಕೊಂದ ಪ್ರಿಯಕರ

Bengaluru City

ಮತ್ತೆ ಒಂದಾಗಿ ಮದುವೆಗೆ ರೆಡಿಯಾಗಿದ್ದ ಹಳೇ ಲವರ್ಸ್‌ – ಪ್ರೇಯಸಿ ಕೊಂದ ಪ್ರಿಯಕರ

Public TV
Last updated: January 18, 2025 3:15 pm
Public TV
Share
1 Min Read
bengaluru murder case
SHARE

ಬೆಂಗಳೂರು: ಹಳೇ ಲವರ್ಸ್‌ ಮತ್ತೆ ಒಂದಾಗಿ ಮದುವೆಯಾಗಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಈ ಮಧ್ಯೆ ಮಹಿಳೆ ಮತ್ತೊಬ್ಬ ಯುವಕನೊಂದಿಗೆ ಸಲುಗೆ ಬೆಳೆಸಿ, ಮದುವೆಗೆ ರೆಡಿಯಾದಳು. ಈ ವಿಚಾರ ಹಳೇ ಲವರ್‌ಗೆ ಗೊತ್ತಾಗಿ ಮಹಿಳೆ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಹೆಚ್‌ಎಎಲ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ನಡೆದಿದೆ.

ಉಜ್ಮಾ ಖಾನ್ ಕೊಲೆಯಾದ ಮಹಿಳೆ. ಇಮ್ದಾದ್ ಬಾಷ ಎಂಬಾತನಿಂದ ಕೃತ್ಯ. ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ ಕೇಸ್‌ – ಸಂಜಯ್‌ ರಾಯ್‌ ದೋಷಿ

bengaluru murder case 1

ಉಜ್ಮಾ ಖಾನ್, ಇಮ್ದಾದ್ ಬಾಷಾ ಈ ಹಿಂದೆ ಪ್ರೀತಿಸುತ್ತಿದ್ದರು. ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಬೇರೆ ಬೇರೆ ಮದುವೆ ಆಗಿದ್ದರು. ಇತ್ತೀಚೆಗೆ ಇಬ್ಬರಿಗೂ ಡಿವೋರ್ಸ್ ಆಗಿ ಮತ್ತೆ ಪರಸ್ಪರ ಸಂಪರ್ಕಕ್ಕೆ ಬಂದಿದ್ದರು.

ಹಳೇ ಲರ‍್ಸ್ ಮತ್ತೆ ಮದುವೆಯಾಗಲು ಪ್ಲ್ಯಾನ್ ಮಾಡಿದ್ದರು. ಕೆಲಸದ ನಿಮಿತ್ತ ಇಮ್ದಾದ್ ಬಾಷಾ ಮುಂಬೈಗೆ ಹೋಗಿದ್ದ. ಈ ವೇಳೆ ಕೊಲೆಯಾದ ಉಜ್ಮಾ ಖಾನ್ ಬೇರೊಬ್ಬ ಯುವಕನ ಜೊತೆ ಸಲುಗೆ ಬೆಳೆಸಿ ಮದುವೆಗೆ ಸಿದ್ಧತೆ ನಡೆಸಿದ್ದಳು. ಈ ವಿಚಾರ ತಿಳಿದ ಆರೋಪಿ ಇಮ್ದಾದ್, ಡಿಸೆಂಬರ್ ೩೧ ರಂದು ಮಾತಾಡುವ ನೆಪದಲ್ಲಿ ಕರೆದು ಕೊಲೆ ಮಾಡಿದ್ದ. ಇದನ್ನೂ ಓದಿ: ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಬಲಿ – ಮನನೊಂದು ಆರೋಪಿ ಪತಿಯೂ ಆತ್ಮಹತ್ಯೆ

ಆದರೆ, ಕೊಲೆ ಬಳಿಕ ನಾಟಕ ಮಾಡಿದ್ದ ಇಮ್ದಾದ್ ಬಾಷಾ, ‘ನನ್ನ ಮೊದಲ ಪತ್ನಿ ಎರಡನೇ ಮದುವೆಗೆ ಒಪ್ಪುತ್ತಿಲ್ಲ. ಹಾಗಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಸಂಬಂಧಿಕರಿಗೆ ಮೆಸೇಜ್ ಮಾಡಿದ್ದ. ನಂತರ ತಾನು ಕೂಡ ವಿಷ ಸೇವಿಸಿದಂತೆ ನಾಟಕ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಮೆಸೇಜ್ ಮಾಡೋ 10 ಗಂಟೆ ಮೊದಲೇ ಮಹಿಳೆ ಸಾವನ್ನಪ್ಪಿರೋದು ಗೊತ್ತಾಗಿ ಪೊಲೀಸರು ಆರೋಪಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿದ್ದಾಗಿ ಸತ್ಯ ಬಾಯಿಬಿಟ್ಟಿದ್ದಾನೆ.

TAGGED:bengaluruloversMurderಬೆಂಗಳೂರುಲವರ್ಸ್
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
33 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
51 minutes ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
53 minutes ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?