Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ – ರಾಹುಲ್‌ ಗಾಂಧಿ ಗೈರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ – ರಾಹುಲ್‌ ಗಾಂಧಿ ಗೈರು

Belgaum

ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ – ರಾಹುಲ್‌ ಗಾಂಧಿ ಗೈರು

Public TV
Last updated: January 21, 2025 11:04 am
Public TV
Share
2 Min Read
Belagavi
SHARE

– ʻಕೈʼ ಸಮಾವೇಶಕ್ಕೆ 3,500 ಪೊಲೀಸರ ಭದ್ರತೆ

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿ (Belagavi) ಸಜ್ಜಾಗಿದೆ. ಗಾಂಧಿ, ಅಂಬೇಡ್ಕರ್‌ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ (Congress) ಸಜ್ಜಾಗಿದೆ. ರಾಜಕೀಯ ಮತ್ತು ಸಂವಿಧಾನ ರಕ್ಷಣೆ ವಿಷಯವಾಗಿ ದೇಶಕ್ಕೆ ಹೊಸ ಸಂದೇಶ ನೀಡಲು ಇಲ್ಲಿ ಮಂಗಳವಾರ (ಜ.21) ಅಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

rahul gandhi

ಬೆಳಗಾವಿಯ ಸಿಪಿಇಡಿ ಮೈದಾನವು ‘ಜೈ ಬಾಪು ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ಸಿದ್ಧವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – ಇಬ್ಬರು ಕಾಮುಕರು ಅರೆಸ್ಟ್‌

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ‘ಕೈ’ ಪಡೆಯ ಘಟಾನುಘಟಿ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ (DK Shivakumar) ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಕೆಲ ಆಂತರಿಕ ತಿಕ್ಕಾಟದ ವಿದ್ಯಮಾನಗಳ ಮಧ್ಯೆಯೂ, ನಾಯಕರು ಮತ್ತು ಕಾರ್ಯಕರ್ತರು ಸಮಾವೇಶದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಪಕ್ಷ ಸಂಘಟನೆ ಬಲವರ್ಧನೆಯ ವಿಶ್ವಾಸದಲ್ಲಿ ವರಿಷ್ಠರಿದ್ದಾರೆ. ಕಾಂಗ್ರೆಸ್‌ ನಾಯಕರ ಕಟೌಟು, ಪಕ್ಷದ ಧ್ವಜಗಳಿಂದ ನಗರದ ಪ್ರಮುಖ ರಸ್ತೆಗಳು ರಾರಾಜಿಸುತ್ತಿವೆ. ಇದನ್ನೂ ಓದಿ: ʻಟಿಪ್ಪು ಸುಲ್ತಾನ್ – ದಿ ಸಾಗಾ ಆಫ್ ಮೈಸೂರು’ ಪುಸ್ತಕ ಬಿಡುಗಡೆ ಮಾಡಿದ ಸಂಸದ ಯದುವೀರ್

ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಬೆಳಗಾವಿಯಲ್ಲಿ ಕಳೆದ ವರ್ಷ ಡಿಸೆಂಬ‌ರ್ 26, 27ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆದರೆ, 27ರಂದು ನಡೆಯಬೇಕಿದ್ದ ಸಮಾವೇಶವನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಕಾರಣ ಮುಂದೂಡಲಾಗಿತ್ತು.

ರಾಹುಲ್‌ ಗಾಂಧಿ ಗೈರು:
ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು. ಆದ್ರೆ ಅನಾರೋಗ್ಯ ರಾಹುಲ್‌ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಶತಮಾನದ ಹಿಂದೆ ನಡೆದ ಅಧಿವೇಶನದಲ್ಲಿ ಗಾಂಧೀಜಿ ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ ಪುಸ್ತಕ ಬಿಡುಗಡೆ ಆಗಲಿದೆ.

3,500 ಮಂದಿ ಪೊಲೀಸ್‌ ಭದ್ರತೆ:
ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್‌ 2 ಲಕ್ಷ ಜನರನ್ನು ಸೇರಿಸಿ ರಣಕಹಳೆ ಮೊಳಗಿಸಲಿದೆ. ದೇಶ್ಯಾದ್ಯಂತ ಬಿಜೆಪಿ ವಿರುದ್ಧ ಜನಾಂದೋಲನಕ್ಕೆ ಬೆಳಗಾವಿಯಿಂದಲೇ ರಣಕಹಳೆ ಮೊಳಗಿಸುವುದಕ್ಕೂ ಕೈ ನಾಯಕರು ಸಜ್ಜಾಗಿದೆ. ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಸುಮಾರು 3,500 ಜನ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

TAGGED:Belagavi ConferencecongressDK ShivakumarRahul Gandhisiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬೆಳಗಾವಿ ಸಮಾವೇಶರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
7 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
7 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
8 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?