Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಸಿಎಂ, ಡಿಸಿಎಂ ರಾಜೀನಾಮೆ ಕೊಡ್ಬೇಕು: ರವಿಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಸಿಎಂ, ಡಿಸಿಎಂ ರಾಜೀನಾಮೆ ಕೊಡ್ಬೇಕು: ರವಿಕುಮಾರ್

Latest

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಸಿಎಂ, ಡಿಸಿಎಂ ರಾಜೀನಾಮೆ ಕೊಡ್ಬೇಕು: ರವಿಕುಮಾರ್

Public TV
Last updated: January 21, 2025 5:54 pm
Public TV
Share
2 Min Read
N Ravikumar
SHARE

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆಶಿವಕುಮಾರ್ ( D.K Shivakumar) ರಾಜೀನಾಮೆ ಕೊಡಬೇಕು ಎಂದು ಬಿಜೆಪಿ MLC ರವಿಕುಮಾರ್ (N.Ravikumar)ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಅವರು ಮಾತನಾಡಿದರು. ಈ ವೇಳೆ, ಸರ್ಕಾರ ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಮಾಡ್ತಿದೆ. ಗಾಂಧಿ ಭಾರತ ಮರು ನಿರ್ಮಾಣ ಮಾಡ್ತೀವಿ ಅಂತ ಕಾಂಗ್ರೆಸ್‌ನವರು ಹೇಳ್ತಿದ್ದಾರೆ. ಗಾಂಧಿ ಭಾರತ ಅಂದರೆ ಏನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹೇಳಬೇಕು. ಗಾಂಧಿಜಿ ಅಹಿಂಸೆ ಅಂತಿದ್ರು. ಆದ್ರೆ ಕರ್ನಾಟಕದಲ್ಲಿ ಹಿಂಸೆ ನಡೆಯುತ್ತಿದೆ. ಕರ್ನಾಟಕದಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ್ದಾರೆ. ಹಸುವಿನ ಬಾಲವನ್ನು ಕಟ್ ಮಾಡಿದ್ದಾರೆ. ಸಾವಿರಾರು ಹಸುಗಳ ಮಾರಣ ಹೋಮ ಆಗ್ತಿದೆ. ಗೋ ಸುರಕ್ಷಾ ಕಾನೂನು ಇದ್ದರೂ, ಹಸುಗಳನ್ನ ಕಸಾಯಿಖಾನೆಗೆ ಕಳಿಸುತ್ತಿದ್ದಾರೆ‌. ಇದರ ಬಗ್ಗೆ ಸಿಎಂ, ಡಿಸಿಎಂ, ರಾಹುಲ್, ಮಲ್ಲಿಕಾರ್ಜುನ ಖರ್ಗೆಯವರು ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮಚ್ಚು-ಲಾಂಗು ತೆಗೆದುಕೊಂಡು ಬೀದಿ ಬೀದಿಯಲ್ಲಿ ಓಡಾಡುತ್ತಿದ್ದಾರೆ. ಹಿಂಸೆ ತಾಂಡವ ಆಡುತ್ತಿದೆ. ಕರ್ನಾಟಕ ಕ್ರೈಮ್‌ಗೆ ಹೆಸರಾಗುತ್ತಿದೆ. ಕರ್ನಾಟಕ ರಾಜ್ಯ ಬಿಹಾರ ಆಗ್ತಿದೆ. ಇದೇನಾ ನಿಮ್ಮ ಕನಸಿನ ಗಾಂಧಿ ಭಾರತ‌? ಮಂಗಳೂರಿನ ಬ್ಯಾಂಕ್‌ನಲ್ಲಿ ದರೋಡೆ ಆಗಿದೆ. ಸಿಸಿ ಟಿವಿ ಫೋಟೇಜ್ ಇಲ್ಲ. ಏನ್ ಮಾಡ್ತಿದೆ ನಿಮ್ಮ ಪೊಲೀಸ್ ಇಲಾಖೆ? ಅಂತರ್ ರಾಜ್ಯ ದರೋಡೆಕೋರರಿಗೆ ಕರ್ನಾಟಕ ಸ್ವರ್ಗ ಆಗಿದೆ. ಕರ್ನಾಟಕ ಸುರಕ್ಷಿತ ರಾಜ್ಯ ಅಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೇ ಕರ್ನಾಟಕದ ಬಗ್ಗೆ ರಿಪೋರ್ಟ್ ತರಿಸಿಕೊಳ್ಳಿ ಮೊದಲು.ನಿಮ್ಮ ಗಾಂಧಿ ಭಾರತ ಕರ್ನಾಟಕದಲ್ಲಿ ಹೇಗಿದೆ ಅಂತ ರಾಹುಲ್, ಖರ್ಗೆ ಮಾಹಿತಿ ಪಡೆಯಲಿ ಎಂದು ಕಿಡಿಕಾರಿದ್ದಾರೆ.

ನೀರು, ವಿದ್ಯುತ್ ದರ, ಮದ್ಯ, ಬೆಲೆ ಏರಿಕೆ ಆಗ್ತಿದೆ. ಯಾವಾಗ ಹಣ ಬೇಕೋ ಆಗ ಬೆಲೆ ಏರಿಕೆ ಮಾಡ್ತಾರೆ. ಇದು ಕಾಂಗ್ರೆಸ್‌ನ ಹೊಸ ಪಾಲಿಸಿಯಾಗಿದೆ. ಅಧಿಕಾರಿಗಳು ಭ್ರಷ್ಟರಂತೆ‌ ಇವರು ಪ್ರಾಮಾಣಿಕರಂತೆ‌. ಅಧಿಕಾರಿಗಳು ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಗಾಂಧಿ ಕಂಡ ಭಾರತ ಮಾಡ್ತಿರೋದು ಕಾಂಗ್ರೆಸ್‌ನವರಲ್ಲ. ನರೇಂದ್ರ ಮೋದಿಯವರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಆಗ್ರಹಿಸಿದ್ದಾರೆ.

ಮುಡಾ ಕೇಸ್ ನಲ್ಲಿ ಸಿಎಂ ಸಿಲುಕಿ ಹಾಕಿಕೊಳ್ಳುವ ರೀತಿ ಇದ್ದಾರೆ‌. ಅದಕ್ಕೆ ಇವರೇ ಕ್ಲೀನ್ ಚಿಟ್ ಕೊಡಿಸಿಕೊಳ್ಳೋಕೆ ಹೋಗ್ತಿದ್ದಾರೆ. ಮುಡಾ ‌ಕೇಸ್ CBIಗೆ ಕೊಡಿ. ವಾಲ್ಮೀಕಿ ಕೇಸ್ CBI ಗೆ ಕೊಡಿ. ಸಿದ್ದರಾಮಯ್ಯ ಹಿಂದೆ ಯಡಿಯೂರಪ್ಪ ಮೇಲೆ ಆರೋಪ ಬಂದಾಗ ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ. ಈ‌ ಸರ್ಕಾರ ಲೂಟಿ ಮಾಡ್ತಿದೆ. ಸರ್ಕಾರದ ದುಡ್ಡಿ‌ನಲ್ಲಿ ಬೆಳಗಾವಿಯಲ್ಲಿ ಯಲ್ಲಮ್ಮನ ಜಾತ್ರೆ, ಕಾಂಗ್ರೆಸ್ ಜಾತ್ರೆ ಮಾಡ್ತಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆಯವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ಗಾಂಧಿಜಿ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು‌. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್‌ನವರು, ಅಮಿತ್ ಶಾ ಅಲ್ಲ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್‌ ಭಾರತರತ್ನ ಕೊಡಲಿಲ್ಲ. ಶವ ಸಂಸ್ಕಾರಕ್ಕೆ ಹಣ ಕೊಡಲಿಲ್ಲ‌. ಅಂಬೇಡ್ಕರ್ ಅವರನ್ನ ಸೋಲಿಸಿದ್ರಿ. ದೆಹಲಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ. ನಮಗೆ ಅವತ್ತು ಅಧಿಕಾರ ಇದಿದ್ದರೆ ಅಂಬೇಡ್ಕರ್ ಅವರನ್ನೇ ಪ್ರಧಾನಿ ಮಾಡುತ್ತಿದ್ದೆವು. ಲಜ್ಜೆಗೆಟ್ಟ ಕಾಂಗ್ರೆಸ್ ಅಂಬೇಡ್ಕರ್ ಅವರನ್ನ ಸೋಲಿಸಿದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಕಾನೂನು ಸುವ್ಯವಸ್ಥೆ ಬಗ್ಗೆ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

TAGGED:bjpcongressd k shivakumarN.Ravikumarsiddaramaiah
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
5 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
6 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
6 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
7 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
7 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?