Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್

- Advertisement -
Public TV
Last updated: January 23, 2025 4:42 pm
Public TV
Share
1 Min Read
G Parameshwar 2
SHARE

ಬೆಂಗಳೂರು: ಮಂಗಳೂರು ಬ್ಯಾಂಕ್ ದರೋಡೆ (Mangaluru Bank Robbery Case) ಕೇಸ್ ನಲ್ಲಿ ಎಲ್ಲಾ ಹಣ ಮತ್ತು ಚಿನ್ನಾಭರಣಗಳನ್ನ ರಿಕವರಿ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರು ದರೋಡೆ ಕೇಸ್‌ನಲ್ಲಿ 6 ಜನರು ಇದ್ದಾರೆ ಎಂದು ಮಾಹಿತಿ ಇತ್ತು. ಈಗಾಗಲೇ 3 ಜನರ ಬಂಧನ ಮಾಡಲಾಗಿದೆ. 10-12 ಕೋಟಿ ಹಣ ಮತ್ತು ಬಂಗಾರವನ್ನು ರಿಕವರಿ ಮಾಡಿದ್ದೇವೆ. ಉಳಿದವರ ಹುಡುಕಾಟಕ್ಕೆ ತನಿಖೆ ನಡೆಯುತ್ತಿದೆ. ಅವರ ಲೊಕೇಶನ್ ಕೂಡ ಪತ್ತೆ ಹಚ್ಚಲಾಗಿದೆ. ಅವರನ್ನು ಬೇಗ ಅರೆಸ್ಟ್ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

- Advertisement -

ದರೋಡೆ ಕೇಸ್‌ನಲ್ಲಿ ಸ್ಥಳೀಯರ ಕೈವಾಡ ಇದೆ ಎಂಬ ಬಿಜೆಪಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ತನಿಖೆ ಆಗುತ್ತದೆ.ಬಿಜೆಪಿ ಶಾಸಕರಿಗೆ ಗೊತ್ತಿದ್ದರೆ ಮೊದಲೇ ಹೇಳಬೇಕಿತ್ತು. ಈಗ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಎಲ್ಲಾ ಗೊತ್ತಾಗುತ್ತದೆ. ಬೀದರ್ ಎಟಿಎಂ ದರೋಡೆ ಕೇಸ್‌ನಲ್ಲಿ ಬಹಳ ಹತ್ತಿರದಲ್ಲಿ ಬಂದಿದ್ದೇವೆ. ಯುಪಿಯಿಂದಲೇ ಬೈಕ್ ತಂದಿದ್ದಾರೆ ಎಂಬ ಮಾಹಿತಿ ಇದೆ. ಆದಷ್ಟು ಬೇಗ ಈ ಕೇಸ್ ಕೂಡಾ ಇತ್ಯರ್ಥ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲಾರಿ, ಕಾರು ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಜೆಸ್ಕಾಂ ಸಿಬ್ಬಂದಿ ಸಾವು

- Advertisement -

- Advertisement -

ಕರ್ನಾಟಕ ದರೋಡೆ ರಾಜ್ಯ ಆಗುತ್ತಿದೆ ಎಂಬ ಬಿಜೆಪಿ ಮತ್ತು ವಿಪಕ್ಷ ನಾಯಕ ಅಶೋಕ್ ಆರೋಪದ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರ ಕಾಲದಲ್ಲಿ ಯಾವ ರಾಜ್ಯ ಇತ್ತು. ಅವರ ಸರ್ಕಾರದಲ್ಲಿ ಯಾವ ರಾಜ್ಯ ಇತ್ತು ಎಂದು ಅಂಕಿಅಂಶಗಳ ಸಮೇತ ಹೇಳುತ್ತೇನೆ. ಅವರು ಹೇಳೋದು ಹೇಳಲಿ. ಅವರ ಕಾಲದಲ್ಲಿ ಯಾವ ರಾಜ್ಯ ಇತ್ತು ಎಂದು ಸಮಯ ಬಂದಾಗ ಅಂಕಿಅಂಶಗಳ ಸಮೇತ ಹೇಳುತ್ತೇನೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರಿನಲ್ಲಿ ಹಣ ಇದ್ದಿದ್ದು ಬಿಜೆಪಿಯವರು ನೋಡಿದ್ರಾ? -ಪರಮೇಶ್ವರ್ ಪ್ರಶ್ನೆ

- Advertisement -

- Advertisement -
- Advertisement -
TAGGED:Bank Robbery CasebengalurucongressG ParameshwarMangaluruಕಾಂಗ್ರೆಸ್ಜಿ.ಪರಮೇಶ್ವರ್ಬೆಂಗಳೂರುಮಂಗಳೂರು ದರೋಡೆ ಕೇಸ್
Share This Article
Facebook Whatsapp Whatsapp Telegram

Cinema Updates

rashmika mandanna 1 4
ಅಂದು ಹೈದರಾಬಾದ್‌ನವಳು, ಇಂದು ಕರ್ನಾಟಕ: ರಶ್ಮಿಕಾ ಮಂದಣ್ಣ ಹೇಳಿಕೆ ವೈರಲ್
Bollywood Cinema Latest Sandalwood South cinema Top Stories
sudeep 4
ನನ್ನ ಕೈಲಾದಷ್ಟು ಸಹಾಯ ಮಾಡಿದ್ದೀನಿ, ನೀವು ಕೈಜೋಡಿಸಿ- ಅಭಿಮಾನಿಗಳಿಗೆ ಕಿಚ್ಚ ಮನವಿ
Cinema Latest Main Post Sandalwood
naga vamsi
ಟಾಲಿವುಡ್ ನೆಪೋಟಿಸಂ ಬಗ್ಗೆ ಮಾತನಾಡಿದ ‘ಲಕ್ಕಿ ಭಾಸ್ಕರ್‌’ ನಿರ್ಮಾಪಕ ನಾಗ ವಂಶಿ
Cinema Latest South cinema
suchendra prasad
ಅಂತಿಮ ಘಟ್ಟ ತಲುಪಿಕೊಂಡ ಸುಚೇಂದ್ರ ಪ್ರಸಾದ್ ನಿರ್ದೇಶನ ‘ಪದ್ಮಗಂಧಿ’!
Cinema Latest Sandalwood
- Advertisement -

You Might Also Like

rohit sharma
Cricket

ಮುಂಬೈ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ರೋಹಿತ್‌ಗೆ ಇಲ್ಲ ಸ್ಥಾನ

Public TV
By Public TV
3 hours ago
4 Chinese Men Try To Remove Documents From Bangkok Collapse Site Detained
Latest

ಭೂಕಂಪವಾಗಿದ್ರೂ ಸೈಟ್ ಫೈಲ್ ಕದಿಯಲು ಯತ್ನಿಸಿದ ಚೀನಿಯರು – ನಾಲ್ವರು ಅರೆಸ್ಟ್

Public TV
By Public TV
3 hours ago
bangarappa yediyurappa siddaramaiah sriramulu
Bengaluru City

ಕರ್ನಾಟಕದಲ್ಲಿ ಯಾರೆಲ್ಲ ಹೊಸ ಪಕ್ಷ ಕಟ್ಟಿದ್ದರು? ರಚನೆ ಮಾಡಿದ್ದು ಯಾಕೆ? ಕೊನೆಗೆ ಏನಾಯ್ತು?

Public TV
By Public TV
3 hours ago
Ashwani Kumar
Cricket

ಅಶ್ವನಿ ವೇಗಕ್ಕೆ ಕೊನೆಯ ಸ್ಥಾನಕ್ಕೆ ಜಾರಿದ ಕೋಲ್ಕತ್ತಾ – ಮುಂಬೈಗೆ ಭರ್ಜರಿ ಜಯ

Public TV
By Public TV
4 hours ago
Private Trainer Aircraft Crashes In Gujarat
Crime

ಗುಜರಾತ್‌ನಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ – ಮಹಿಳಾ ಪೈಲಟ್‌ಗೆ ಗಾಯ

Public TV
By Public TV
4 hours ago
Iphone 16
Latest

ಲವ್ವರ್ ಜೊತೆ ಮಾತನಾಡಲು 1.5 ಲಕ್ಷದ ಫೋನಿಗೆ ಡಿಮ್ಯಾಂಡ್ – ಕೊಡದ್ದಕ್ಕೆ ತನ್ನ ಕೈಯನ್ನೇ ಕೊಯ್ದ ಯುವತಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?