Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ್‌ ಸೇನಾ ಕರ್ನಾಟಕದಿಂದ ಮಸಾಜ್ ಸೆಂಟರ್‌ಗೆ ದಾಳಿ; 14‌ ಮಂದಿ ಕಾರ್ಯಕರ್ತರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ರಾಮ್‌ ಸೇನಾ ಕರ್ನಾಟಕದಿಂದ ಮಸಾಜ್ ಸೆಂಟರ್‌ಗೆ ದಾಳಿ; 14‌ ಮಂದಿ ಕಾರ್ಯಕರ್ತರ ಬಂಧನ

Dakshina Kannada

ರಾಮ್‌ ಸೇನಾ ಕರ್ನಾಟಕದಿಂದ ಮಸಾಜ್ ಸೆಂಟರ್‌ಗೆ ದಾಳಿ; 14‌ ಮಂದಿ ಕಾರ್ಯಕರ್ತರ ಬಂಧನ

Public TV
Last updated: January 23, 2025 11:43 pm
Public TV
Share
1 Min Read
vlcsnap 2025 01 23 23h40m46s181
SHARE

ಮಂಗಳೂರು:‌ ರಾಮ್‌ ಸೇನಾ ‌ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ದಾಳಿ ನಡೆಸಿದ್ದಾರೆ. ಯುವತಿಯರು ಇದ್ದ ಸಂದರ್ಭದಲ್ಲೇ ದಾಳಿ ನಡೆಸಿ ಮಸಾಜ್ ಸೆಂಟರ್‌ನ್ನು ಸಂಪೂರ್ಣ ಧ್ವಂಸ ಮಾಡಿದ್ದಾರೆ. ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿ ಒಟ್ಟು 14 ಮಂದಿಯ ಬಂಧನವಾಗಿದೆ.

ಮಂಗಳೂರಿನ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಕಟ್ಟಡದ ಮೂರನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಕಲರ್ಸ್ ಯೂನಿಸೆಕ್ಸ್ ಸೆಲೂ ಮೇಲೆ ದಾಳಿ ನಡೆದಿದೆ. ರಾಮ್ ಸೇನಾ ಕರ್ನಾಟಕದ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೂಚನೆಯಂತೆ 13‌‌ ಮಂದಿ ಕಾರ್ಯಕರ್ತರು ಮಧ್ಯಾಹ್ನ ಸೆಲೂನ್‌ಗೆ ನುಗ್ಗಿ ದಾಳಿ ನಡೆಸಿದ್ದಾರೆ. ಸೆಲೂನ್‌ನಲ್ಲಿ ಮೂವರು ಯುವತಿಯರು, ಓರ್ವ ಯುವಕ ಸಿಬ್ಬಂದಿಗಳಿದ್ದು ಅವರ ಮುಂದೆಯೇ ಸೆಲೂನ್‌ನ ಪೀಠೋಪಕರಣ ಗಾಜು ಪುಡಿಗೈದು ಕ್ರೌರ್ಯ ಮೆರೆದಿದ್ದಾರೆ. ಇದು ಹೆಸರಿಗೆ ಮಾತ್ರ ಸೆಲೂನ್ ಎಂದಿದ್ದರೂ ಅದರ ಒಳಗೆ ಮಾತ್ರ ನಡೆಯುತ್ತಿದ್ದದ್ದು ಮಸಾಜ್ ಮಾತ್ರವಲ್ಲ, ಅದರ ನೆಪದಲ್ಲಿ ಅನೈತಿಕ ದಂಧೆ ನಡೆಯುತ್ತಿತ್ತು ಎನ್ನುವುದು ಸಂಘಟನೆಯ ಕಾರ್ಯಕರ್ತರ ಆರೋಪ. ಇದಕ್ಕೆ ಪುಷ್ಟಿ ನೀಡುವ ಹಾಗೆ ದಾಳಿ ವೇಳೆ ಸೆಲೂನ್ ಒಳಗೆ ಕಾಂಡೋಮ್ ಪತ್ತೆಯಾಗಿದೆ. ಇಂತಹ ಮಸಾಜ್ ಸೆಂಟರ್‌ಗಳಲ್ಲಿ‌ 16 ವರ್ಷದ ಬಾಲಕಿಯರನ್ನೂ ವೇಶ್ಯಾವಾಟಿಕೆಗೆ ಬಳಸುತ್ತಿದ್ದಾರೆ ಎಂದು ರಾಮ್ ಸೇನಾ ಕರ್ನಾಟಕದ ಸಂಸ್ಥಾಪಕ ಆರೋಪಿಸಿದ್ದಾರೆ.

ದಾಳಿ ನಡೆಸಿದ ಬಳಿಕ ರಾಮ್ ಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ ದಾಳಿಯನ್ನ ಸಮರ್ಥಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರು ಹೊರವಲಯದ ಕುಡುಪು‌ ಎಂಬಲ್ಲಿರುವ ಆತನ ಮನೆಯಿಂದ‌ ಮಾಧ್ಯಮದ ಎದುರೇ ಪೊಲೀಸರು ಎಳೆದುಕೊಂಡು ಹೋಗಿ ಬಂಧಿಸಿದ್ದರು. ಬಳಿಕ ಎಫ್‌ಐಆರ್ ದಾಖಲಿಸಿದ ಬರ್ಕೆ ಪೊಲೀಸರು ತಲೆಮರೆಸಿಕೊಂಡಿದ್ದ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದರು. ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರಾದ ಹರ್ಷ ರಾಜ್, ಮೋಹನ್ ದಾಸ್, ಪುರಂದರ, ಸಚಿನ್,ರವೀಶ್, ಸುಕೇಶ, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ, ಪ್ರಸಾದ್ ಅತ್ತಾವರ ಸೇರಿ‌ ಒಟ್ಟು‌ 14 ಮಂದಿಯನ್ನ ಬಂಧಿಸಿದ್ದಾರೆ. BNS ಆಕ್ಟ್ 329(2), 324(5), 74, 351(3), 115(2), 109, 352, 190 ಅಡಿ ಪ್ರಕರಣ ದಾಖಲಾಗಿದೆ.

TAGGED:MangaluruMangaluru Salon Attackಮಂಗಳೂರು
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
10 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
18 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
22 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
1 hour ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
2 hours ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?