Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ

Bengaluru City

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ

Public TV
Last updated: February 3, 2025 6:44 pm
Public TV
Share
1 Min Read
Siddaramaiah 4
SHARE

-ತಪ್ಪಿತಸ್ಥರಿಗೆ 10 ವರ್ಷದವರೆಗೆ ಕಠಿಣ ಶಿಕ್ಷೆ, 5 ಲಕ್ಷದವರೆಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ (Siddaramaiah) ಒಪ್ಪಿಗೆ ನೀಡಿದ್ದು, ರಾಜಭವನಕ್ಕೆ ಸರ್ಕಾರ ಸುಗ್ರೀವಾಜ್ಞೆ ಕಳುಹಿಸಿದೆ.

ಸುಗ್ರೀವಾಜ್ಞೆಯ ಪ್ರಕಾರ, ತಪ್ಪಿತಸ್ಥರಿಗೆ 10 ವರ್ಷಗಳ ಕಾಲ ಶಿಕ್ಷೆ ವಿಧಿಸಲು ಅವಕಾಶವಿದೆ. ಅಲ್ಲದೇ 5 ಲಕ್ಷದವರೆಗೆ ದಂಡ ವಿಧಿಸಲು ಪ್ರಸ್ತಾಪವಿದೆ. ಇನ್ನು ಅನಧಿಕೃತವಾಗಿ ಸಾಲ ನೀಡಿದ್ದರೇ ಅದನ್ನು ಮನ್ನಾ ಮಾಡಲಾಗುವುದು. ನೋಂದಣಿ ರಹಿತ ಮೈಕ್ರೋ ಫೈನಾನ್ಸ್‌ಗಳ ಅಸಲು, ಬಡ್ಡಿ ಕೂಡ ಮನ್ನಾ ಆಗಲಿದೆ. ಖಾಸಗಿ ಬಡ್ಡಿದಾರರಿಗೂ ಕಡಿವಾಣ ಬೀಳಲಿದೆ. ಇದನ್ನೂ ಓದಿ: Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ

CM Siddaramaiah 3

 

ಸುಗ್ರೀವಾಜ್ಞೆಯ ಅಂಶಗಳೇನು?
ಲೇವಾದೇವಿದಾರರು ನೋಂದಣಿ ಮಾಡದೆ ಸಾಲ ವಹಿವಾಟು ಮಾಡುವಂತಿಲ್ಲ. ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಕಡ್ಡಾಯ. ನೋಂದಣಿ ವೇಳೆ ಸಾಲಗಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಲಿಖಿತ ಮುಚ್ಚಳಿಕೆ ನೀಡಬೇಕು. ಸಾಲಗಾರರಿಂದ ಯಾವುದೇ ಅಡಮಾನ ಇಟ್ಟುಕೊಳ್ಳುವಂತಿಲ್ಲ. ಅಡಮಾನ ಇಟ್ಟುಕೊಂಡಿದ್ದರೆ ತಪ್ಪದೇ ಹಿಂತಿರುಗಿಸಬೇಕು. ನೋಂದಣಿ ಮಾಡಿಕೊಳ್ಳದ ಲೇವಾದೇವಿದಾರರಿಗೆ ಸಾಲ ಮರುಪಾವತಿಸುವಂತಿಲ್ಲ. ಅಸಲು, ಬಡ್ಡಿ ಎರಡೂ ಮನ್ನಾ ಆಗಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ

ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರವು ಪ್ರಾಧಿಕಾರಕ್ಕೆ ಇರಲಿದೆ. ಸುಗ್ರೀವಾಜ್ಞೆಯಲ್ಲಿರುವ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ, ಪ್ರಾಧಿಕಾರವು ನೋಟಿಸ್ ನೀಡದೆ ನೋಂದಣಿಯನ್ನು ಅಮಾನತು ಅಥವಾ ರದ್ದು ಮಾಡಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

TAGGED:bengalurucongressMicro FinanceOrdinancesiddaramaiah
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
35 minutes ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
1 hour ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
2 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
2 hours ago
male mahadeshwara temple
Chamarajanagar

ಮಹಾಶಿವರಾತ್ರಿ ಜಾತ್ರೆ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯ ಮೂಲಕ ಭಕ್ತರ ದಂಡು – ಪಾದಯಾತ್ರಿಗಳಿಗೆ ರೂಲ್ಸ್ ಜಾರಿ

Public TV
By Public TV
4 hours ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?