Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Delhi Election 2025 | ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Delhi Election 2025 | ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

Latest

Delhi Election 2025 | ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

Public TV
Last updated: February 5, 2025 9:09 am
Public TV
Share
1 Min Read
Rahul Gandhi 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ (Delhi Election 2025) ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ.

ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರು ಬಂದು ಮತ ಚಲಾಯಿಸಿದ್ದಾರೆ. ದೆಹಲಿ ನಿರ್ಮಾಣ ಭವನದ ಮತಗಟ್ಟೆಗೆ ಬಂದು ಮತ ಚಲಾಯಿಸಿ 8:30ರ ವೇಳೆಗೆಲ್ಲಾ ಮತಗಟ್ಟೆಯಿಂದ ತೆರಳಿದ್ದಾರೆ.

#WATCH | Lok Sabha LoP and Congress MP Rahul Gandhi arrives at the polling station at Nirman Bhawan to cast his vote for #DelhiElections2025 pic.twitter.com/i1qhGR7Xp5

— ANI (@ANI) February 5, 2025

ಬಳಿಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಆಪ್‌ ನಾಯಕ ಮನೀಶ್‌ ಸಿಸೋಡಿಯಾ, ಸೇರಿದಂತೆ ಅನೇಕ ನಾಯಕರು ಮತ ಚಲಾಯಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6:30 ಗಂಟೆವರೆಗೂ ನಡೆಯಲಿದೆ. 1.56 ಕೋಟಿ ಮತದಾರರು ಮತ (Vote) ಚಲಾವಣೆ ಮಾಡಲಿದ್ದಾರೆ. ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.

ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ (BJP) ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.

TAGGED:bjpcongressDelhi Election 2025Rahul Gandhivotingಕಾಂಗ್ರೆಸ್ದೆಹಲಿ ಚುನಾವಣೆನವದೆಹಲಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
27 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
54 minutes ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
1 hour ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
2 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
2 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?