Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?

Latest

ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?

Public TV
Last updated: February 5, 2025 5:21 pm
Public TV
Share
2 Min Read
Mallikarjun Kharge 1
SHARE

ನವದೆಹಲಿ: ರಾಜ್ಯಸಭೆ ಕಲಾಪದಲ್ಲಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಸಂಸದ ನೀರಜ್ ಶೇಖರ್ (Neeraj Shekhar) ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಬಜೆಟ್‌ ಅಧಿವೇಶನದ ಚರ್ಚೆಯ ಸಂದರ್ಭದಲ್ಲಿ ಯುಎಸ್‌ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಖರ್ಗೆ ಮಾತನಾಡುತ್ತಿದ್ದರು. ನರೇಂದ್ರ ಮೋದಿ (Narendra Modi) ಸರ್ಕಾರದ ಅಡಿಯಲ್ಲಿ ಡಾಲರ್ 87 ರೂ. ದಾಟಿದೆ. 2013 ರಲ್ಲಿ ಮೋದಿ ಗುಜರಾತ್‌ನ ಸಿಎಂ ಆಗಿದ್ದಾಗ ಡಾಲರ್‌ ಬೆಲೆ 60 ರೂ. ಇತ್ತು. ಅದಕ್ಕೇ ರೂಪಾಯಿ ಐಸಿಯುನಲ್ಲಿದೆ ಎಂದು ಮೋದಿ ಹೇಳಿದ್ದರು. ಈಗ 87 ರೂ. ಗಡಿ ದಾಟಿದೆಯಲ್ಲ.. ಏನು ಹೇಳ್ತಾರೆ ಅಂತ ಪ್ರಶ್ನೆ ಮಾಡಿದರು. ಈ ವೇಳೆ ನೀರಜ್‌, ಖರ್ಗೆ ಭಾಷಣಕ್ಕೆ ಅಡ್ಡಿಪಡಿಸಿದರು. ಇದರಿಂದ ಕೆಂಡಾಮಂಡಲವಾದ ಖರ್ಗೆ ಅವರು ತಾಳ್ಮೆ ಕಳೆದುಕೊಂಡರು.

ನಾನು ನಿಮ್ಮ ತಂದೆ ಸಮಕಾಲೀನರು, ಏನ್‌ ಮಾತನಾಡ್ತೀರಿ.. ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಿ ಎಂದು ಗದರಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಪತಿ ಜಗದೀಪ್‌ ಧನಕರ್‌ ಅವರು ಇಬ್ಬರೂ ಸಂಯಮದಿಂದ ಇರುವಂತೆ ಹೇಳಿದರು. ಅಲ್ಲದೇ ಚಂದ್ರಶೇಖರ್‌ ದೇಶದ ಮಹಾನ್‌ ನಾಯಕರಲ್ಲಿ ಒಬ್ಬರು, ನಿಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಖರ್ಗೆ ಅವರಿಗೆ ಹೇಳಿದರು. ಇದನ್ನೂ ಓದಿ: ಫೆ.10ಕ್ಕೆ ಬಿಜೆಪಿ ಲಿಂಗಾಯತ ರೆಬೆಲ್ ನಾಯಕರ ಸಭೆ? – ಬೊಮ್ಮಾಯಿ ನೇತೃತ್ವದಲ್ಲಿ ಮೀಟಿಂಗ್

ಖರ್ಗೆ ಸ್ಪಷ್ಟನೆ ಏನು?
ಸಭಾಪತಿಗಳು ಹೇಳಿಕೆ ಹಿಂಪಡೆಯುವಂತೆ ಹೇಳಿದ್ದಕ್ಕೆ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ನಾನು ಯಾರನ್ನೂ ನಿಂದಿಸಿಲ್ಲ, ನಿಂದಿಸುವುದು ನನ್ನ ಅಭ್ಯಾಸವೂ ಅಲ್ಲ. ಆದ್ರೆ ಬಿಜೆಪಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಅವಮಾನಿಸಿದೆ. ಮನಮೋಹನ್‌ ಸಿಂಗ್‌ ಅವರು ಸ್ನಾನ ಮಾಡುವಾಗ ರೇನ್‌ಕೋಟ್‌ ಧರಿಸುತ್ತಾರೆ ಎಂದು ಈ ಹಿಂದೆ ಒಬ್ಬರು ಹೇಳಿದ್ದರು. ಆದಾಗ್ಯೂ ಮನಮೋಹನ್‌ ಸಿಂಗ್‌ ಅವರು ದೇಶದ ಹಿತಾಸಕ್ತಿಗಾಗಿ ಮೌನವಾಗಿದ್ದರು. ಅದಕ್ಕಾಗಿ ಅವರನ್ನ ಮೌನಿ ಬಾಬಾ ಎಂದೂ ಅವಮಾನ ಮಾಡಲಾಯಿತು. ಅವಮಾನ ಮಾಡುವ ಅಭ್ಯಾಸ ಅವರದ್ದು ಎಂದು ದೂರಿದರು.

ಶೇಖರ್ ಅವರ ವಿರುದ್ಧ ಖರ್ಗೆ ಅವರ ಆಕ್ರೋಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

ನೀರಜ್‌ ಶೇಖರ್‌ ಯಾರು?
ಮಾಜಿ ಪ್ರಧಾನಿ ಚಂದ್ರಶೇಖರ್‌ ಅವರ ಪುತ್ರ ನೀರಜ್‌ ಶೇಖರ್‌ ಈ ಮೊದಲು ಸಮಾಜವಾದಿ ಪಕ್ಷದಲ್ಲಿ ಸಂಸದರಾಗಿದ್ದರು. ಬಳಿಕ 2019ರಲ್ಲಿ ಬಿಜೆಪಿ ಸೇರ್ಪಡೆಯಾದರು. ನೀರಜ್‌ ಅವರ ತಂದೆ ಚಂದ್ರಶೇಖರ್‌ ಸಮಾಜವಾದಿ ಪಕ್ಷದ ಅಗ್ರ ನಾಯಕರಲ್ಲಿ ಒಬ್ಬರು, ಅಕ್ಟೋಬರ್ 1990 ರಿಂದ ಜೂನ್ 1991ರ ವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: Delhi Election 2025 | ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

TAGGED:bjpcongressmallikarjun khargeNeeraj ShekharPM Modiಕಾಂಗ್ರೆಸ್ನರೇಂದ್ರ ಮೋದಿನೀರಜ್‌ ಚಂದ್ರಶೇಖರ್‌ಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
26 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
59 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?