Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌

Latest

ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌

Public TV
Last updated: February 5, 2025 9:17 pm
Public TV
Share
2 Min Read
TTD Tirupati
SHARE

ತಿರುಪತಿ: ಹಿಂದೂಯೇತರ ಉದ್ಯೋಗಿಗಳ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿ ಕೊನೆಗೂ ಕ್ರಮ ತೆಗೆದುಕೊಂಡಿದೆ.

ಕರ್ತವ್ಯದಲ್ಲಿದ್ದಾಗ ಹಿಂದೂ (Hindu) ಧರ್ಮದ ಆಚರಣೆಗಳನ್ನು ಪಾಲನೆ ಮಾಡದ 18 ಹಿಂದೂಯೇತರ ಸಿಬ್ಬಂದಿಯನ್ನು ಇತರೆ ಇಲಾಖೆಗಳಿಗೆ ವರ್ಗ ಮಾಡಿ ಆದೇಶ ಹೊರಡಿಸಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಬಹುದು ಎಂದು ಸೂಚಿಸಿದೆ. ಈ ಆದೇಶವನ್ನು ಪಾಲಿಸಲು ವಿಫಲವಾದರೆ ಮುಂದಿನ ಕ್ರಮ ಕೈಗೊಳ್ಳಬೇಕಾಗುವುದು ಎಂದು ಸೂಚಿಸಿದೆ.

ಈ 18 ಸಿಬ್ಬಂದಿ ಟಿಟಿಡಿ ಉತ್ಸವಗಳು ಮತ್ತು ಆಚರಣೆಗಳಲ್ಲಿ ಭಾಗವಹಿಸಿದ್ದರೂ ಹಿಂದೂ ಧರ್ಮದ ಆಚರಣೆಗಳನ್ನು ಪಾಲನೆ ಮಾಡದ್ದಕ್ಕೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ದೇವಾಲಯಗಳು ಮತ್ತು ಧಾರ್ಮಿಕತೆಯ ಆಧ್ಯಾತ್ಮಿಕ ಪಾವಿತ್ರ್ಯವನ್ನು ಕಾಪಾಡಲು ಈ ನಿರ್ಧಾರ ಕೈಗೊಳ್ಳಾಗಿದೆ ಎಂದು ಟಿಟಿಡಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

Staff for each pilgrim climbing Tirumala by foot New Rules Tirupati temple TTD

ಹಲವು ವರ್ಷಗಳಿಂದ ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಟಿಟಿಡಿ ಕಾಯ್ದೆಯನ್ನು ಮೂರು ಬಾರಿ ತಿದ್ದುಪಡಿ ಮಾಡಲಾಗಿದೆ. 1989 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು ಟಿಟಿಡಿ-ಆಡಳಿತದ ಹುದ್ದೆಗಳಿಗೆ ನೇಮಕಾತಿಗಳನ್ನು ಹಿಂದೂಗಳಿಗೆ ಸೀಮಿತಗೊಳಿಸಬೇಕೆಂದು ಆದೇಶಿಸಿತ್ತು.

ಸರ್ಕಾರದ ನಿರ್ಧಾರವನ್ನು ಸಂವಿಧಾನದ 16(5) ನೇ ವಿಧಿಯು ಬೆಂಬಲಿಸುತ್ತದೆ, ಇದು ಧಾರ್ಮಿಕ ಅಥವಾ ಪಂಗಡದ ಸ್ವರೂಪದ ಸಂಸ್ಥೆಗಳು ತಮ್ಮದೇ ಆದ ಧರ್ಮದ ಸದಸ್ಯರನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಆಂಧ್ರ ಪ್ರದೇಶ ದತ್ತಿ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ಅಧೀನ ಸೇವಾ ನಿಯಮಗಳ ನಿಯಮ 3 ಧಾರ್ಮಿಕ ಸಂಸ್ಥೆಗಳ ನೌಕರರು ಹಿಂದೂ ನಂಬಿಕೆಯನ್ನು ಪ್ರತಿಪಾದಿಸಬೇಕು ಎಂದು ಹೇಳುತ್ತದೆ. ಇದನ್ನೂ ಓದಿ: ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

TTD EO Shyamala Rao

ಈ ನಿಬಂಧನೆಗಳ ಹೊರತಾಗಿಯೂ, ಹಿಂದೂಯೇತರರು ದೇವಸ್ಥಾನದ ಒಳಗಡೆ ಕೆಲಸ ಮಾಡುವುದನ್ನು ಮುಂದುವರೆಸಿದ್ದರು. ನವೆಂಬರ್ 2023 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿಯಮ 3 ಅನ್ನು ಎತ್ತಿಹಿಡಿದಿತ್ತು. ನೌಕರರು ಹಿಂದೂ ಧರ್ಮವನ್ನು ಅನುಸರಿಸುವ ಅವಶ್ಯಕತೆ ಸೇರಿದಂತೆ ಸೇವಾ ಷರತ್ತುಗಳನ್ನು ಕಡ್ಡಾಯಗೊಳಿಸಲು ಟ್ರಸ್ಟ್ ಮಂಡಳಿಗಳಿಗೆ ಅಧಿಕಾರವಿದೆ ಎಂದು ಮಹತ್ವದ ತೀರ್ಪು ಪ್ರಕಟಿಸಿತ್ತು.

ಹೊಸದಾಗಿ ರಚನೆಯಾಗಿರುವ ತಿರುಮಲ ತಿರುಪತಿ (Tirupati) ದೇವಸ್ಥಾನಂ ಮಂಡಳಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು (VRS) ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ನಿರ್ಣಯವನ್ನು ಕಳೆದ ನವೆಂಬರ್‌ನಲ್ಲಿ ಅಂಗೀಕರಿಸಿತ್ತು.

ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.

TAGGED:hindutempletirupatittdಟಿಟಿಡಿತಿರುಪತಿಹಿಂದೂ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
8 minutes ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
57 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
59 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
2 hours ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?