Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

Crime

ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

Public TV
Last updated: February 6, 2025 12:29 pm
Public TV
Share
1 Min Read
stop rape
SHARE

ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಬಂಧಿತ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು – ಬ್ಯಾಂಕ್‌ ವಂಚನೆ ಕೇಸ್‌ನಲ್ಲಿ ದೋಷಿ ಎಂದು ಕೋರ್ಟ್‌ ತೀರ್ಪು

Stop Rape Crime 2

ವಿಷಯ ತಿಳಿದ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.

ಮೊದಲು ಒಬ್ಬ ಶಿಕ್ಷಕ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಷಯದ ತಿಳಿದ ಇನ್ನುಳಿದ ಇಬ್ಬರು ಶಿಕ್ಷಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್‌ ಪಾಸ್‌

ಸಂತ್ರಸ್ತೆಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ದಿನೇಶ್ ಕುಮಾರ್ ತಿಳಿಸಿದ್ದಾರೆ. ಇತ್ತ ಪ್ರಕರಣ ದಾಖಲಿಸುತ್ತಿದ್ದಂತೆ ಕೃಷ್ಣಗಿರಿ ಜಿಲ್ಲಾ ಪ್ರಧಾನ ಶಿಕ್ಷಣಾಧಿಕಾರಿಗಳು ಮೂವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಕ್ರೀಡೆಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಆದೇಶಕ್ಕೆ ಟ್ರಂಪ್‌ ಸಹಿ

TAGGED:studentTami Nadu Policetamil naduteacherತಮಿಳುನಾಡುವಿದ್ಯಾರ್ಥಿನಿಶಿಕ್ಷಕರು
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
40 minutes ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
1 hour ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
2 hours ago
Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
2 hours ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
2 hours ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?