Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೃಂಗೇರಿ ಅರಣ್ಯದಲ್ಲಿ ಹೂತಿಟ್ಟಿದ್ದ ಬಂದೂಕು, ಸಜೀವ ಗುಂಡುಗಳು ಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಶೃಂಗೇರಿ ಅರಣ್ಯದಲ್ಲಿ ಹೂತಿಟ್ಟಿದ್ದ ಬಂದೂಕು, ಸಜೀವ ಗುಂಡುಗಳು ಪತ್ತೆ!

Chikkamagaluru

ಶೃಂಗೇರಿ ಅರಣ್ಯದಲ್ಲಿ ಹೂತಿಟ್ಟಿದ್ದ ಬಂದೂಕು, ಸಜೀವ ಗುಂಡುಗಳು ಪತ್ತೆ!

Public TV
Last updated: February 6, 2025 8:51 pm
Public TV
Share
1 Min Read
Sringeri Police Station
SHARE

ಚಿಕ್ಕಮಗಳೂರು: ರಾಜ್ಯದಲ್ಲಿ ನಕ್ಸಲರ ಯುಗಾಂತ್ಯವಾದ ಬೆನ್ನಲ್ಲೇ ಶೃಂಗೇರಿ ಅರಣ್ಯ ಪ್ರದೇಶದಲ್ಲಿ ಬಂದೂಕು ಪತ್ತೆಯಾಗಿದೆ.

ಶೃಂಗೇರಿ (Sringeri) ತಾಲೂಕಿನ ಮರ್ಕಲ್ ಗ್ರಾಮದ ತಿರುಗುಣಿಬೈಲು ಅರಣ್ಯ ಪ್ರದೇಶದಲ್ಲಿ ಎಸ್.ಬಿ.ಎ.ಎಲ್ ಬಂದೂಕು ಪತ್ತೆಯಾಗಿದೆ. ಈ ಬಂದೂಕು ಶರಣಾಗತ ನಕ್ಸಲ್ (Naxal) ರವೀಂದ್ರನಿಗೆ ಸೇರಿದ್ದು ಎನ್ನಲಾಗುತ್ತಿದೆ.

ಮಣ್ಣಿನಡಿಯಲ್ಲಿ ಹೂತಿಟ್ಟಿದ್ದ ಬಂದೂಕು ಹಾಗೂ ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪತ್ತೆಯಾಗಿರುವ ಬಂದೂಕು ಹಾಗೂ ಜೀವಂತ ಗುಂಡುಗಳು ಅಪರಿಚಿತರದ್ದು ಎಂದು ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರು ಜನ ನಕ್ಸಲರು ಶರಣಾದಾಗಲೂ ಸಿಕ್ಕ ಬಂದೂಕಿಗಳಿಗೂ ಸಹ ಪೊಲೀಸರು ಅಪರಿಚಿತರ ಹಣೆಪಟ್ಟಿ ಕಟ್ಟಿದ್ದರು. ಶರಣಾದ ನಕ್ಸಲರನ್ನ ಕಾನೂನಿನ ಕುಣಿಕೆಯಿಂದ ತಪ್ಪಿಸಲು ಅಪರಿಚಿತರ ಬಂದೂಕು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

ರಾಜ್ಯದಲ್ಲಿ ಕೊನೆಯ ನಕ್ಸಲ್ ಎನಿಸಿಕೊಂಡಿದ್ದ ರವೀಂದ್ರ ಫೆ.1ರಂದು ಎಸ್ಪಿ ಕಚೇರಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆ ಸದಸ್ಯರ ಸಮ್ಮುಖದಲ್ಲಿ ಶರಣಾಗಿದ್ದ. ಈ ಮೂಲಕ ಕರ್ನಾಟಕದಲ್ಲಿ ನಕ್ಸಲರ ಯುಗಾಂತ್ಯವಾಗಿದೆ ಎಂದು ಹೇಳಲಾಗುತ್ತಿದೆ.

TAGGED:Crime NewsnaxalSringeri Forestಚಿಕ್ಕಮಗಳೂರುಶೃಂಗೇರಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
16 minutes ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
30 minutes ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
33 minutes ago
US Israel Strike on Iran
Latest

ಇರಾನ್‌ನ ಬಾಲಕಿಯರ ಶಾಲೆ ಮೇಲೆ ಇಸ್ರೇಲ್‌-ಅಮೆರಿಕ ಏರ್‌ಸ್ಟ್ರೈಕ್; ಮೃತರ ಸಂಖ್ಯೆ 85ಕ್ಕೆ ಏರಿಕೆ

Public TV
By Public TV
49 minutes ago
Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
1 hour ago
Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?