Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Delhi Election Results | ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌ಡಿಕೆ

Public TV
Last updated: February 8, 2025 7:06 pm
Public TV
Share
2 Min Read
HD Kumaraswamy 2 1
SHARE

– ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ ಕೇಂದ್ರ ಸಚಿವ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ದೆಹಲಿ ವಿಧಾನಸಭಾ ಫಲಿತಾಂಶದ (Dehli Assembly Election) ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿ ಭಾರತ – 6 ರನ್‌ಗಳ ರೋಚಕ ಜಯ

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದರು.

ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು, ಗೃಹ ಸಚಿವರಾದ ಶ್ರೀ @AmitShah ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ದೂರದೃಷ್ಟಿಯ ನಾಯಕತ್ವದಲ್ಲಿ @BJP4India ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 8, 2025

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ಧಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಪ್ರತಿಪಾದಿಸಿದರು.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದರು.ಇದನ್ನೂ ಓದಿ: ಶಿವಣ್ಣ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಿಸಿಎಂ

 

TAGGED:bjpDehli Assembly Election 2025hd kumaraswamynewdehliದೆಹಲಿ ವಿಧಾನಸಭೆ ಚುನಾವಣೆನವದೆಹಲಿಬಿಜೆಪಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
10 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
19 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
3 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
3 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
4 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
4 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
4 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?