Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

Bengaluru City

Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

Public TV
Last updated: February 10, 2025 10:22 am
Public TV
Share
2 Min Read
Traffic
SHARE

ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಶುರುವಾಗಿದೆ. ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಿದ್ದಾರೆ. ಐದು ದಿನಗಳ ಕಾಲ ಏರ್‌ ಶೋ ನಡೆಯಲಿದ್ದು, ಮೊದಲ ದಿನವೇ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ ತಟ್ಟಿದೆ.

https://publictv.in/wp-content/uploads/2025/02/Traffic-2.mp4

ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಬೆಳ್ಳಂಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಇದನ್ನೂ ಓದಿ: ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

Aero India 4

ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು:
ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ಇದನ್ನೂ ಓದಿ: ಜನಾಂಗೀಯ ಹಿಂಸಾಚಾರ; ಬಿಕ್ಕಟ್ಟಿನ ರಾಜ್ಯದ ಸಿಎಂ ರಾಜೀನಾಮೆ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ?

Aero India 5

ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
* ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
* ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್‌ವರೆಗೆ ಸಂಚಾರ ನಿಷೇಧ
* ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್‌ವರೆಗೆ ನಿಷೇಧ
* ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರ ನಿಷೇಧ
* ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
* ಜಿಕೆವಿಕೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ

TAGGED:Aero India 2025Air ShowbengaluruFighter Jetsrajnath singhYelahanka Air Base
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
10 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
19 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
25 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
40 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
41 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?