Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಘಜ್ನಿಯಿಂದ ಧ್ವಂಸ – ಈಗ ಮತ್ತೆ ಸೋಮನಾಥದಲ್ಲಿ ಪುನರ್ ಪ್ರತಿಷ್ಠೆಯಾಗಲಿದೆ ಜ್ಯೋತಿರ್ಲಿಂಗ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಘಜ್ನಿಯಿಂದ ಧ್ವಂಸ – ಈಗ ಮತ್ತೆ ಸೋಮನಾಥದಲ್ಲಿ ಪುನರ್ ಪ್ರತಿಷ್ಠೆಯಾಗಲಿದೆ ಜ್ಯೋತಿರ್ಲಿಂಗ!

Bengaluru City

ಘಜ್ನಿಯಿಂದ ಧ್ವಂಸ – ಈಗ ಮತ್ತೆ ಸೋಮನಾಥದಲ್ಲಿ ಪುನರ್ ಪ್ರತಿಷ್ಠೆಯಾಗಲಿದೆ ಜ್ಯೋತಿರ್ಲಿಂಗ!

Public TV
Last updated: February 12, 2025 8:54 pm
Public TV
Share
3 Min Read
Sri Sri Ravi Shankar To Consecrate Lost Part Of Somnath Jyotirlinga Somnath Temple Mahmud of Ghazni
SHARE

– ಶ್ರೀ ಶ್ರೀ ರವಿಶಂಕರ್ ನೇತೃತ್ವದಲ್ಲಿ ಪ್ರತಿಷ್ಠಾಪನೆ
– 10ನೇ ಶತಮಾನದಲ್ಲಿ ಘಜ್ನಿಯಿಂದ ಸೋಮನಾಥ ದೇವಸ್ಥಾನದ ಮೇಲೆ ದಾಳಿ

ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ (Sri Sri Ravi Shankar ) ಅವರು ಸಾವಿರಾರು ವರ್ಷಗಳ ಹಿಂದೆ ಘಜ್ನಿಯ ಮಹಮ್ಮದ್ ನಾಶಪಡಿಸಿದ ಸೋಮನಾಥ ಜ್ಯೋತಿರ್ಲಿಂಗದ (Jyotirlinga) ಪ್ರತಿಷ್ಠಾಪನೆಯನ್ನು ನೆರವೇರಿಸಲಿದ್ದಾರೆ.

ಹೌದು. 11ನೇ ಶತಮಾನದ ಆರಂಭದಲ್ಲಿ ಘಜ್ನಿ ಮಹಮ್ಮದ್ (Mahmud of Ghazni) ಭಾರತದ ಮೇಲೆ ನಿರಂತರವಾಗಿ ಆಕ್ರಮಣ ಮಾಡುತ್ತಿದ್ದ. ವಿಶೇಷವಾಗಿ ದೇವಾಲಯಗಳು (Temple) ಮತ್ತು ಪೂಜಾ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಿ ಅವುಗಳನ್ನು ಧ್ವಂಸ ಮಾಡುತ್ತಿದ್ದ.

12 ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಸೋಮನಾಥ ದೇವಾಲಯದ (Somnath Temple) ಮೇಲೂ ಘಜ್ನಿ ಮಹಮ್ಮದ್ ದಾಳಿ ನಡೆಸಿದ್ದ. ಇತಿಹಾಸದಲ್ಲಿ ಉಲ್ಲೇಖವಾದಂತೆ ಘಜ್ನಿಯ 18​​ನೇ ದಾಳಿಯಲ್ಲಿ ದೇವಾಲಯನ್ನು ನುಗ್ಗಿ ಗುರುತ್ವಾಕರ್ಷಣೆಯನ್ನು ಧಿಕ್ಕರಿಸಿದಂತೆ ಕಾಣುವ 3 ಅಡಿ ಎತ್ತರದ ಶಿವಲಿಂಗವನ್ನು ನಾಶಪಡಿಸಿದ್ದ.

ravishankar guruji

ಈ ಶಿವಲಿಂಗದ ವಿಶೇಷ ಏನೆಂದರೆ ಈ ಲಿಂಗಗಳು ನೆಲದಿಂದ 2 ಅಡಿ ಎತ್ತರದಲ್ಲಿ ನೇತಾಡುತ್ತಿದ್ದವು. ಶಿವಲಿಂಗ ಧ್ವಂಸವಾಗಿದ್ದರೂ ಕೆಲ ಅಗ್ನಿಹೋತ್ರಿ ಪುರೋಹಿತರು ಧೈರ್ಯ ಮಾಡಿ ಲಿಂಗದ ಮುರಿದ ತುಣುಕುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು ಮತ್ತು ಮುಂದಿನ ಪೀಳಿಗೆಗೆ ಅವುಗಳನ್ನು ಸಂರಕ್ಷಿಸಿದ್ದರು. ಇದನ್ನೂ ಓದಿ: ಉಚಿತ ಯೋಜನೆಗಳಿಂದ ಜನ ಕಷ್ಟಪಟ್ಟು ಕೆಲಸ ಮಾಡ್ತಿಲ್ಲ – ಸುಪ್ರೀಂ ಅಸಮಾಧಾನ

ಪುರೋಹಿತರ ಕುಟುಂಬ ದಕ್ಷಿಣಕ್ಕೆ ಬಂದು ಆ ತುಣುಕುಗಳಿಂದ ಶಿವಲಿಂಗವಾಗಿ ಕೆತ್ತಿಸಿ ಅದನ್ನು ರಹಸ್ಯವಾಗಿ ಪೂಜಿಸಲು ಆರಂಭಿಸಿತ್ತು. ನಂತರ ಶಿವಲಿಂಗ ಪ್ರಣಾವನಂದರು, ಶಿವಾನಂದರ ಬಳಿ ಇತ್ತು. ಬಳಿಕ ಇದು ಸೀತಾರಾಮನ್‌ ಕುಟುಂಬಕ್ಕೆ ಬಂದಿತ್ತು. 1924 ರಲ್ಲಿ ಆಗಿನ ಕಂಚಿಯ ಶಂಕರಾಚಾರ್ಯರು ಈ ಲಿಂಗವನ್ನು ಪೂಜೆ ಮಾಡುತ್ತಿದ್ದ ಕುಟುಂಬಕ್ಕೆ 100 ವರ್ಷಗಳ ಕಾಲ ಇದನ್ನು ರಹಸ್ಯವಾಗಿ ಪೂಜೆ ಮಾಡಿ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಈ ಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಎಂದು ಸೂಚಿಸಿದ್ದರು.

ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ ಸೀತಾರಾಮನ್‌ ಶಾಸ್ತ್ರಿಯವರು ಶಿವಲಿಂಗದ ಭಾಗಗಳನ್ನು ಶಂಕರಾಚಾರ್ಯ ಜಯೇಂದ್ರ ಸರಸ್ವತಿಯ ಉತ್ತರಾಧಿಕಾರಿಯಾದ ಕಂಚಿಯ ಜಗದ್ಗುರು ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮಿಗಳ ಬಳಿಗೆ ತೆಗೆದುಕೊಂಡು ಬಂದಿದ್ದರು. ಶಿವಲಿಂಗವನ್ನು ನೋಡಿದ ಬಳಿಕ ಶಾಸ್ತ್ರಿಗಳಿಗೆ ಆ ಭಾಗಗಳನ್ನು ಶ್ರೀ ಶ್ರೀ ರವಿಶಂಕರ್ ಬಳಿ ತೆಗೆದುಕೊಂಡು ಹೋಗಿ ಅವರಿಂದಲೇ ಪ್ರತಿಷ್ಠಾಪನೆಯಾಗಲಿ ಎಂದು ಸಲಹೆ ನೀಡಿದರು.

 

हमारे जन्मस्थल पापनासम के पास से एक अग्निहोत्री वैदिक पंडित मिलने आए और हमें वास्तविक ज्योतिर्लिंग के कुछ अंश भेंट किए। ये पवित्र अंश यहाँ एक मंडलम तक पूजा के लिए रखे जाएंगे। pic.twitter.com/51XQD4KogZ

— Gurudev Sri Sri Ravi Shankar (@Gurudev) January 25, 2025

ಈ ವಿಚಾರದ ಬಗ್ಗೆ ಮಾತನಾಡಿದ ಸೀತಾರಾಮನ್‌ ಅವರು, ಗುರು ಶ್ರೀ ಶ್ರೀ ರವಿಶಂಕರ್ ಅವರು ಸೋಮನಾಥ ದೇವಾಲಯದಲ್ಲಿ ಲಿಂಗವನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನನಗೆ ಸಂತೋಷವಾಗಿದೆ. ನನ್ನ ಜನ್ಮ ಯಶಸ್ವಿಯಾಗುತ್ತದೆ. ನಿಜವಾದ ಸೋಮನಾಥ ಶಿವಲಿಂಗವನ್ನು ಸೋಮನಾಥ ದೇವಾಲಯದಲ್ಲಿ ಸ್ಥಾಪಿಸಲಾಗುವುದು ಇದು ನಮ್ಮ ಸಂಕಲ್ಪ ಎಂದು ತಿಳಿಸಿದ್ದಾರೆ.

ಮಧ್ಯಮದ ಜೊತೆ ಮಾತನಾಡಿದ ರವಿಶಂಕರ್‌, ಕಳೆದ 21 ವರ್ಷಗಳಿಂದ ಶಾಸ್ತ್ರಿ ಅವರು ಈ ಲಿಂಗವನ್ನು ಸಂರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಪ್ರತಿಷ್ಠಾಪನೆ ವಿಚಾರದ ಬಗ್ಗೆ ದೇಶದಲ್ಲಿರುವ ಧರ್ಮ ಗುರುಗಳು ಜೊತೆ ಮಾತನಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ರಾಜ್ಯಸರ್ಕಾರದ ಜೊತೆ ಮಾತನಾಡಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸೋಮನಾಥ ದೇವಸ್ಥಾನವು ಗುಜರಾತ್ (ಸೌರಾಷ್ಟ್ರ) ಪ್ರಾಂತ್ಯದ ಕಥಿಯಾವರ್ ಪ್ರದೇಶದ ಪ್ರಭಾಸ ಪ್ರದೇಶದಲ್ಲಿದೆ.

TAGGED:JyotirlingaMahmud of Ghaznisomnathtempleಜ್ಯೋತಿರ್ಲಿಂಗರವಿಶಂಕರ್ ಗುರೂಜಿಸೋಮನಾಥ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
4 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
5 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
5 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
5 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
5 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?